Hubli News: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವಾಹನ ಸಂಚಾರವೂ ಎಂದಿನಂತೆ ಸಾಗಿದೆ. ಹಲವು ಸಂಘಟನೆಗಳು ಬಂದ್‌ನಿಂದ ದೂರ ಉಳಿದಿವೆ. ಮತ್ತೊಂದೆಡೆ ಆಟೋ ಸಂಘಟನೆಗಳು ಕೂಡ ಬಂದ್‌ಗೆ ಬೆಂಬಲ ನೀಡಿಲ್ಲ. ಹುಬ್ಬಳ್ಳಿಯಲ್ಲಿ ಬಂದ್...
Hubli News: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ರಾಜೀನಾಮೆ ವಿಚಾರವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊದಲೇ 14ರಂದು ರಾಜೀನಾಮೆ ನೀಡುವ ಬಗ್ಗೆ ಒಪ್ಪಂದವಾಗಿತ್ತು. ಆದರೆ ಏಕಾಏಕಿ 7ರಂದೇ ರಾಜೀನಾಮೆ ನೀಡುವಂತೆ ಒತ್ತಡ ಹಾಕಲಾಯಿತು. ಕೊನೆಗೆ ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಹೊರಟ್ಟಿ ಆರೋಪಿಸಿದ್ದಾರೆ.
ನನ್ನ ರಾಜೀನಾಮೆ ವಿಚಾರವಾಗಿ ಈಗಾಗಲೇ...
Hubli News: ಮಕ್ಕಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯ ಹೆಚ್ಚುತ್ತಿರುವ ಬಗ್ಗೆ ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನ ಇದೀಗ ಗಮನ ಸೆಳೆಯುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಮಕ್ಕಳಲ್ಲಿ ಹೃದಯಾಘಾತಕ್ಕೆ ಪೂರಕವಾಗುವ ಅಂಶಗಳ ಕುರಿತು ಈ ರೀತಿಯ ಅಧ್ಯಯನ ನಡೆಸಲಾಗಿದೆ. ನೋಡಲ್ ಅಧಿಕಾರಿ ಡಾ. ರಾಮ್ ಕವಲಗುಡ್ಡ ನೇತೃತ್ವದಲ್ಲಿ ಅಧ್ಯಯನ ನಡೆದಿದ್ದು, ಕರ್ನಾಟಕ ಸೇರಿದಂತೆ ದೇಶದ 13...
Hubli News: ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ...
Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ರೆ, ಜನರ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡು ಮೌಢ್ಯತೆಯ ಜಾಲ ಬೀಸುವವರು ಮಾತ್ರ ಇನ್ನೂ ಕಡಿಮೆಯಾಗಿಲ್ಲ.
ದೇವರ ಹೆಸರಿನಲ್ಲಿ ಭಕ್ತರ ನಂಬಿಕೆಗೆ ಕನ್ನ ಹಾಕಿ, ಸಮಸ್ಯೆಗಳಿಗೆ ಪರಿಹಾರ ನೀಡುವ ನೆಪದಲ್ಲಿ...
Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮಾನಭಂಗ ಸೇರಿದಂತೆ ಹಲವು ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಈ ಹಿಂದೆ ಪ್ರಕರಣಗಳನ್ನು ಎದುರಿಸಿದ್ದ ಕೆಲವರ ಮೇಲೂ ಮತ್ತೆ ಆರೋಪ ಕೇಳಿಬಂದಿದೆ....
Hubli : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಬೆನ್ನಲ್ಲೇ, ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಹೈಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ, ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟ ಬೆನ್ನಲ್ಲೇ ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.
ಧಾರವಾಡದ ಜುಬ್ಲಿ...
Hubli News: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ನಾಯಕಿ...
Hubli News: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರ ಶರತ್ ದೊಡ್ಡಮನಿ ಮಾಡಿದ್ದ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ.
ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿ, ಶರತ್ ದೊಡ್ಡಮನಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದರು.
ಬಳಿಕ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಮಧ್ಯಸ್ಥಿಕೆಯಲ್ಲಿ ಶರತ್ ದೊಡ್ಡಮನಿ ಕ್ಷಮೆಯಾಚನೆ...
Hubli News: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತಾಗಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆ.. ಎಸ್ ಐ ಆರ್ ನೆಪದಲ್ಲಿ ತಮ್ಮ ಮೂಲ ಕರ್ತವ್ಯಕ್ಕೆ ಚೆಕ್ಕರ್ ಹೊಡೆಯುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಅಗತ್ಯ ದಾಖಲೆಗಳು ಲಭ್ಯವಾಗದೆ, ಜನ ಸಂಕಷ್ಟ ಎದುರಿಸುತ್ತಿದ್ದಾರೆ.. ಪಾಲಿಕೆ ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಮಹಾನಗರ ಪಾಲಿಕೆಯ ಸಿಬ್ಬಂದಿ...
ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಬಿಸಿಲಿನ ಬೇಗೆ ಮಾತ್ರ ಜನರನ್ನು ಹೈರಾಣಾಗಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ...