Hubli News: ಹುಬ್ಬಳ್ಳಿ: ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಮುಂಬೈ ವಿಮಾನಯಾನ ಸೇವೆಯನ್ನು ವಿಮಾನಯಾನ ಸೋಮವಾರ ಇಂಡಿಗೋ ಪುನರಾರಂಭಿಸಿತು.
ಹವಾಮಾನ ವೈಫರಿತ್ಯ ಹಿನ್ನೆಲೆಯಲ್ಲಿ ಮುಂಬೈನಿಂದ ತಡವಾಗಿ ಹೊರಟ ಇಂಡಿಗೋ ವಿಮಾನ ಸಂಜೆ 6 ಗಂಟೆಗೆ ಹುಬ್ಬಳ್ಳಿ ತಲುಪಿತು. ಪುನಃ 6.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮುಂಬೈಗೆ ವಿಮಾನ ಹಾರಿತು.
https://youtu.be/sjHryJdDX3Y
ಪುನರಾರಂಭಗೊಂಡ ಮೊದಲ ದಿನವೇ ಮುಂಬೈನಿಂದ ಹುಬ್ಬಳ್ಳಿಗೆ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜುಲೈ 16 ರಿಂದ 19ರವೆಗೆ ಮೊಹರಮ್ ಹಬ್ಬದ ಆಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ಹಿತ ದೃಷ್ಠಿಯಿಂದ ಮದ್ಯಪಾನ, ಮದ್ಯಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
https://youtu.be/sjHryJdDX3Y
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜುಲೈ 16ರ ಸಂಜೆ 6...
Political News: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಈ ವಿಧೇಯಕದಿಂದ ಈ...
Dharwad News: ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಬಿಆರ್‌ಟಿಎಸ್ ಯೋಜನೆ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಲ್ಲಿ ಇದ್ದೇ ಇರುತ್ತದೆ ಬ್ಯಾರಿಕೇಡ್ ಕಳಪೆ ಇರುವುದರಿಂದಲೋ, ಚಿಗರಿ ಬಸ್‌ಗಳು ಸಾರ್ವಜನಿಕರ ಮೈಮೇಲೆಯೇ ಏರಿ ಬರುವುದರಿಂದಲೋ ಆ ರಸ್ತೆಯಲ್ಲಿ ಅಪಘಾತ ನಡೆಯುತ್ತಿರುವುದರಿಂದಲೋ ಹೀಗೆ ಒಂದಿಲ್ಲೊಂದು ರೀತಿಯ ಸುದ್ದಿಯಲ್ಲಿ ಈ ಯೋಜನೆ ಇದ್ದೇ ಇರುತ್ತದೆ.
https://youtu.be/LDamrjJi8Ek
ಅವಳಿನಗರ ಬೆಳೆದಂತೆಲ್ಲ ವಾಹನಗಳ ಸಂಖ್ಯೆ ಕೂಡ...
Dharwad News: ಧಾರವಾಡ: ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರೌಡಿಶೀಟರ್‌ಗಳು, ಇತರ ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ ಪುಡಾರಿಗಳನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಶನಿವಾರ ರಾತ್ರಿ ಧಾರವಾಡ ಪೊಲೀಸ್ ಠಾಣೆಗೆ ಕರೆಯಿಸಿ ಖಡಕ್ ವಾರ್ನಿಂಗ್ ಕೊಡುವ ಮೂಲಕ ಕೆಲವರ ಮೇಲೆ ಪ್ರಕರಣ ಕೂಡ...
Dharwad News: ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. 112ಗೆ ಕರೆ ಬಂದ ಹಿನ್ನಲೆ ಅಲರ್ಟ್ ಆದ ಪೊಲೀಸರು, ತಕ್ಷಣವೇ ಸ್ಥಳಕ್ಕೆ ಧಾವಿಸಿ ನೇಣಿಕೆ ಕೊರಳೊಡ್ಡಿದ ಶಂಭುಲಿಂಗಯ್ಯ ಪ್ರಾಣ ಉಳಿಸಿದ್ದಾರೆ.
https://youtu.be/2bhYQnesM-k
ಹುಬ್ಬಳ್ಳಿ: ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವವನ್ನು ಪೊಲೀಸರು ಉಳಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ...
Hubli News: ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ ಭಾರತೀಯ ಜನತಾ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡತಾ ಇದ್ದಾರೆ ಎಂದು ಸಾಂಖ್ಯಿಕ ಹಾಗೂ ಯೋಜನಾ ಸಚಿವ ಡಿ ಸುಧಾಕರ ಅಸಮಾಧಾನ ವ್ಯಕ್ತಪಡಿಸಿದರು.
https://youtu.be/hN_ymUBE7sU
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಮುಡಾ ಹಗರಣದ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಅವರಿಗೆ...
Kundagola News: ಕುಂದಗೋಳ : ಬಂಗಾರದ ನಾಣ್ಯಗಳನ್ನು ಕೊಡುತ್ತೇವೆ ಎಂದು ಹಾಸನದ ಮೂಲದ ವ್ಯಾಪಾರಿಯೊಬ್ಬರಿಗೆ ಅಪರಿಚಿತರು ಟೋಪಿ ಹಾಕಿ 4 ಲಕ್ಷ ರೂಪಾಯಿ ಲಪಟಾಯಿಸಿದ ಘಟನೆ ಕುಂದಗೋಳ ತಾಲೂಕಿನ ಶಿರೂರು ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.
https://youtu.be/-4jnmfa26tY
ಮೇ.30 ರಂದು ಕುಂದಗೋಳ ಬೆಳಿಗ್ಗೆ 7 ಗಂಟೆಗೆ ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ಬಳಿ ಹಾಸನದ ವ್ಯಾಪಾರಿ ಬಿ.ಎಸ್.ಬಾಬು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...