www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ.
ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...
www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು
ಪರದಾಡುತ್ತಿರುವ ಸಂದರ್ಭದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹೌದು.. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲಿಯೇ ಪರದಾಡುತ್ತಿರುವ ಸಂದರ್ಭದಲ್ಲಿ ರೆವಲ್ಯೂಷನ್ ಮೈಂಡ್ ನ ವಿನಾಯಕ ಜೋಗಿಶೆಟ್ಟರ್ ಎಂಬುವವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ತಕ್ಷಣವೇ ಕೇಶ್ವಾಪೂರ ಠಾಣೆ...
www.karnatakatv.net : ಹುಬ್ಬಳ್ಳಿ: ಜಗತ್ತು ಎಷ್ಟು ಆಧುನಿಕತೆಯತ್ತ ವೇಗವಾಗಿ ಹೊರಟಿದೆಯೋ ಅಷ್ಟೇ ಪ್ರಮಾಣದಲ್ಲಿ ಹಾನಿಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ತಾಲ್ಲೂಕಿಗೊಂದು ಅಗ್ನಿಶಾಮಕ ಠಾಣೆ ಸ್ಥಾಪಿಸಿರಬೇಕು ಎಂಬುವಂತ ನಿಯಮ ಇದ್ದರೂ ಕೂಡ ಧಾರವಾಡ ಜಿಲ್ಲೆಯ ಎರಡು ತಾಲೂಕು ಅಗ್ನಿಶಾಮಕ ಠಾಣೆಯಿಂದ ವಂಚಿತವಾಗಿದೆ.
ಹೌದು.. ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಧಾರವಾಡ ಜಿಲ್ಲೆಯಲ್ಲಿ ಪ್ರಮುಖ ಎರಡು ತಾಲೂಕುಗಳಾದ...
www.karnatakatv.net : ಹುಬ್ಬಳ್ಳಿ: ಕಳೆದ ವರ್ಷ ಮಳೆರಾಯನ ಅಬ್ಬರಕ್ಕೆ ಜನ ಜೀವನವೇ ಅಸ್ತವ್ಯಸ್ಥಗೊಂಡಿತ್ತು. ಅಲ್ಲದೇ ಪ್ರವಾಹದಿಂದ ಜನರು ತಮ್ಮ ಬದುಕುವ ಆಸೆಯನ್ನು ಕೈ ಬಿಟ್ಟು ಆಕಾಶದತ್ತ ಮುಖ ಮಾಡಿದ್ದರೂ. ಆದರೆ ಈ ಭಾರಿ ಮಾತ್ರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಸಾರ್ವಜನಿಕರ ಸೇವೆಗೆ ತಕ್ಷಣವೇ ಮುಂದಾಗಲು ಸಿದ್ಧತೆ ನಡೆಸಿಕೊಂಡಿದೆ. ಹಾಗಿದ್ದರೇ ಏನಿದು...
www.karnatakatv.net : ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿಯ ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಕಾರ್ಮಿಕ ಇಲಾಖೆ ಕಾರ್ಡ್ ಮಾಡಿಸಿಕೊಡಲು ಒನ್ ಟು ಡಬಲ್ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆ ಹಿಡಿದು ಮಾಧ್ಯಮಕ್ಕೆ ನೀಡಿದ್ದಾರೆ.
ಹೌದು.. ಹಣ ವಸೂಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಗೆ ಒಂದಿಲ್ಲೊಂದು ರೀತಿಯಲ್ಲಿ ತಡೆ ಉಂಟಾಗುತ್ತಲೇ ಇದೆ. ಅಧಿಕಾರಿಗಳ ಯಡವಟ್ಟು ಹಾಗೂ ತರಾತುರಿಯಲ್ಲಿ ನಡೆದ ಕಾರ್ಯಾಚರಣೆ ಇಂದ ಪಾಲಿಕೆ ಚುನಾವಣೆಗೆ ಹಿನ್ನಡೆಯಾಗುತ್ತಿದೆ. ಅಲ್ಲದೇ ಈಗ ಮತ್ತೊಂದು ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ.
ಹೌದು.. ವಾರ್ಡ್ ಮೀಸಲಾತಿ ಮತ್ತು ವಿಂಗಡಿತ ವಾರ್ಡ್‌ಗಳ...
ಹುಬ್ಬಳ್ಳಿ : ಶ್ರೀಮಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರೊಂದಿಗೆ ಸಲುಗೆಯನ್ನು ಬೆಳೆಸಿ ಹನಿಟ್ರ್ಯಾಪ್ ಮಾಡಿ ಹಣವನ್ನು ಕಿತ್ತುಕೊಳ್ಳುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 5ನೇ ಆಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಗಂಗಾಧರ ತೀರ್ಪು ನೀಡಿದರು.
ಪ್ರಕರಣದ ಹಿನ್ನೆಲೆ…
30-07-2017 ಆರೋಪಿ ಅನುಭಾ ವಡವಿ ಎಂಬುವಳು ಪಿರ್ಯದಿದಾರನ್ನು ಕಾರವಾರ ರಸ್ತೆಯ ನಿರ್ಜನ ಪ್ರದೇಶಕ್ಕೆ...
ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...
ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...
Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ...