Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಎಷ್ಟೇ ಪ್ರಯತ್ನಿಸಿದ್ರೂ ಕ್ರೈಂ ರೇಟ್ ಮಾತ್ರ ಹತೋಟಿಗೆ ಬರುತ್ತಿಲ್ಲ. ಇದರಿಂದಾಗಿ ಸರ್ಕಾರದ ವಿರುದ್ಧ ಅವಳಿ ನಗರ ಜನತೆ ರೊಚ್ಚಿಗೆದ್ದಿದೆ.
ಒಂದೇ ತಿಂಗಳಲ್ಲಿಯೇ ಇಬ್ಬರು ಯುವತಿಯರ ಬರ್ಬರ ಹತ್ಯೆಯಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವಳಿ ನಗರದ ಜನ, ಆಕ್ರೋಶ ಹೊರಹಾಕಿದ್ದಾರೆ. ಇದೇ ಕಾರಣಕ್ಕಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಕೊಲೆಗಳಿಂದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್ ಆಯುಕ್ತರನ್ನಾಗಿ ಕುಶಾಲ್ ಚೌಕೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕುಶಾಲ್ ಚೌಕ್ಸ್ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ
ಮಾಡಲಾಗಿದೆ.
https://karnatakatv.net/connection-of-hubli-police-with-criminals-arvind-bellads-shocking-statement/
https://karnatakatv.net/murdered-young-woman-anjalis-sister-tried-to-commit-suicide-treated-at-kims-hospital/
https://karnatakatv.net/deteriorated-law-and-order-in-hubli-law-and-order-dcp-p-rajiv-beheaded/
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು.
ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...
Hubli News: ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಅಂಜಲಿ...
Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ.
ಇನ್ನೂ ಚೌಡಯ್ಯದಾನಪುರದ...
Hubli News: ಹುಬ್ಬಳ್ಳಿ: ಹಿಂದುಳಿದ ಸಮುದಾಯದ ಯುವತಿಯರ ಕೊಲೆಯಾಗುತ್ತಿರುವುದು ನಿಜಕ್ಕೂ ಚಿಂತಾಜನಕ ಸಂಗತಿ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭದ್ರತೆ ಒದಗಿಸುವ ಕಾರ್ಯವನ್ನು ಮಾಡಬೇಕು. ಇಲ್ಲವಾದರೇ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಮನಸೂರು ಮಠದ ಬಸವರಾಜ ದೇವರು ಎಚ್ಚರಿಕೆ ನೀಡಿದರು.
ಅಂಜಲಿ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಎಲ್ಲೆಂದರಲ್ಲಿ ಕೊಲೆಗಳು...
Hubli News: ಅಂಜಲಿ ಅಂಬಿಗೇರರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದ ರೀತಿಯೇ ರೋಚಕವಾಗಿದೆ. ಅಂಜಲಿ ಹತ್ಯೆ ಮಾಡಿ ಪಲಾಯನಗೈದ ಆತ ರೈಲಿನಲ್ಲಿಯೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ನಂತರ ಆತ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್...
Hubli News: ಹುಬ್ಬಳ್ಳಿ: ಅಂಜಲಿ ಹತ್ಯೆ ಆರೋಪಿಯನ್ನು ಬಂಧಿಸಿದ್ದು, ಆರೋಪಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆ, ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಮಿಷನರ್ ರೇಣುಕಾ ಸುಕುಮಾರ್, ವಿಚಾರಣೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ರೇಣುಕಾ, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...