Hubli News: ಹುಬ್ಬಳ್ಳಿ ಯಲ್ಲಿ ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನವಾಗಿದೆ. ನೆಹರೂ ಮೈದಾನದಲ್ಲಿ ನಡೆದ ವೀರಶೈವ - ಲಿಂಗಾಯತ ಏಕತಾ ಸಮಾವೇಶದಲ್ಲಿ ಪಂಚ ಪೀಠಧೀಶರು ಸೇರಿ ನೂರಾರು ಮಠಾಧೀಶರಿಂದ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಾತಿ ಗಣತಿಯಲ್ಲಿ ವೀರಶೈವ - ಲಿಂಗಾಯತ ಧರ್ಮ ನಮೂದಿಸಲು ಕರೆ ಜೊತೆಗೆ ಮಾಜಿ ಸಿಎಂ ಗಳಿಂದ ಹಿಂದೂತ್ವದ ಜಪ...
Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಧರ್ಮದ ಪ್ರತಿಪಾದಕರಲ್ಲಿ ಮೂರ್ನಾಲ್ಕು ಕವಲುಗಳಾಗಿವೆ. ಒಬ್ಬೊಬ್ಬರು ಒಂದೊಂದು ವಾದ ಮಂಡಿಸುತ್ತಿರುವುದರಿಂದ ಸಮೀಕ್ಷೆಯ ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ವೀರಶೈವ, ಲಿಂಗಾಯತ ಹಾಗೂ ಉಪ ಪಂಗಡಗಳಲ್ಲಿ ಗೊಂದಲ ಸೃಷ್ಟಿಯಾಗಿದೆ.
ಇದರ ಮಧ್ಯೆ ನಗರದ ನೆಹರೂ...
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತವಾಗಿ ಬಿಜೆಪಿ ಸಾಕಷ್ಟು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಯುಥ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಿದೆ.
ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬೇಕೆ ಬೇಕು ಜಾಬ್ ಬೇಕು ಎಂದು ಘೋಷಣೆ ಕೂಗುವ ಮೂಲಕ ಮೋದಿಯವರ...
Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...
Hubli News: ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿನೀ ಶಕುಂತಲಾ ಚಂದ್ರಶೇಖರ ಹಸಬಿ ಶನಿವಾರ ನಡೆದಿದೆ. ಹುಬ್ಬಳ್ಳಿ ತಾಲೂಕ ಮದ್ಯಾಮಿಕ್ ಶಾಲಾ ನೌಕರರ ಸಹಕಾರಿ ಪತ್ತಿನ ಸಂಘ 50 ನೇ ವರ್ಷದ ಸುವರ್ಣ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
ಈ ಮೂಲಕ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ರಸ್ತೆಗಳ ಜವಾಬ್ದಾರಿ ಹೊತ್ತ ಲೋಕೋಪಯೋಗಿ ಇಲಾಖೆ ಕುರ್ಚಿಗಳು ಸರ್ಕಾರಿ ಕರ್ತವ್ಯದ ಅವಧಿಯಲ್ಲೇ ಖಾಲಿ ಖಾಲಿಯಾಗಿವೆ.
ಹೌದು ! ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಧ್ಯಾಹ್ನ 3 ಗಂಟೆ 20 ನಿಮಿಷಕ್ಕೆ ಹೋದರೆ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ...
Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ.
ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...
Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲೆ, ಶಿಕ್ಷಣ ಕಾಶಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿ- ಧಾರವಾಡ ರಾಜ್ಯ ಹಾಗೂ ದೇಶದ ನಾನಾ ಕಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ತಮ್ಮ ಮಕ್ಕಳು ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ ಎಂಬ ನಿರೀಕ್ಷೆ ಪೋಷಕರಧಿದ್ದಾದರೆ, ತಾವು ಸಾಧನೆ ಮಾಡಿ ಸಮಾಜದ ಶಕ್ತಿಯಾಗಬೇಕೆಂಬ ಹಂಬಲ ಮಕ್ಕಳದ್ದು. ಆದರೆ ಅದೇ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಾದ್ಯಂತ ಪಬ್ ಡ್ಯಾನ್ಸ್ ಬಾರ್‌ಗಳಲ್ಲಿ ಕಾನೂನು ಮೀರಿ ಚಟುವಟಿಕೆಗಳು ನಡೆಯುತ್ತಿದ್ದು ಕಡಿವಾಣ ಹಾಕುವಂತೆ AAP ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಪಾರ್ಟಿಯ ಹೆಸರಿನಲ್ಲಿ ಡ್ರಗ್ಸ್, ಗಾಂಜಾ, ಅಮಲು ಪದಾರ್ಥಗಳ ಸೇವನೆಯೊಂದಿಗೆ ಪಬ್ ಬಾರ್‌ಗಳು ಅನೈತಿಕ ಕೇಂದ್ರವಾಗುತ್ತಿದೆ. ಈ ಚಟುವಟಿಕೆಯಿಂದ ಹದಿಹರೆಯದ ಯುವಕ ಯುವತಿಯರು ಬಲಿಯಾಗುತ್ತಿದ್ದು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಪಾರ್ಟಿಯ...
Hubli News: ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾಳೆ.
ಹೌದು ! ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬ ಮಹಿಳೆ ಆಗಷ್ಟ್.19...