Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ವೀರಶೈವ ಲಿಂಗಾಯತ ಸಮಾವೇಶದ ಬೆನ್ನಲ್ಲೇ ಈಗ ಮತ್ತೇ ಪಂಚಮಸಾಲಿ ಸಮಾಜದ ಸ್ವಾಮೀಜಿಗಳು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಇದೇ 22 ರಿಂದ ರಾಜ್ಯದಲ್ಲಿ ಜಾತಿ ಗಣತಿ ಆರಂಭವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಮನೆ ಮೆನೆಗೆ ಹೋಗಿ ಪಂಚಮಸಾಲಿ ಸ್ವಾಮೀಜಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ...
Hubli: ಹುಬ್ಬಳ್ಳಿ: ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ ನಲ್ಲಿ ಮನರಂಜನೆ ನೀಡುತ್ತಿದ್ದ ಖಾಜಾ ಶಿರಹಟ್ಟಿ(ಮುಕಳೆಪ್ಪ) ವಿರುದ್ಧ ದೂರು ಸಲ್ಲಿಕೆಯಾಗಿರುವ ಬೆನ್ನಲ್ಲೇ ಗಾಯಿತ್ರಿ ಜಾಲಿಹಾಳ ಪಾಲಕರು ಮುಕಳೆಪ್ಪ ವಿರುದ್ಧ ಕ್ರಮ ಜರುಗಿಸಿ ನಮ್ಮ ಮಗಳಿಗೆ ಹಾಗೂ ನಮಗೆ ನ್ಯಾಯ ಕೊಡಿಸುವಂತೆ ಮನವಿ ಇಟ್ಟಿದ್ದಾರೆ.
ಗಾಯಿತ್ರಿ ಯಲ್ಲಪ್ಪ ಜಾಲಿಹಾಳ ಪಾಲಕರು ಈಗ ಖಾಜಾ ಶಿರಹಟ್ಟಿ ವಿರುದ್ಧ ಗಂಭೀರವಾಗಿ ಆರೋಪಿಸಿದ್ದು,...
Hubli News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಪೌರಕಾರ್ಮಿಕನೊರ್ವ ಗುತ್ತಿಗೆದಾರನ ಕಿರುಕುಳ ಹಾಗೂ ನಿಗಧಿತ ಸಂಬಳ ಬಾರದ ಹಿನ್ನೆಲೆಯಲ್ಲಿ ಮನನೊಂದು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮುಂಜಾನೆ ಧಾರವಾಡದಲ್ಲಿ ನಡೆದಿದೆ.
ಮಾಳಮಡ್ಡಿಯ ನಿವಾಸಿ ಕೃಷ್ಣ ವಜ್ಜನವರ (27) ವಿಷ ಸೇವಿಸಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಈತ ಎಂದಿನಂತೆ...
Hubli News: ಹುಬ್ಬಳ್ಳಿ ಯಲ್ಲಿ ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನವಾಗಿದೆ. ನೆಹರೂ ಮೈದಾನದಲ್ಲಿ ನಡೆದ ವೀರಶೈವ - ಲಿಂಗಾಯತ ಏಕತಾ ಸಮಾವೇಶದಲ್ಲಿ ಪಂಚ ಪೀಠಧೀಶರು ಸೇರಿ ನೂರಾರು ಮಠಾಧೀಶರಿಂದ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಾತಿ ಗಣತಿಯಲ್ಲಿ ವೀರಶೈವ - ಲಿಂಗಾಯತ ಧರ್ಮ ನಮೂದಿಸಲು ಕರೆ ಜೊತೆಗೆ ಮಾಜಿ ಸಿಎಂ ಗಳಿಂದ ಹಿಂದೂತ್ವದ ಜಪ...
Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಧರ್ಮದ ಪ್ರತಿಪಾದಕರಲ್ಲಿ ಮೂರ್ನಾಲ್ಕು ಕವಲುಗಳಾಗಿವೆ. ಒಬ್ಬೊಬ್ಬರು ಒಂದೊಂದು ವಾದ ಮಂಡಿಸುತ್ತಿರುವುದರಿಂದ ಸಮೀಕ್ಷೆಯ ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ವೀರಶೈವ, ಲಿಂಗಾಯತ ಹಾಗೂ ಉಪ ಪಂಗಡಗಳಲ್ಲಿ ಗೊಂದಲ ಸೃಷ್ಟಿಯಾಗಿದೆ.
ಇದರ ಮಧ್ಯೆ ನಗರದ ನೆಹರೂ...
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತವಾಗಿ ಬಿಜೆಪಿ ಸಾಕಷ್ಟು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಯುಥ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಿದೆ.
ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬೇಕೆ ಬೇಕು ಜಾಬ್ ಬೇಕು ಎಂದು ಘೋಷಣೆ ಕೂಗುವ ಮೂಲಕ ಮೋದಿಯವರ...
Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...
Hubli News: ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿನೀ ಶಕುಂತಲಾ ಚಂದ್ರಶೇಖರ ಹಸಬಿ ಶನಿವಾರ ನಡೆದಿದೆ. ಹುಬ್ಬಳ್ಳಿ ತಾಲೂಕ ಮದ್ಯಾಮಿಕ್ ಶಾಲಾ ನೌಕರರ ಸಹಕಾರಿ ಪತ್ತಿನ ಸಂಘ 50 ನೇ ವರ್ಷದ ಸುವರ್ಣ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
ಈ ಮೂಲಕ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ರಸ್ತೆಗಳ ಜವಾಬ್ದಾರಿ ಹೊತ್ತ ಲೋಕೋಪಯೋಗಿ ಇಲಾಖೆ ಕುರ್ಚಿಗಳು ಸರ್ಕಾರಿ ಕರ್ತವ್ಯದ ಅವಧಿಯಲ್ಲೇ ಖಾಲಿ ಖಾಲಿಯಾಗಿವೆ.
ಹೌದು ! ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಧ್ಯಾಹ್ನ 3 ಗಂಟೆ 20 ನಿಮಿಷಕ್ಕೆ ಹೋದರೆ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ...
Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ.
ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...