Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೇ ಪುಡಿ ರೌಡಿಗಳು ಬಾಲ ಬಿಚ್ಚಿದ್ದಾರೆ. ಆಟೋದಲ್ಲಿ ಬಂದು ಅಂಗಡಿ ಮುಂದೆ ನಿಂತಿದ್ದ ಹುಡುಗನನ್ನು ಕರೆದು ಹಲ್ಲೆ ಮಾಡಿರುವ ಘಟನೆ, ಹುಬ್ಬಳ್ಳಿ ಕಮರಿಪೇಟ್‌ದ ಕೌಲ ಪೇಟ್‌ದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಯಫ್ ಮುಚಾಲೆ ಎಂಬ ಯುವಕ ಅಂಗಡಿ ಮುಂದೆ ನಿಂತಿದ್ದ, ಯಾರೋ ನಾಲ್ಕು...
Hubli News: ಹುಬ್ಬಳ್ಳಿ: ಅವಳಿನಗರದಲ್ಲಿ ನಿಲ್ಲದ ಸಿಲಿಂಡರ್ ಸ್ಪೋಟ ಪ್ರಕರಣಗಳು. ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ...
Hubli News: ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ಇವರ ನಿವಾಸದಲ್ಲಿ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ.
ನಾಲ್ಕು ಲಕ್ಷ ನಗದು, ಅಪಾರ ಪ್ರಮಾಣದ ಬೆಳ್ಳಿ ,ಬಂಗಾರ, ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸ್ ಕ್ವಾಟರ್ಸ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮನೆಗಳ ಕೀಲಿ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ, ಹಣ ಕಳ್ಳತನವಾದ ಘಟನೆ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌದು,,, ನಗರದ ಚಾಣಕ್ಯಪುರಿ ಪೊಲೀಸ್ ಕ್ವಾಟರ್ಸ್ ಹಾಗೂ ಸಿ.ಎ.ಆರ್ ಮೈದಾನ ಬಳಿಯ ಪೊಲೀಸರು ವಾಸಿಸುವ ನಿವಾಸಗಳಲ್ಲಿ ಇಬ್ಬರು ಪೊಲೀಸ್...
Hubli: ಹುಬ್ಬಳ್ಳಿ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಟ್ರಸ್ಟ್ ನಡುವಿನ ಗುದ್ದಾಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹುಬ್ಬಳ್ಳಿ ನಗರದಲ್ಲಿ ಪಂಚಮಸಾಲಿ ಮುಖಂಡ ನೀಲಕಂಠ ಅಸೂಟಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸ್ವಾಮೀಜಿ ಧರ್ಮ ಕಾರ್ಯ ಹೆಚ್ಚು ಮಾಡಬೇಕು ಅನ್ನೋದು ನಮ್ಮ ನಿರೀಕ್ಷೆ ಇತ್ತು. ಆದ್ರೆ ಅವರ ತಿರುಗಾಟ ಬಹಳ...
Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ..
ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ.
ಚಪ್ಪಲಿ:...
Hubli: ಹುಬ್ಬಳ್ಳಿ-ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಡಾ ಈಶ್ವರ ಉಳ್ಳಾಗಡ್ಡಿ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ನಂತರ ಅಲ್ಲಿಂದ ಬೀದರ್ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮತ್ತೆ ಹತ್ತು ದಿನದಲ್ಲೇ ಧಾರವಾಡಕ್ಕೆ ವರ್ಗಾವಣೆಗೊಂಡಿದ್ದು, ಧಾರವಾಡ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನ್ಯಾಯಲಯವು ಮುಂದೂಡಿದೆ.
ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜುಲೈ 23ಕ್ಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿದ್ದು, ಹುಬ್ಬಳ್ಳಿಯ ಶಿಮ್ಲಾ ನಗರದಲ್ಲಿ ಈ ಘಟನೆ ನಡೆದಿದೆ.
ರಸ್ತೆಯಲ್ಲಿ ಹೊರಟಿದ್ದ ಬಾಲಕಿ ಮೇಲೆ ಏಕಾಏಕಿ ಬೀದಿ ನಾಯಿಗಳಿಂದ ದಾಳಿ ನಡೆದಿದ್ದು, ಎರಡು ಬೀದಿ ನಾಯಿಗಳಿಂದ ಬಾಲಕಿ ಮೇಲೆ ಏಕ ಕಾಲಕ್ಕೆ ದಾಳಿ ನಡೆದಿದೆ. ಬಾಲಕಿ ಚೀರಾಡಿದರೂ ನಾಯಿಗಳು ಆಕೆಯನ್ನು ಹಿಡಿದು ಕಚ್ಚಾಡಿದ್ದು,...
Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...