Monday, August 10, 2026

Hubli

ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು – ಪುಡಿ ರೌಡಿಗಳಿಂದ ಯುವಕನಿಗೆ ಚಾಕು ಇರಿದು ಕೊ*ಲೆಗೆ ಯತ್ನ!

Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಪುಡಿರೌಡಿಗಳು ಚಾಕು ಇರಿದು ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಹುಬ್ಬಳ್ಳಿಯ ಮಿಲ್ಲತ್ ನಗರದ ಇಬ್ರಾಹಿಂ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಗಣೇಶ ಪೇಟ್ ಬಳಿಯಲ್ಲಿನ ತ್ರಿವೇಣಿ...

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...

ಕೈ ಶಾಸಕನ ಆಹ್ವಾನದ ಬೆನ್ನಲ್ಲೇ ಭೇಟಿಯಾದ ಯತ್ನಾಳ್‌ : ಕಾಂಗ್ರೆಸ್‌ ಸೇರ್ತಾರಾ ಹಿಂದೂ ಹುಲಿ..?

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಡೆಯು ದಿನಕಳೆದಂತೆಲ್ಲ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಯತ್ನಾಳ್‌ ಅವರನ್ನು ಕಾಂಗ್ರೆಸ್‌ಗೆ ಕರೆತರುವ ನಿಟ್ಟಿನಲ್ಲಿ ನಾನು ಹೈಕಮಾಂಡ್‌ ನಾಯಕರ ಜೊತೆ ಚರ್ಚಿಸುತ್ತೇನೆ ಎಂದು ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿಕೆ...

ನನಗೆ ಜವಾಬ್ದಾರಿ ಕೊಟ್ರೆ ನಾನೇ ಯತ್ನಾಳ್‌ರನ್ನು ನಮ್ಮ ಪಕ್ಷಕ್ಕೆ ಕರೆತರುತ್ತೇನೆ: ರಾಜು ಕಾಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ...

ಬುದ್ದಿ ಮಾಂದ್ಯನಿಗೆ ಕಲ್ಲಿನೇಟು: ಚಿಕಿತ್ಸೆ ಫಲಿಸದೆ ಅಪ್ರಾಪ್ತ ಯುವಕನ ಅಟಹಾಸಕ್ಕೆ ಬಲಿಯಾದ ಜೀವ

Dharwad News: ಆ ವ್ಯಕ್ತಿ ಮೊದಲೇ ಬುದ್ದಿ ಮಾದ್ಯವನಾಗಿದ್ದ, ಹಾಗೇ ಅಲ್ಲಿಂದ ಇಲ್ಲಿ ಇಲ್ಲಿಂದ ಅಲ್ಲಿ ಅಲೇದಾಡುತ್ತಾ ಬೇಡಿ ತಿನ್ನುತ್ತಾ ರಸ್ತೆ ಬದಿ ಜೀವ ಸಾಗಿಸುತ್ತಿದ್ದ. ಆದರೆ ಅಪ್ರಾಪ್ತ ಯುವಕನೊಂದಿಗೆ ಕಿರಿಕ್ ಆಗಿದೆ, ಆ ಯುವಕ ಬುದ್ದಿ ಮಾಂದ್ಯ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಯುವಕನ ಅಟಹಾಸಕ್ಕೆ ಗಂಭೀರವಾಗಿ ಗಾಯಗೊಂಡ ಬುದ್ದಿ ಮಾಂದ್ಯ ಜೀವ...

ಬೆಲೆ ಏರಿಕೆ ಎಂಬ ಬಯಸದ ಭಾಗ್ಯವನ್ನು ರಾಜ್ಯ ಸರ್ಕಾರ ಜನರಿಗೆ ನೀಡುತ್ತಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ವಿದ್ಯುತ್ ಮತ್ತು ಹಾಲಿನ ದರ ಏರಿಕೆ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಜನ ಬಯಸದಿರುವ ಭಾಗ್ಯವನ್ನು ನೀಡುತ್ತಿದೆ. ಐದು ಗ್ಯಾರಂಟಿಗಳ ಜತೆಗೆ ಬಯಸದೇ ಕೇಳದಿರುವ ಬೆಲೆ ಏರಿಕೆ ಗ್ಯಾರಂಟಿ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಆದರೆ...

Hubli News: ಹೈಕಮಾಂಡ್ ನಿರ್ಧಾರವನ್ನ ವಿಶ್ಲೇಷಣೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಬೆಲ್ಲದ್‌

Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...

ಯತ್ನಾಳ್ ರೀತಿ ಹೆಬ್ಬಾರ್ ಮತ್ತು ಸೋಮಶೇಖರ್ ಮೇಲೂ ಕ್ರಮವಾಗತ್ತೆ: ಲಿಂಗರಾಜ್‌ ಪಾಟೀಲ್

Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...

Hubli News: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ

Hubli News: ಹುಬ್ಬಳ್ಳಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಡಿಕೆಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡಿಕೆಶಿವಕುಮಾರ್ ಪ್ರತಿಕೃತಿ ದಹನ...

ಪತ್ನಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ ವಿನಯ್ ಕುಲಕರ್ಣಿ

Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾರಿಂದ ಪ್ರೋಟೋಕಾಲ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ಈ ಹಿಂದೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಈ ಆರೋಪಕ್ಕೆ ಸಂಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಮಾತನಾಡಿರುವ ವಿನಯ್ ಕುಲಕರ್ಣಿ, ನಾನು ಕ್ಷೇತ್ರದಲ್ಲಿ ಇದ್ದಿದ್ದರೆ ಹೇಳುತ್ತಿದ್ದೆ. ನನಗೆ ಧಾರವಾಡಕ್ಕೆ ಕ್ಷೇತ್ರಕ್ಕೆ ಬರದೆ ಇರೋ ತರಾ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img