Hubli News: ಹುಬ್ಬಳ್ಳಿ: ಮುಡಾ ವಿಚಾರವಾಗಿ ನ್ಯಾಯಾಧೀಶರು ರಾಜ್ಯಪಾಲರ ನಡೆ ಎತ್ತಿ ಹಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಮುಡಾ ಹಗರಣ ಕುರಿತು ನ್ಯಾಯಾಧೀಶರ ತೀರ್ಪು ತುಂಬಾ ಕುತೂಹಲ ಮೂಡಿಸಿತ್ತು. ಇಂದು ನ್ಯಾಯಾಧೀಶರು ತೀರ್ಪು ಪ್ರಕಟ ಮಾಡಿ ಸಿಎಂ ರೀಟ್ ಅರ್ಜಿ ವಜಾ ಮಾಡಿದ್ದಾರೆ. ಮುಡಾ ಹಗರಣದಲ್ಲಿ...
Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಆದೇಶ ಹೈಕೋರ್ಟ್ ಎತ್ತಿ ಹಿಡಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಉನ್ನತ ಶಿಕ್ಷಣ ಸಟಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದ್ದು, ಪ್ರಾಸಿಕ್ಯೂಷನ್ ಅಂತಾ ಅಲ್ಲ. ತನಿಖೆ ಮಾಡಲು ಅಡ್ಡಿ ಇಲ್ಲ ಎಂಬ ರೀತಿ ಆಗಿರಬಹುದು. ಮೂಲವಾದ ತನಿಖೆಯೇ ಆಗಿಲ್ಲ. ತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು? ತಾತ್ವಿಕವಾಗಿ ಮೇಲ್ನೋಟಕ್ಕೆ ತನಿಖೆ ಆಗಬೇಕು...
Hubli News: ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
https://youtu.be/68wwNfwCox8
ಈ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ...
Hubli News: ಹುಬ್ಬಳ್ಳಿ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ (60) ನಿನ್ನೆಯಷ್ಟೇ ನಿಧನರಾಗಿದ್ದು, ಕಲ್ಯಾಣ ನಗರದ ಐದನೇ ಅಡ್ಡರಸ್ತೆಯಲ್ಲಿರುವ ಮಠದ ಆವರಣದಲ್ಲಿಂದು ಬೆಳಿಗ್ಗೆ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
https://youtu.be/o4TEVdl6aAE
ಸ್ವಾಮೀಜಿಗಳ ದರ್ಶನಕ್ಕೆ ನಾಡಿನ ವಿವಿಧ ಮೂಲೆಗಳಿಂದ ಮಠಾಧೀಶರು, ಮುಖಂಡರು ಹಾಗೂ ಸಾರ್ವಜನಿಕರು ಆಗಮಿಸಿದ್ದು, ಅಂತಿಮ ದರ್ಶನಕ್ಕೆ...
Hubli News: ಹುಬ್ಬಳ್ಳಿ: ಸ್ವಜನ ಪಕ್ಷಪಾತಿ, ಅಧಿಕಾರ ದುರುಪಯೋಗ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಸಿದ್ಧರಾಮಯ್ಯನವರಿಗೆ ತಾವು ಮಾಡಿದ ತಪ್ಪಿಗಾಗಿ ಇವತ್ತು ತಕ್ಕ ಶಾಸ್ತಿಯಾಗಿದೆ. ಈ ನಿಟ್ಟಿನಲ್ಲಿ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು. ಇದು ಅವರ ರಾಜಕೀಯ ಜೀವನದ ಕೊನೆಯ ಮೊಳೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
https://youtu.be/68wwNfwCox8
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...
Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು.
ನಗರದಲ್ಲಿಂದು ಮಾಧ್ಯಮದ...
Hubli News: ಹುಬ್ಬಳ್ಳಿ: ಅವರಿಬ್ಬರು ಸಂಸಾರದಲ್ಲಿ ಕಷ್ಟ ಸುಖ ಕಂಡಿದ್ದ ದಂಪತಿ. ವೈವಾಹಿಕ ಜೀವನದಲ್ಲಿ ಜೊತೆಗೆ 44 ವರ್ಷಗಳಿದ್ದ ದಂಪತಿ ಇಂದು ಇಬ್ಬರೂ ಒಟ್ಟಿಗೆ ಸಾವಿನ ಮನೆ ಕದ ತಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ಗಂಡ ಹೆಂಡತ ಒಂದಾಗಿದ್ದಾರೆ. ಇಂಥದ್ದೊಂದು ಅಪರೂಪದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಹೌದು, ಕುಸುಗಲ್ ಗ್ರಾಮದ ನಿವಾಸಿಗಳಾದ...
Hubli News: ಹುಬ್ಬಳ್ಳಿ: ಕಳ್ಳತನ ಪ್ರಕರಣದ ತನ್ನ ಸಹಚರರನ್ನ ತೋರಸ್ತೀನಿ ಎಂದು ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿದ ಕಳ್ಳನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಾರಿಹಾಳ ಬಳಿ ನಡೆದಿದೆ.
ಕಳ್ಳತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್ ಬೆಂಡಿಗೇರಿ ಎಂಬಾತನನ್ನು ನಿನ್ನೆ ಬಂಧಿಸಲಾಗಿತ್ತು. ಇಂದು ಇತರ ಆರೋಪಿಗಳನ್ನು ತಾರಿಹಾಳ ಸೇತುವೆಯ ಬಳಿ ತೋರಿಸಲು ತನಿಖಾ...
Dharwad News: ಧಾರವಾಡ: ಧಾರವಾಡ ತಾಲೂಕಿನ ಹಲವೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು.
https://youtu.be/Gf_AmTNQAak
ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು...
Dharwad News: ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಮುಖ್ಯ ವೇದಿಕೆಯಲ್ಲೇ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಅವರಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು.
https://youtu.be/UybXyZCO55o
ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಲಾಡ್, ಕಳೆದ ವರ್ಷ ಕೃಷಿ ಮೇಳಕ್ಕೆ 10 ಲಕ್ಷ ಜನ ಬಂದಿದ್ದರು ಎನ್ನುತ್ತೀರಿ....