Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ. ಇದೊಂದು ಇನ್ನಷ್ಟು ಆಸಕ್ತಿ ಮಾಡಿದೆ. ಕರ್ನಾಟಕಕ್ಕೆ ಮತ್ತೆ ನಿರಾಶೆ ಆಗಿದೆ. ಈ ಹಿಂದೆ ಕರ್ನಾಟಕಕ್ಕೆ ಕೊಟ್ಟ ಭರವಸೆ ಕೊಡಲಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಅಂತಾ ಪರಿಗಣನೆ ಏನಾದರೂ ಕೊಡತ್ತಾರೆ ಅಂತಾ ಮಾಡಿದ್ದವು....
Hubli News: ಹುಬ್ಬಳ್ಳಿ: ನೌಕರಿ ಕೊಡಿಸುವ ನೆಪದಲ್ಲಿ ನಂಬಿಕೆ ಬೆಳೆಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ತಂದೆ-ಮಗನನ್ನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.
ಮಿಥುನ ಲಕ್ಷ್ಮಣ ತೋಡಕರ ಎಂಬುವವರಿಗೆ ವಂಚನೆ ಮಾಡಿದ್ದ ರಾಜೇಂದ್ರ ಕೊಕಟನೂರ ಹಾಗೂ ರಾಜೇಂದ್ರ ಅವರ ಪುತ್ರ ಕಾರ್ತೀಕ ಕೊಕಟನೂರ ಎಂಬುವವರೇ ಬಂಧನಕ್ಕೆ ಒಳಗಾಗಿದ್ದಾರೆ.
ದೊಡ್ಡ ದೊಡ್ಡವರ ಪರಿಚಯ ಇದೆ...
Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ.
ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...
Hubli News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಈಗ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ.
ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಇನ್ನೂ ಈತನು ಕಳೆದ ಹಲವು ವರ್ಷಗಳಿಂದ...
Hubli News: ಹುಬ್ಬಳ್ಳಿ: ಎರಡು ಪ್ರಕರಣಗಳನ್ನ ಪತ್ತೆ ಹಚ್ಚಿರುವ ಕಸಬಾಪೇಟೆ ಠಾಣೆಯ ಪೊಲೀಸರು ಐವರನ್ನ ಬಂಧಿಸಿ, ಚಿನ್ನ ಸೇರಿದಂತೆ ಗಾಂಜಾ ಹಣ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಈಶ್ವನಗರದಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಅಶೋಕ ಸೊನ್ನದ ಎಂಬಾತನನ್ನ ಬಂಧಿಸಿರುವ ಪೊಲೀಸರು ಆತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಹಾಗೂ ಕಿವಿಯೋಲೆ...
Political News: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ ಪುತ್ರ ಯತೀಂದ್ರರವರು ಎಕ್ಸ್ಟ್ರೀಮ್ ಲೇಫ್ಟಿಸ್ಟರು ಎಂದು ಶಾಸಕ ಅರವಿಂದ ಬೆಲ್ಲದ ಕುಟುಕಿದರು.
ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಡಾ.ಯತೀಂದ್ರ ನೀಡಿರುವ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರೆಯಿಸಿದ ಬೆಲ್ಲದ,...
Dharwad News: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಅದೂ ಇದುವರೆಗೂ ಈಡೇರಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಧನ 15 ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ...
Hubli News: ಹುಬ್ಬಳ್ಳಿ: ಜನವರಿ 30 ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಗಾಂಧಿ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಗಾಂಧೀಜಿಯವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...
Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ.
ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...