Monday, August 10, 2026

Hubli

Political News: ಡಿಸಿಎಂ ಶಿವಕುಮಾರ್ ಗೆ ಸಿಎಂ ಆಗುವ ಯೋಗ ಇದೆ- ಅಮ್ಮ ಭೈರವಿ

Political News: ಹುಬ್ಬಳ್ಳಿ; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಧಕ್ಷಿಣ ಭಾರತದ ಏಕೈಕ ಮಹಾಮಂಡಳೇಶ್ವರಿ ಅಮ್ಮ ಬೈರವಿ ಭವಿಷ್ಯ ನುಡಿದರು. ನಗರದಲ್ಲಿಂದು ಶ್ರೀ ಸಿದ್ಧಾರೂಢ ಮಠದ ಗದ್ದುಗೆಗೆ ಭೇಟಿ ನೀಡಿ ನಂತರ ಅವರು ಸುದ್ದಿಗಾರರ ಜೊತ ಅವರು ಮಾತನಾಡಿದರು ಡಿ ಕೆ ಶಿವಕುಮಾರ್ ರಾಜಕೀಯ ಭವಿಷ್ಯ...

ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬ: ಇವು ಅದ್ಭುತ ರಾಜಕಾರಣಿಯ ಮೆಚ್ಚುಗೆಯ ಕೆಲಸಗಳು

Political News: ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬದ ಆಚರಣೆ ನಿರುದ್ಯೋಗ ಸಮಸ್ಯೆ ಕಿತ್ತೊಗೆಯಲು ಪಣತೊಟ್ಟ ಕಾರ್ಮಿಕ ಸಚಿವ ಇಂದಿನ ಯುವ ಪೀಳಿಗೆಗೆ ಮಾದರಿ ರಾಜಕಾರಣಿ ಈ ಸಚಿವರು ನೀವೇನಾದ್ರೂ ಕಾಂಗ್ರೆಸ್‌ನಲ್ಲಿ ಅತ್ಯುತ್ತಮ ಸಚಿವರು ಯಾರು ಅಂತಾ ಕೇಳಿದ್ರೆ, ಇಂದಿನ ಯುವ ಪೀಳಿಗೆಯಲ್ಲಿ, ಅದರಲ್ಲೂ ಉತ್ತರಕರ್ನಾಟಕದ ಹಲವು ಯುವಕ ಯುವತಿಯರು ಹೇಳೋದು, ಸಚಿವ ಸಂತೋಷ್ ಲಾಡ್ ಹೆಸರು. ಹೌದು, ಕಾರ್ಮಿಕ...

Hubli News: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ…

Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮ‌ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.‌ ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು‌ ಸೇರಿ‌ ಶಿವನ ಮೂರ್ತಿಗೆ...

ಚಹಾ ಮಾಡುವಾಗ ಲೀಕ್‌ ಆದ ಪೈಪ್ ಲೀಕ್, ಸಿಲಿಂಡರ್ ಬ್ಲಾಸ್ಟ್: ಮೂವರು ಯುವಕರಿಗೆ ಗಂಭೀರ ಗಾಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರು ಯುವಕರಿಗೆ ಗಂಭೀರ ಗಾಯವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಎಂಬಲ್ಲಿ ನಡೆದಿದೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಶೋಕ್, ಸುಭಾಶ್, ಮಾಂಗಿಲಾಲ್ ಎಂಬ ಯುವಕರಿಗೆ ಗಾಯವಾಗಿದೆ. ಗಾಯಾಳುಗಳು ರಾಜಸ್ತಾನ ಮೂಲದವರಾಗಿದ್ದು, ಚಹಾ ಮಾಡುವ ಸಂದರ್ಭದಲ್ಲಿ ಪೈಪ್ ಲೀಕ್ ಆಗಿ ಸಿಲಿಂಡರ್ ಬ್ಲಾಸ್ಟ್...

ಡಿಕೆಶಿಗೆ ಸತೀಶ್ ಟಾಂಗ್: ಹೈಕಮಾಂಡ್ ತೀರ್ಮಾನ ಅಂತಿಮವೆಂದ ಸಚಿವರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ರೇಸ್ ನಲ್ಲಿದ್ದಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬಜೆಟ್ ನಂತರ ಸಿಎಂ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆಗಾಗಿ ಸಮಯ ಕಾಯಬೇಕು. ವರಿಷ್ಠರು ಅಂತಿಮ ತೀರ್ಮಾನ ತಗೋತಾರೆ. ಸಂಪುಟ ಪುನರ್ರಚನೆ...

ಮನೆ ಪಾಠಕ್ಕೆಂದು ವಿದ್ಯಾರ್ಥಿನಿಯನ್ನು ಅಪಾರ್ಟ್‌ಮೆಂಟ್‌ಗೆ ಕರೆದು, ದುಷ್ಕೃತ್ಯ ಎಸಗಿದ ಶಿಕ್ಷಕ

Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...

ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಹೊರವಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆಯಲಿದೆ. ಇದು 6ನೇ ವರ್ಷದ ಗಾಳಿ ಪಟ ಉತ್ಸವವಾಗಿದ್ದು, ನಗಾರಿ ಬಾರಿಸುವ ಮೂಲಕ ಪ್ರಹ್ಲಾದ್ ಜೋಶಿ ಮತ್ತು ಸಭಾಪತಿ ಬಸವರಾಜ್...

ಮತ್ತೆ ಶುರುವಾಯ್ತು ಬಡ್ಡಿದಂಧೆಕೋರರ ಹಾವಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ವ್ಯಕ್ತಿ ಸಾವು

Hubli News: ರಾಜ್ಯದಲ್ಲಿ ಬಡ್ಡಿದಂಧೆಕೋರ ಹಾವಳಿ‌ಮತ್ತೆ ಮುಂದುವರೆದಿದ್ದು, ಅತೀ ಬಡ್ಡಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆಗೆ ಶರಣಾದವರು.ಹುಬ್ಬಳ್ಳಿಯ ಉಣಕಲ್ ಕೆರೆಗೆ ಬಿದ್ದು ಶಿವಾನಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕಾರ್ತಿಕ್ ಬಳ್ಳಾರಿ ಎಂಬುವವರ...

ಕಾಂಗ್ರೆಸ್‌ನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ: ಮಾಜಿ ಸಿಎಂ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ. ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ‌ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img