Hubli News: ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿರುವ ರಾಜ ಕಾಲುವೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಅಲ್ಫಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ಇಂದು ಹುಬ್ಬಳ್ಳಿಯ ವಿವಿಧ ಮಳೆ ಪ್ರವಾಹ ಪ್ರದೇಶಗಳಿಗೆ...
Hubli News: ಹುಬ್ಬಳ್ಳಿ : ಇಂದು ಬೆಳಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದನ್ನು ಖಂಡಿಸಿ, ಮೃತ ದೇಹದ ಜೊತೆಗೆ ಹೋರಾಟಗಾರರು ಚನ್ನಮ್ಮ ಸರ್ಕಲ್, ರೈಲ್ವೆ ನಿಲ್ದಾಣ, ಗಣೇಶಪೇಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ್ರು.
ಬೇಕೆ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಮತ್ತೊಮ್ಮೆ ನೆತ್ತರು ಹರಿದಿದೆ.
ನಗರದ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿಯಾಗಿದ್ದು, ಈಕೆಗೆ ಅದೇ ಏರಿಯಾದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆಂದು ತಿಳಿದುಬಂದಿದೆ.
ವಿಶ್ವ ಎಂಬಾತ ಕಳೆದ ಹಲವಾರು ದಿನಗಳಿಂದ ಅಂಜಲಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡಿದ್ದು, ಪುತ್ರ, ಸೊಸೆ, ಮೊಮ್ಮಗಳೊಂದಿಗೆ ಆಗಮಿಸಿ, ಮತಗಟ್ಟೆ ಸಂಖ್ಯೆ 191ರಲ್ಲಿ ಮತದಾನ ಮಾಡಿದ್ದಾರೆ.
ಮತದಾನದ ಬಳಿಕ ಮಾತನಾಡಿದ ಹೊರಟ್ಟಿ, ಮತದಾನ ಚಲಾವಣೆ ಮಾಡಿದ್ದೇನೆ. ಬಹಳಷ್ಟು ಜನ ಮತದಾನ ಮಾಡುವದಿಲ್ಲ. ಕಡ್ಡಾಯ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಕಲಿತವರು, ತಿಳಿದವರು ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು...
Dharwad News: ಧಾರವಾಡ: ನಾಳೆ ಲೋಕಸಭಾ ಎಲೆಕ್ಷನ್ ಹಿನ್ನೆಲೆ, ಧಾರವಾಡ ಬಾಸೆಲ್ ಮಿಷನ್ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ನಡೀತಿದ್ದು, ಚುನಾವಣಾ ಅಧಿಕಾರಿ ಡಿಸಿ ದಿವ್ಯ ಪ್ರಭು, ಮಸ್ಟರಿಂಗ್ ಸೆಂಟರ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿ ದಿವ್ಯ ಪ್ರಭು, ಇವತ್ತು ಮಸ್ಟರಿಂಗ್ ಕೆಲಸ ಬಾಸೆಲ್ ಮಿಷನ್ ಶಾಲೆಯಲ್ಲಿ ನಡಿತಾ ಇದೆ. ವೀಕ್ಷಣೆ ಮಾಡಲು...
Hubli News: ಹುಬ್ಬಳ್ಳಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪೋಲಿಸ್ ಇಲಾಖೆಯಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಭದ್ರತೆಗೆ 4000 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಮಿಳುನಾಡಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಅದರಂತೆ ಸಿಆರ್'ಪಿಎಫ್,...
Hubli News: ಹುಬ್ಬಳ್ಳಿ: ರೈತರ ಹೊಲಗಳಿಗೆ ತೆರಳಲು ಸರಿಯಾದ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಬೀಗ್ ಜಡಿದು, ಪ್ರತಿಭಟನೆ ಮಾಡಿದರು.
ಹೌದು, ಶಿರಗುಪ್ಪಿ ಗ್ರಾಮದ ರೈತರು ಕಳೆದ ನೂರಾರು ವರ್ಷಗಳಿಂದ ಉಮಚಗಿ ಹಾಗೂ ಕೋಳಿವಾಡ ರಸ್ತೆಯಲ್ಲಿನ ಹೊಲಗಳಲ್ಲಿ ಕೃಷಿ ಚಟುವಟಿಕೆ ನಡೆಸುತ್ತಾ ಬಂದಿದ್ದಾರೆ.
ಇದೀಗ ಮುಂಗಾರು ಆಗಮನ ನಿರೀಕ್ಷೆಯಲ್ಲಿರುವ ರೈತರು...
Dharwad News: ಧಾರವಾಡ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಪುಟಾಣಿಗಳು ಹಾಗೂ ಭಾರತ್ ನಗರ ಅಭಿವೃದ್ಧಿ ಸಮಿತಿಯ ಸದಸ್ಯರು ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು.
ಧಾರವಾಡ ನಗರದ ಭಾರತ್ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ. 7...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಫಯಾಜ್‌ಗೆ ಡಿಎನ್‌ಎ ಪರೀಕ್ಷೆ ಮಾಡಲು ಸಿಐಡಿ ಮುಂದಾಗಿದೆ.
ಪರೀಕ್ಷೆ ಮಾಡಲು ಅನುಮತಿಗಾಗಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. 1ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಅರ್ಜಿ ಸಿಲ್ಲಿಸಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ನಡೆಯಲಿದೆ. ಈ ಮೂಲಕ ನೇಹಾ ಪ್ರಕರಣ ದಿನಕ್ಕೊಂದು ತಿರುವು...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...