Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 11ನೇ ದಿನದ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಚಾಕು ಇರಿಯಲಾಗಿದೆ. ಶ್ರೀ ಎಂಬಾತ ಚೇತನ್ ಎಂಬಾತನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ, ದಾಖಲೆ ಸಂಗ್ರಹಿಸಿ, ಈ ಬಗ್ಗೆ ಮಾತನಾಡಿರುವ ಹು-ಧಾ ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್, ಚೇತನ ಯುವಕನಿಗೆ ಚಾಕು ಇರಿತವಾಗಿದೆ. ಎರಡು...
Hubli News: ಹುಬ್ಬಳ್ಳಿ: ಧಾರವಾಡದಲ್ಲಿ ನರೇಂದ್ರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ, ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಲಾಠಿ ಚಾರ್ಜ್ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿ ಅನುಸರಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಧಾರವಾಡ ನರೇಂದ್ರ ಗ್ರಾಮದ ಲಾಠಿ ಚಾರ್ಜ್....
Dharwad News: ಕಳೆದ ಶನಿವಾರ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಡಿಜೆಗಳ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಹಿನ್ನೆಲೆಯಲ್ಲಿ ಧಾರವಾಡದ ನರೇಂದ್ರ ಗ್ರಾಮದಲ್ಲಿ ಪೊಲೀಸರ ಲಾಠಿ ಚಾರ್ಜ್ ಮಾಡಿದ್ದಾರೆ.
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಎರಡು ಓಣಿಯ ಗಣಪತಿ ಮೂರ್ತಿಗಳನ್ನು ಶನಿವಾರ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಎರಡು ಡಿಜೆಗಳನ್ನು ಹಚ್ಚಲಾಗಿತ್ತು. ಈ ಡಿಜೆ...
Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ.
11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...
Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹದ್ದಿಗೆ ಬರುವ ಪುಣೆ ಮತ್ತು ಬೆಂಗಳೂರು ಹೆದ್ದಾರಿಗೆ ಹತ್ತಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ಒಳಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಅಕ್ರಮ ಎಣ್ಣೆಯನ್ನು ಮಾರಾಟ ದಂಧೆ ಬಯಲು ಮಾಡಿದ್ದಾರೆ.
ಪಕ್ಕದ ರಾಜ್ಯ ಗೋವಾದಿಂದ್ ಆಕ್ರಮವಾಗಿ ಸಾರಾಯಿನ್ನು ತರಸಿಕೊಂಡು ಪೆಟ್ರೋಲ್ ಪಂಪ್ ಒಳಗೆ...
Hubli News: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಮುಖ ಕಿಂಗ್ ಪಿನ್ ಹಾವೇರಿ ಮೂಲದ ಸಚಿನ್ ಕಬ್ಪೂರ್ ಬಂಧಿಸಿ ಜೈಲಿಗೆ ಕಳುಹಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜುಲೈ 30 ರಂದು ಹಾವೇರಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಗುಜರಾತಕ್ಕೆ ಎರಡು ಲಾರಿಯಲ್ಲಿ 48 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ...
Dharwad News: ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಕಸಾಯಿ ಖಾನೆಯ ಬಳಿಯೇ ಹಿಂದೂ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಗೋ ವಧೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸ್ ಮತ್ತು ಹೋರಾಟಗಾರರ ನಡುವೆ ಮಾಚಿನ ಚಕಮಕಿಯು ನಡೆಯಿತು.
ಧಾರವಾಡದ ಶಿವಾಜಿ ವೃತ್ತದ ಬಳಿ ಇರುವ...
Hubli News: ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ, ಮತ್ತು ಚನ್ನಮ್ಮ ಸರ್ಕಲ್ ಬಂದ್ ಮಾಡಿದ್ದರು. ಈಗ ನಾಲ್ಕುವರೇ ತಿಂಗಳ ನಂತರ ಮತ್ತೇ ಹಳೇ ಬಸ್ ನಿಲ್ದಾಣ ಮತ್ತು ಚನ್ನಮ್ಮ ಸರ್ಕಲ್ ಒಂದು ಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಆರಂಭ ಮಾಡಿದ್ದಾರೆ.
ನಗರದ ಚನ್ನಮ್ಮ ವೃತ್ತದ ಫ್ಲೈ ಓವರ್ ಕಾಮಗಾರಿಯಿಂದ,...
Hubli News: ಭಾರತೀಯ ಮಠ, ಮಂದಿರದ ಮೇಲೆ ನಾಸ್ತಿಕರ ದಾಳಿ ನಡೆಯುತ್ತಿದೆ. ಋಷಿಮುನಿಗಳು ಕಟ್ಟಿದ ಸಂಸ್ಕೃತಿ ಹಾಳಾಗಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದನ್ನು ತಡೆಯಲು ಹೊಸ ಕಾನೂನು ರಚನೆ ಮಾಡಬೇಕು ಎಂದು ಮನವಿ ಮಾಡಿದ್ದು ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ.
ವರೂರಿನ ನವಗೃಹ...