Hubli News: ಹುಬ್ಬಳ್ಳಿ: ಟಾಟಾ ಉದ್ದಿಮೆ ಸಾಮ್ರಾಜ್ಯವನ್ನು ವಿಶ್ವ ಮಟ್ಟಕ್ಕೆ ಒಯ್ದಿದ್ದ ಟಾಟಾ ಸಾಮ್ರಾಜ್ಯದ ಸಾಮ್ರಾಟ ರತನ್ ಟಾಟಾ ಅಸ್ತಂಗತವಾಗಿದ್ದಾರೆ. ಆದ್ರೆ ಅವರು ನಡೆದು ಬಂದ ದಾರಿ ಇತರರಿಗೂ ಮಾದರಿಯಾಗಿದ್ದು, ರತನ್ ಟಾಟಾ ಅವರಿಗೂ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಅವಿನಾಭಾವ ಸಂಬಂಧ ಹೊಂದಿದ್ದರು.
https://youtu.be/-cCaFtkOFEc
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಜನವರಿ 30, 2013 ರಂದು ದೇಶಪಾಂಡೆ...
Dharwad News: ಕಲಘಟಗಿ : ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ.
ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು.
https://youtu.be/dbzVEn2LdCM
ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್...
Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...
Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್...
Hubli News: ಹುಬ್ಬಳ್ಳಿ: ನಗರದ ವ್ಯಾಪಾರಿ ಚಗನ್‌ಲಾಲ್ ಚೌಧರಿ ಅವರ ಬೆತ್ತಲೆ ವಿಡಿಯೋಗಳನ್ನು ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆ ಸೇರಿ ಐದು ಜನರನ್ನು ಮಂಗಳವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮಹನಿಂಗ ನಂದಗಾವಿ ಹೇಳಿದ್ದಾರೆ.
https://youtu.be/GhjO6OIH6yU
ನಗರದ ಉಪನಗರ ಠಾಣೆಯಲ್ಲಿ ಈ ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು,...
Hubli news: ಹುಬ್ಬಳ್ಳಿ:-ಇಸ್ಪೀಟ್ ಜೂಜುಕೋರರಿಗೆ ಸಿಂಹಸ್ವಪ್ನರಾಗಿರುವ ಹುಬ್ಬಳ್ಳಿ ಗ್ರಾಮೀಣ ಪೋಲೀಸ ಇನಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಜೂಜುಕೋರರ ಅಡ್ಡೆ ಮೇಲೆ ದಾಳಿ ಮಾಡಿ ಏಳು ಜನರನ್ನು ಬಂಧಿಸಿ ಬಂಧಿತರಿಂದ ಹಣ ಹಾಗೂ ಆ ಜೂಜಿಗೆ ಸಂಬಂಧಿಸಿದ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆಯುತ್ತಿದ್ದ ಜೂಜಾಟದ ಮೇಲೆ ಇನಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಚಾಮುಂಡಿ...
Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
https://youtu.be/nZgizSTCRKs
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ,
ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...
Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿಯನ್ನು ಭಗ್ನಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದಾರೆ.
https://youtu.be/nZgizSTCRKs
ರಾಕ್ಷಸಿ ಸ್ವರೂಪ ಇದು ಅಮಾನವೀಯ. ದತ್ತಾತ್ರೇಯ ಶಾಪ ಕೊಡ್ತಾನೆ, ಅವರು ಸರ್ವ ನಾಶ ಆಗುತ್ತಾರೆ. ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಮಿಷನರ್ ಕ್ರಮ ಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ. ಅವರು...
Gadag News: ಗದಗ: ಗದಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ, ನೋಡಿದ್ರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡ್ತಿದ್ದಾರೆ. ಮುಂದೆ ಕಾಂಗ್ರೆಸ್ ಸರ್ಕಾರ ಬರೋದಿಲ್ಲ ಸಿಎಂ ತೆಗೆದರೆ ನಮಗೆ...
Hubli Political News: ರಾಜ್ಯದಲ್ಲಿ ಹಾಲಿ-ಮಾಜಿಗಳ ಸಮಾಗಮದಲ್ಲಿ ಮತ್ತೊಂದು ಸಂಘಟನೆ ಆರಂಭವಾಗಿದ್ದು, ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹುಬ್ಬಳ್ಳಿಯಲ್ಲಿಂದು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಂಸದ ಕೆ. ವಿರುಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ಬಂಜಾರ ಸಮಾಜದ...