Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.
ನಗರದ ಆರ್ ಎನ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಗಲಾಟೆ ಬಗ್ಗೆ ಹೇಳಿಕೆ ನೀಡಿದ್ದಾರೆ.
ಮೈಕ್ರೋ ಫೈನಾನ್ಸ್ ಕರ್ನಾಟಕ ಅಷ್ಟೆ ಅಲ್ಲ ಇಡೀ ಇಂಡಿಯಾದಲ್ಲಿದೆ. ಪಕ್ಷಾತೀತವಾಗಿ ಎಲ್ಲರೂ ಮಾತಾಡಿದ್ದಾರೆ. ಕೆಲ ಫೈನಾನ್ಸ್ ಏಜೆನ್ಸಿ ಥ್ರೂ ಇ ತರಹ ಕೆಲಸ ಮಾಡುತ್ತಿದಾರೆ. ಇಡೀ ದೇಶದಲ್ಲಿ ಇದು ಬಂದ್ ಆಗಬೇಕು ಎಂದು ಸಂತೋಷ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...
Hubli News: ಹುಬ್ಬಳ್ಳಿ: ಹಾವೇರಿಯ ಸವಣೂರಿನಿಂದ ಕುಮಟಾಗೆ ತೆರಳುತ್ತಿದ್ದ ತರಕಾರಿ ಲಾರಿ ಪಲ್ಟಿಯಾಗಿ ಅದರಲ್ಲಿದ್ದ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಹುಬ್ಬಳ್ಳಿ ಮಂಟೂರು ರೋಡ್ ಮಿಲತ್ ನಗರ ನಿವಾಸಿ ಜಿಲಾಲ್ ತಾರಾ ಮಂಚಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ಮೃತ ದೇಹ ರವಾನೆ ಹಿನ್ನೆಲೆ, ಕಿಮ್ಸ್ ಶವಾಗರ ಮುಂದೆ ಸಂಬಂಧಿಗಳ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ನಡೆದಿದ್ದರೂ, ಆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು. ಈ ಬಗ್ಗೆ ಕರ್ನಾಟಕ ಟಿವಿ ಎಕ್ಸ್‌ಕ್ಲೂಸಿವ್ ಸುದ್ದಿ ಬಿತ್ತರಿಸಿತ್ತು.
ಕರ್ನಾಟಕ ಟಿವಿಯ ಬಿಗ್ ಇಂಪ್ಯಾಕ್ಟ್ ಆಗಿ, ಹುಬ್ಬಳ್ಳಿ ಕಮಿಷನರ್ ಎನ್.ಶಶಿಕುಮಾರ್ ಬ್ಯಾಂಕ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡದೇ, ನಿರ್ಲಕ್ಷ್ಯ ವಹಿಸಿದ್ದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದು, ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ. ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ. ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?...
Hubli News: ರಾಜ್ಯದಲ್ಲಿ ಪದೇ ಪದೇ ಬ್ಯಾಂಕ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಹುಬ್ಬಳ್ಳಿ ರಾಷ್ಟ್ರೀಕೃತ ಬ್‌ಯಾಂಕ್‌ನಲ್ಲೂ ದರೋಡೆ ಯತ್ನ ನಡೆದಿದೆ.
ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ದರೋಡೆ ಯತ್ನ ನಡೆದಿದ್ದು, ದುಷ್ಕರ್ಮಿಗಳು ಮುಖ್ಯ ಬಾಾಗಿಲು ಮುರಿದು, ಕೀ ಕಟ್ ಮಾಡಿದ್ದು, ದರೋಡೆಗೆ ಪ್ರಯತ್ನಿಸಿದ್ದಾರೆ. ಇನ್ನು ಬ್ಯಾಂಕ್ ಮುಖ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದೇ, ಇಂಥ ಘಟನೆಗೆ...
Dharwad News: ಧಾರವಾಡ, ಜ. 18: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲೀಕರಿಗೆ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ಧಪ್ಪ ಕೆಂಚಣ್ಣವರ್ ಎಂಬ ವ್ಯಕ್ತಿ ಸಾಲದ ವಿಚಾರವಾಗಿ ಆತಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಾತ್ರಿ ಡೆತ್ ನೋಟ್ ಬರೆದು ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಮಹೇಶ ಎಂಬುವವನಿಂದ ಹಲವು ವರ್ಷಗಳ ಹಿಂದೆ 10 ಲಕ್ಷ ಸಾಲ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಓರ್ವ ವ್ಯಕ್ತಿ ಬೈಕ್ ಓಡಿಸುತ್ತ, ಟ್ರಕ್ ಕೆಳಗೆ ನುಗ್ಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಸಿದ್ಧಪ್ಪ ಕೆಂಚಣ್ಣವರ(42) ಮೃತ ದುರ್ದೈವಿಯಾಾಗಿದ್ದಾರೆ.
ಸಿದ್ಧಪ್ಪ ಉಣಕಲ್ ದುರ್ಗಮ್ಮನ ಓಣಿ ನಿವಾಸಿಯಾಾಗಿದ್ದು, ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾರೆ. ಮನೆಯಲ್ಲಿ ಡೆತ್...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...