Hubli News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲ ಸೂಚಿಸಿದೆ. ಆದರೆ ಈ ಹೋರಾಟವನ್ನು ಮುನ್ನಡೆಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್, ನೀಟ್ ಪ್ರಶ್ನೆಪತ್ರಿಕೆ...
Hubli News: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಅವರನ್ನು ತಕ್ಷಣ ವಜಾಗೊಳಿಸಿ, ನಿರ್ಮಿತಿ ಕೇಂದ್ರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರದ ಬಗ್ಗೆ ಸಿಐಡಿ ತನಿಖೆ ನಡೆಸಬೇಕು ಎಂದು ಸಮತಾ ಸೇನಾ ಕರ್ನಾಟಕ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಡಳಿತಕ್ಕೆ 15 ದಿನಗಳ ಗಡುವು ನೀಡಲಾಗಿದೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮತಾ ಸೇನಾ ಕರ್ನಾಟಕದ...
Hubli News: ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 40 ವರ್ಷದ ಮಹಬೂಬ್ ಅಲಿ ಶೇಖ್ ಎಂಬ...
Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೃಹತ್ ಹೋರಾಟದಲ್ಲಿ ಕೊಪ್ಪಳದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಮತ್ತು ಪರಣ್ಣ ಮಳವಳ್ಳಿ ಹಾಗೂ ಹೇಮಲತಾ ನಾಯಕ್ ಅವರು ಬಿಜೆಪಿ ಧ್ವಜಗಳು, ಬಿತ್ತಿಪತ್ರಗಳನ್ನು ಹಿಡಿದು ಕಾಂಗ್ರೆಸ್ ವಿರುದ್ಧ...
Haveri News: ಹಾನಗಲ್: ಪಟ್ಟಣ ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವಸ್ಥಾನದ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಗ್ರಾಮ ದೇವಿಯ ದೇವಸ್ಥಾನದ ಲೋಕಾರ್ಪಣೆಯ ಪೋಸ್ಟರ್ ಬಿಡುಗಡೆ ಮಾಡಿದರು.
ಬಳಿಕ ಮಾಧ್ಯಮದ ಜತೆ ಮಾತನಾಡಿರುವ ದೇವಸ್ಥಾನ ಸಮಿತಿಯ ಖಜಾಂಚಿಯಾದ ರಾಜು ಗೌಳಿ ಅವರು,ಗ್ರಾಮದೇವಿ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೆಸರಾಂತ ಮಠಾಧೀಶರು ಗಣ್ಯರು ವಿವಿಧ ಪ್ರಮುಖರು ಆಗಮಸಲಿದ್ದಾರೆ...
Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ಹಾಗೂ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೆಳೆ ಕೈಕೊಟ್ಟ ಹಿನ್ನೆಲೆ, ಹೆಂಡತಿ ಮತ್ತು ಮಗಳ ಬಂಗಾರವನ್ನು ಅಡವಿಟ್ಟು ಬಿತ್ತನೆ ಮಾಡಿದ್ದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕಬ್ಬೇನೂರ ಗ್ರಾಮದ 45 ವರ್ಷದ ರೈತ...
Hubli News: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಾಖಲಾಗಿದ್ದ ದಂಡವನ್ನು ಶೇ.50 ರಿಯಾಯಿತಿಯಲ್ಲಿ ಪಾವತಿಸಲು ಅವಕಾಶ ನೀಡಿದ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ದಂಡ ವಸೂಲಿಯ ಜೊತೆಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದ ಈ ಅಭಿಯಾನದಲ್ಲಿ ಸಾವಿರಾರು ವಾಹನ ಸವಾರರು ಭಾಗವಹಿಸಿ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ.
ಹೆಲ್ಮೆಟ್...
Hubli News: ಹುಬ್ಬಳ್ಳಿಯಲ್ಲಿ 14 ವರ್ಷದ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಪ್ರಾಪ್ತೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
14 ವರ್ಷ 3 ತಿಂಗಳ ಅಪ್ರಾಪ್ತೆ ಜುಲೈ 8ರಂದು ರಕ್ತಸ್ರಾವದ ಹಿನ್ನೆಲೆ ಮೊದಲು ಖಾಸಗಿ ಆಸ್ಪತ್ರೆಗೆ...
Hubli News: ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಮದುವೆಯಾಗಿ ಕೇವಲ ಐದು ತಿಂಗಳಲ್ಲೇ ನವವಿವಾಹಿತೆಯ ಬದುಕು ಅಂತ್ಯವಾಗಿದೆ.
ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ 19 ವರ್ಷದ ನಾಗರತ್ನ ಹಳೆಮನಿ ಕೊಲೆಯಾದ ನವವಿವಾಹಿತೆ....
Hubli News: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಕೆಎಂಸಿಆರ್‌ಐ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಖಾಸಗಿ ಆಸ್ಪತ್ರೆಗಳಲ್ಲೇ ಸೀಮಿತವಾಗಿದ್ದ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯ ಇದೀಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯವಾಗಿರುವುದು ಬಡ ಹಾಗೂ...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...