Tuesday, December 3, 2024

Hubli

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ಹುಬ್ಬಳ್ಳಿಯಲ್ಲಿ ಇನ್ನೂ ಬಿ.ಎಸ್. ವೈ ಸಿಎಂ: ಸ್ವಗೃಹದಲ್ಲಿ ಶೆಟ್ಟರ್ ಮಿನಿಸ್ಟರ್….!

www.karnatakatv.net : ಹುಬ್ಬಳ್ಳಿ:  ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಈಗಾಗಲೇ ಎರಡು ವಾರ  ಕಳೆದಿವೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಆಯ್ತು ಆದರೆ  ಬ್ಯಾನರ್‌ಗಳಲ್ಲಿ ಯಡಿಯೂರಪ್ಪನವರೇ ಇನ್ನೂ ಸಿಎಂ ಆಗಿ ಮುಂದುವರೆದಿದ್ದಾರೆ. ಅಲ್ಲದೇ ಸಚಿವ ಸಂಪುಟ ಸೇರಲ್ಲ ಎಂದು ಹೇಳಿದ್ದ ಶೆಟ್ಟರ್ ಸ್ವಗೃಹದಲ್ಲಿ ಜಗದೀಶ್ ಶೆಟ್ಟರ್...

ಸದ್ದಿಲ್ಲದೆ ಸಿದ್ಧತೆ ನಡೆಸಿದ ಹುಬ್ಬಳ್ಳಿ ಜಿಲ್ಲಾಡಳಿತ

www.karnatakatv.net : ಹುಬ್ಬಳ್ಳಿ: ಜಗತ್ತನ್ನೇ ತಲ್ಲಣಗೊಳಿಸಿದ ಮೊದಲ ಹಾಗೂ ಎರಡನೇ ಅಲೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವ ಜಿಲ್ಲಾಡಳಿತ ಮೂರನೇ ಅಲೆಗೆ ಸದ್ದಿಲ್ಲದೆ ಸಿದ್ಧತೆ ‌ನಡೆಸಿದೆ. ಹಾಗಿದ್ದರೇ ಏನೆಲ್ಲಾ ಸಿದ್ಧತೆ ಅಂತೀರಾ ಈ ಸ್ಟೋರಿ ನೋಡಿ.. ಕಿಲ್ಲರ್ ಕೊರೋನಾದ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದ ಧಾರವಾಡ ಜಿಲ್ಲಾಡಳಿತ ಈಗ ಪ್ರಾರಂಭಿಕ ಹಂತದಲ್ಲಿಯೇ ಸಿದ್ಧತೆ...

ಯಾಕ್ರಿ ನಮ್ಮ ನಾಯಕರಿಗೆ ಅನ್ಯಾಯ ಮಾಡಿದ್ದೀರಾ…?

ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಹೋರಾಟ ನಡೆಸಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಡೆಗೂ ಸಚಿವ ಸ್ಥಾನ ಕೈ ತಪ್ಪಿದ್ದು, ಬೆಲ್ಲದ ಅಭಿಮಾನಿಗಳಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೌದು.. ನಮ್ಮ ನಾಯಕರು ಸಾಕಷ್ಟು ಜನಸೇವೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ...

ಕೊರೋನಾ ಮೂರನೇ ಅಲೆ ಮುಗಿಯುವವರೆಗೂ ಪಾಲಿಕೆ ಚುನಾವಣೆ ಬೇಡ…!

ಹುಬ್ಬಳ್ಳಿ: ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅನಾಥವಾಗಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ಏನೋ ಸಮೀಪಿಸುತ್ತಿದೆ ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ಹೌದು.. ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ ಬೆನ್ನಲ್ಲೇ ಹು-ಧಾ ಮಹಾನಗರ ಪಾಲಿಕೆಯು 8,13,257 ಮತದಾರರ ಮತದಾನಕ್ಕೆ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ....

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ  ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ  ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು...

ಸಿಎಂ ಭೇಟಿ ವೇಳೆ ಮಾಜಿ ಸಚಿವರ ಕಾರು ಅಪಘಾತ

www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ...

ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ  ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...

ರೈಲ್ವೆ ಮಾರ್ಗ ಸ್ಥಗಿತ ಪ್ರಯಾಣಿಕರ ಪರದಾಟ…!

www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದು ಹಳಿ...
- Advertisement -spot_img

Latest News

ರಿಯಲ್ ಎಷ್ಟೆಟ್ ವಿಚಾರಕ್ಕೆ ವ್ಯಕ್ತಿಯ ಕೊ*: ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ

Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ...
- Advertisement -spot_img