Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಬಂದಿದ್ದು, ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆಯಾಗಿದೆ.
https://youtu.be/ITZjPPJ0Ix4
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನವೀಲುತೀರ್ಥ ಜಲಾಶಯವಿದ್ದು, ಮಲಪ್ರಭಾ ನದಿಗೆ ಈ ಜಲಾಶಯವನ್ನು ಅಡ್ಡಲಾಗಿ ಕಟ್ಟಲಾಗಿದೆ. ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 8000 ಸಾವಿರ ಕ್ಯೂಸೇಕ್ಸ್ ನೀರು ಬಿಡುಗಡೆ. ಸಾಯಂಕಾಲ 5 ಗಂಟೆ ಸುಮಾರಿಗೆ 11800 ಕ್ಯೂಸೇಕ್ಸ್ ಒಳ ಹರಿವು...
Dharwad News: ಧಾರವಾಡ: ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ಮಾಡಿದ 105 ಗಣೇಶನ ಮೂರ್ತಿಗಳನ್ನು ಮಾಲಿನ್ಯ ನಿಯಂತ್ರಣಾಧಿಕಾರಿಗಳು ಸೀಜ್ ಮಾಡಿದ್ದಾರೆ.
https://youtu.be/aBRQz_i3ylQ
ಧಾರವಾಡದ ಗಾಂಧಿಚೌಕ್ ಹತ್ತಿರದ ಹೆಬ್ಬಳ್ಳಿ ಅಗಸಿ ರಸ್ತೆಯಲ್ಲಿ ಲಕ್ಷ್ಮಣರಾವ್ ಮೋರೆ ಎಂಬ ಗಣೇಶ ಮೂರ್ತಿ ಮಾರಾಟಗಾರ ಚಿತ್ಪಾವನ ಬ್ರಾಹ್ಮಣ ಸಂಘದ ಕಟ್ಟಡದಲ್ಲಿ ಪಿಓಪಿಯಿಂದ ಮಾಡಿದ ಗಣೇಶನ ಮೂರ್ತಿಗಳನ್ನು ಮಾರಾಟಕ್ಕಿಟ್ಟಿದ್ದರು.
https://youtu.be/ITZjPPJ0Ix4
ಖಚಿತ ಮಾಹಿತಿ ಮೇರೆಗೆ ಮಾಲಿನ್ಯ ನಿಯಂತ್ರಣ ಅಧಿಕಾರಿ...
Hubli News: ಹುಬ್ಬಳ್ಳಿ: ಅವಳಿ ನಗರದಲ್ಲಿ ಸಂಚಾರಿ ನಿಯಮ ಮೀರಿದ್ದೂ ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿಯಾಗಿ ಬೈಕ್ ಸವಾರಿ ಮಾಡಿದ ಆರೋಪದಡಿಯಲ್ಲಿ ಧಾರವಾಡ ಸಂಚಾರಿ ಪೊಲೀಸರು ಎರಡು ಬೈಕ್ಗಳನ್ನ ಸೀಜ್ ಮಾಡಿ ಕಾನೂನು ಕ್ರಮ ಜರುಗಿಸಿದ್ದಾರೆ.
https://youtu.be/ITZjPPJ0Ix4
ಕಳೆದ ಹಲವು ದಿನಗಳಿಂದ ಸಂಚಾರಿ ವಿಭಾಗದ ಡಿಸಿಪಿ ರವೀಶ ಅವರು ಬೈಕ್ ವೀಲಿಂಗ್ ಮಾಡುವವರ ಬಗ್ಗೆ ಸೂಕ್ತ ಕ್ರಮ...
Hubli News: ಹುಬ್ಬಳ್ಳಿ: ಸದಾಕಾಲ ರೈತರ ಬೆನ್ನಲುಬಾಗಿ ನಿಲ್ಲುವ ಕೇಂದ್ರದ ಬಿಜೆಪಿ ಸರಕಾರ ಹೆಸರು ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದು, ರಾಜ್ಯ ಸರಕಾರ ಬೇಗ ಖರೀದಿ ಕೇಂದ್ರ ಆರಂಭಿಸುವಂತೆ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ.
https://youtu.be/ITZjPPJ0Ix4
ಇತ್ತೀಚೆಗೆ ರೈತರು ಬೆಳೆದ ಹೆಸರು ಬೆಳೆಯನ್ನ ರೈತರೊಂದಿಗೆ ವೀಕ್ಷಣೆ ಮಾಡಿ, ಖರೀದಿ ಕೇಂದ್ರ ಆರಂಭಿಸದ ಹಿನ್ನೆಲೆಯಲ್ಲಿ, ರಾಜ್ಯ...
