Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ಭ್ರಮೆಯಲ್ಲಿದ್ರೆ ಬೆಲೆ...
Dharwad News: ಧಾರವಾಡ: ಅಣ್ಣಿಗೇರಿ ಪಟ್ಟಣದಲ್ಲಿನ ಸರಕಾರದ ಉಗ್ರಾಣದಿಂದಲೇ ರೈತರ ಕಡಲೆ ಮತ್ತು ಹೆಸರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಅಧಿಕಾರಿಯು ವಜಾ ಆಗಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಆಗ್ರಹಿಸಿದರು.
https://youtu.be/xCY2XbQI0uw
ಅಣ್ಣಿಗೇರಿಯಲ್ಲಿ ಹಸಿರು ಸೇನೆ ಅನಿರ್ದಿಷ್ಟವಾಗಿ ಕೈಗೊಂಡ ಹೋರಾಟಕ್ಕೆ ಬೆಂಬಲ ಸೂಚಿಸಿ, ಮಾಜಿ ಸಚಿವರು ಮಾತನಾಡಿದರು. ಭಾರತೀಯ ಜನತಾ ಪಕ್ಷ ಸದಾಕಾಲವೂ ರೈತರ...
Hubli News: ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ತನ್ನ ತಂದೆ-ತಾಯಿಯ ಜೊತೆಗೂಡಿ ತನ್ನ ಪತ್ನಿಗೆ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹೌದು, ಇಂದು ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ಯ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಬೇದರಿಸಿದ್ದಾರೆ.
ಇದೇ ವಿಷಯಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ ಸೊಸೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಾಂಜಾ ಗುಂಗಲ್ಲಿದ್ದವರಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಡ್ರಿಲ್ ಮಾಡಿದ್ದಾರೆ. ಅವಳಿನಗರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಗಾಂಜಾ ಮಾರಾಟಗಾರರು, ವ್ಯಸನಿಗಳನ್ನು ಖಾಕಿ ವಶಕ್ಕೆ ಪಡೆದಿದೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ, ಧೃಡ ಪಟ್ಟವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
https://youtu.be/oN2thoh4xxE
ಬಳಿಕ ವ್ಯಸನಿಗಳನ್ನು ರಂಭಾಪುರಿ ಸಭಾಂಗಣಕ್ಕೆ ಕರೆತರಲಾಾಗಿದೆ. ಪಾಲಕರ ಸಮ್ಮುಖದಲ್ಲಿ ಪೊಲೀಸರು ವ್ಯಸನಿಗಳಿಗೆ ಬುದ್ಧಿವಾದ...
Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರು 26 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಹಳೇಹುಬ್ಬಳ್ಳಿ ಪೊಲೀಸರು ಲ್ಯಾಪ್‌ಟಾಪನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು. ಕಾರ್ಮಿಕ ಇಲಾಖೆ ಅಸಿಸ್ಟೆಂಟ್ ಕಮಿಷ್ನರ್ ದೂರು...
Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು.
ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡವನ್ನು ಮಾದಕ ವಸ್ತು ಮುಕ್ತ ಅವಳಿನಗರವನ್ನಾಗಿ ಮಾಡಲು ಧಾರವಾಡ ಜಿಲ್ಲಾಡಳಿತವು ಪೊಲೀಸ್ ಕಮೀಷನರೇಟ್ ಹಾಗೂ ಪಾಲಿಕೆಯ ಸಹಭಾಗಿತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ನಿರ್ಧಾರ ಮಾಡಿದ್ದು, ವ್ಯಸನಮುಕ್ತ ಅವಳಿನಗರ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದ್ದಾರೆ.
https://youtu.be/SBlXDmyatBs
ಈಗಾಗಲೇ ಪೊಲೀಸ್ ಇಲಾಖೆಯಿಂದ ಗಾಂಜಾ, ಡ್ರಗ್ ಹಾವಳಿ ತಪ್ಪಿಸಲು ಸ್ಪೆಷಲ್ ಡ್ರೈವ್ ಕೂಡ ಮಾಡಲಾಗಿದ್ದು, ಈಗ ಜಿಲ್ಲಾಡಳಿತದ...
Hubli News: ಹುಬ್ಬಳ್ಳಿ: ಕಳ್ಳತನ ಮಾಡಿದ್ದ ಮೊಬೈಲ್'ಗಳನ್ನು ಮಾರಾಟಕ್ಕೆ ಯತ್ನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಲ್ಲಿನ ಸೆಟ್ಲಮೆಂಟ್ ನಿವಾಸಿಯಾಗಿರುವ ಸ್ಯಾಮ್ಸನ್ ಜಮಖಂಡಿ ಎಂಬಾತ ವಿವಿಧ ಕಂಪನಿಗಳ 10 ಮೊಬೈಲ್ ಗಳನ್ನು ಕುಸುಗಲ್ ಬಳಿಯ ರಿಂಗ್ ರೋಡ್ ಹತ್ತಿರದಲ್ಲಿ ಲಾರಿ ಚಾಲಕರಿಗೆ ಮಾರಾಟಕ್ಕೆ ಯತ್ನ ನಡೆಸಿದ್ದಾನೆ.
https://youtu.be/kn-iwdQutS8
ಈ ಬಗ್ಗೆ ಖಚಿತ ಮಾಹಿತಿ...
Hubli News: ಹುಬ್ಬಳ್ಳಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯನವರಿಗೆ ಸಂಕಷ್ಟ ತರುವಂತ ಕೆಲಸ ಮಾಡುತ್ತಿದ್ದಾರೆ. ಮುಡಾ ವಿಚಾರದಲ್ಲಿ ಹೈಕೋರ್ಟ್ ಕೊಟ್ಟ ತೀರ್ಪು ಅಹಿಂದ ಸ್ವಾಗತ ಮಾಡುತ್ತದೆ ಎಂದು ಅಹಿಂದ ಸಭೆ ನಂತರ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,ಇವತ್ತು ಅಹಿಂದ ಸಂಘಟನೆಯಿಂದ ಕಾರ್ಯಕರಣಿ ಸಭೆ ನಡೆದಿದ್ದೇವೆ. ಅಹಿಂದ ದಿಂದ...
Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಕಾನೂನಿಗೆ ಬೆಲೆ ಕೊಡುವ ವ್ಯಕ್ತಿ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ನಂಬಿಕೆ ಇದೆ ಎಂದು ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಒಂದೇ. ಬಾಬಾಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಪಾಲನೆ...