Hubli News: ಹುಬ್ಬಳ್ಳಿ : ಎಲ್ಲೆಡೆ ಅಬ್ಬರಿಸಿ ಬೊಬ್ಬರಿದ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ತಾಲೂಕಿನ ಎಲ್ಲೆಡೆ 18172.70 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ತಾಲೂಕು ಆಡಳಿತ ನೀಡಿದೆ.
ಮುಂಗಾರು ಆರಂಭದ ದಿನಗಳಿಂದ ಆಗಷ್ಟ್ ತಿಂಗಳವರೆಗೆ ಹುಬ್ಬಳ್ಳಿ ತಾಲೂಕಿನ ಎಲ್ಲೇಡೆ ವಾಡಿಕೆಗಿಂತ ಅಧಿಕ ಮಳೆ ಸುರಿದ ಹಿನ್ನೆಲೆಯಲ್ಲಿ 18001.36 ಹೇಕ್ಟರ್ ಹೆಸರು, 171.34 ಉದ್ದಿನ...
Hubli News: ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿ ಇದು Very sensitive ಏರಿಯಾ... ಹುಬ್ಬಳ್ಳಿಯ 11 ದಿನದ ಗಣಪತಿ ವಿಸರ್ಜನೆ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಬರುತ್ತಾರೆ. ಆದ್ರೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌ಗೆ ಇದೊಂದು ದೊಡ್ಡ ಚಾಲೆಂಜ್ ಆಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್...
Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಘು ಲಾಠಿ ಪ್ರಹಾರ ನಡೆದಿರುವುದನ್ನು ಖಂಡಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹಿಂದೂ ಸಮಾಜದವರ ಮೇಲೆ...
Hubli News: ಹುಬ್ಬಳ್ಳಿ: ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಶ್ರೀ ಹಾಗೂ ವಿವಿಧ ಮಠಾಧೀಶರು ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿರುವ ದಿಂಗಾಲೇಶ್ವರ ಶ್ರೀಗಳು, ವೀರಶೈವ ಲಿಂಗಾಯತ ಒಂದೇ. ಇದಕ್ಕೆ ಪಂಚಪೀಠಾಧೀಶ್ವರರು ಬೆಂಬಲ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ,ಶಂಕರ್ ಬಿದರಿ ಸಹ ಬೆಂಬಲ ನೀಡಿದ್ದಾರೆ. ವೀರಶೈವ ಲಿಂಗಾಯತ ತುಂಡಾಗಬಾರದು ಎಂದಿದ್ದಾರೆ.
ಈ ತಿಂಗಳ11 ರಂದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 11ನೇ ದಿನದ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಚಾಕು ಇರಿಯಲಾಗಿದೆ. ಶ್ರೀ ಎಂಬಾತ ಚೇತನ್ ಎಂಬಾತನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ, ದಾಖಲೆ ಸಂಗ್ರಹಿಸಿ, ಈ ಬಗ್ಗೆ ಮಾತನಾಡಿರುವ ಹು-ಧಾ ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್, ಚೇತನ ಯುವಕನಿಗೆ ಚಾಕು ಇರಿತವಾಗಿದೆ. ಎರಡು...
Hubli News: ಹುಬ್ಬಳ್ಳಿ: ಧಾರವಾಡದಲ್ಲಿ ನರೇಂದ್ರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ, ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಲಾಠಿ ಚಾರ್ಜ್ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿ ಅನುಸರಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಧಾರವಾಡ ನರೇಂದ್ರ ಗ್ರಾಮದ ಲಾಠಿ ಚಾರ್ಜ್....
Dharwad News: ಕಳೆದ ಶನಿವಾರ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಡಿಜೆಗಳ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಹಿನ್ನೆಲೆಯಲ್ಲಿ ಧಾರವಾಡದ ನರೇಂದ್ರ ಗ್ರಾಮದಲ್ಲಿ ಪೊಲೀಸರ ಲಾಠಿ ಚಾರ್ಜ್ ಮಾಡಿದ್ದಾರೆ.
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಎರಡು ಓಣಿಯ ಗಣಪತಿ ಮೂರ್ತಿಗಳನ್ನು ಶನಿವಾರ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಎರಡು ಡಿಜೆಗಳನ್ನು ಹಚ್ಚಲಾಗಿತ್ತು. ಈ ಡಿಜೆ...
Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ.
11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...
Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹದ್ದಿಗೆ ಬರುವ ಪುಣೆ ಮತ್ತು ಬೆಂಗಳೂರು ಹೆದ್ದಾರಿಗೆ ಹತ್ತಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ಒಳಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಅಕ್ರಮ ಎಣ್ಣೆಯನ್ನು ಮಾರಾಟ ದಂಧೆ ಬಯಲು ಮಾಡಿದ್ದಾರೆ.
ಪಕ್ಕದ ರಾಜ್ಯ ಗೋವಾದಿಂದ್ ಆಕ್ರಮವಾಗಿ ಸಾರಾಯಿನ್ನು ತರಸಿಕೊಂಡು ಪೆಟ್ರೋಲ್ ಪಂಪ್ ಒಳಗೆ...