Hubli News: ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ. ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್...
Hubli News: ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ನೇಹಾ ಪ್ರಕರಣದಂತೆ ಮತ್ತೊಂದು ಧಮ್ಕಿ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಮನೆ ಬಳಿ ಹೋಗಿ ನೇಹಾ ಹಿರೇಮಠನಂತೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಬಾಲಕಿ ಪೋಷಕರಿಂದ ದೂರು ನೀಡಿದ್ದು, ಅಬ್ಬಾಸ್ ಎಂಬಾತನ ವಿರುದ್ದ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ...
Hubli News: ಹುಬ್ಬಳ್ಳಿ: ಅಪ್ರಾಪ್ತ ವಯಸ್ಕನನ್ನು ಯಾವುದೋ ದುರುದ್ದೇಶದಿಂದ ಅಪಹರಣ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪದಲ್ಲಿ ನಡೆದಿದೆ.
ಬ್ರಹ್ಮಾನಂದ ಕೆಳಗಿನಮನಿ (14) ಕಾಣೆಯಾದ ಬಾಲಕನಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹುಲ್ಲತ್ತಿ ಗ್ರಾಮದವನಾಗಿದ್ದಾನೆ. ಸದ್ಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪದಲ್ಲಿ ತನ್ನ ಅಣ್ಣನ ಮನೆಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.
https://youtu.be/kD8zw1HcFJs
ಈತ ಎಂದಿನಂತೆ 2023 ಅ.6 ರಂದು...
Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ಅವರು 4 ಸಾವಿರದಿಂದ 5 ಸಾವಿರ ಕೋಟಿಯಷ್ಡು ಮುಡಾ ಹಗರಣ ಮಾಡಿದ್ದಾರೆ. ಭ್ರಷ್ಟ ಸಿಎಂ ಸಿದ್ದರಾಮಯ್ಯ. ಕೇವಲ ಅವರಿಗೆ ಸೇರಿದ್ದು 14 ಸೈಟ್ ಅಲ್ಲದೆ 700 ರಿಂದ 800 ಸೈಟ್ ಗಳನ್ನ ತಮಗೆ ಬೇಕಾದವರಿಗೆ ಕೊಡಸಿದ್ದಾರೆ. ಸದ್ಯ ರಾಜ್ಯಪಾಲರು ತನಿಖೆಗೆ ಆದೇಶ...
Hubli News: ಹುಬ್ಬಳ್ಳಿ: ಮೀಟರ್ ದಂಧೆಕೋರರ ಮೇಲೆ ಅವಳಿ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಾಗಿದ್ದು, 25 ಜನ ಮೀಟರ್ ದಂಧೆಕೋರರನ್ನು ಬಂಧಿಸಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
https://youtu.be/yxjLPSrtgW4
ನಗರದಲ್ಲಿಂದು ಮಾತನಾಡಿದ ಅವರು, ಅಪ್ರಾಪ್ತ ವಿದ್ಯಾರ್ಥಿಗಳನ್ನು ಮೀಟರ್ ಬಡ್ಡಿ ದಂಧೆಗೆ ಬಳಸಿಕೊಳ್ಳುತ್ತಿರುವ ಪ್ರಕರಣ...
Hubli News: ಹುಬ್ಬಳ್ಳಿ: ಕಳೆದ ವರ್ಷ ಭೀಕರ ಬರಗಾಲದಿಂದ ಕೈ ಸುಟ್ಟುಕೊಂಡಿದ್ದ ಹೆಸರು ಬೆಳೆಗಾರರಿಗೆ ಈ ವರ್ಷ ಸ್ವಲ್ಪ ಉತ್ತಮ ಇಳುವರಿ ಬಂದಿದ್ದರೂ ಅದನ್ನು ಬೆಂಬಲ ಬೆಲೆಯಲ್ಲಿ ಮಾರಬೇಕೆಂದರೆ ಖರೀದಿ ಕೇಂದ್ರಗಳೇ ಕಾರ್ಯಾರಂಭವಾಗುತ್ತಿಲ್ಲ. ಇದು ಧಾರವಾಡ ಜಿಲ್ಲೆಯ ರೈತರನ್ನು ಕಂಗಾಲು ಮಾಡಿದೆ.
ಹೌದು, ಧಾರವಾಡ ಜಿಲ್ಲೆಯಲ್ಲಿ ಈ ವರ್ಷ 94.806 ಹೆಕ್ಟರ್ ಪ್ರದೇಶದಲ್ಲಿ ಹೆಸರು ಬಿತ್ತನೆ...