Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ.
ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸದ್ಯ ನೇಹಾ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಗರದಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದೆ. ಅಫ್ತಾಬ್ ಎಂಬಾತನಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಸದ್ಯ...
Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ.
ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...
Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕಾರ್ಪೋರೆಟರ್ ಮಗಳ ದಾರುಣ ಹತ್ಯೆಗೆ ರಾಜ್ಯಕ್ಕೆ ರಾಜ್ಯವೇ ಸಾಕಷ್ಟು ಕಂಬನಿ ಮಿಡಿದಿದೆ. ಅಲ್ಲದೇ ಅದೆಷ್ಟೋ ಹೋರಾಟ ಪ್ರತಿಭಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟ ಮಾತ್ರ ಮುಂದುವರೆದಿದೆ.
ಹೌದು..ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.
ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು...
Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಂಜುಮನ್ ಎ ಇಸ್ಲಾಂ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಅಂಜುಮನ್ ಎ ಇಸ್ಲಾಂ ಸಂಸ್ಥೆಯ ನೆಹರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,ನೇಹಾ ಪರ ಘೋಷಣೆ ಕೂಗಿ ಆರೋಪಿ ಫಯಾಜ್ ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.
ಇನ್ನೂ ಸಾವಿರಾರು ವಿದ್ಯಾರ್ಥಿಗಳು...
Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣಾ ಕಾವು ಏರುತ್ತಿದೆ. ಅಭ್ಯರ್ಥಿಗಳು ಕೂಡ ಮತದಾರರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ರೆ ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ.
ಆದ್ರೆ ಚುನಾವಣಾ ಆಯೋಗ ಮಾಡುವ ಕಾರ್ಯವನ್ನು ಭಾಂಡಗೆ ಬಂಧುಗಳು ಮಾಡಿದ್ದಾರೆ. ನಗರದ ಗಂಗೂಬಾಯಿ ರಾಮಕೃಷ್ಣ ಭಾಂಡಗೆ ಇವರ ಮೊಮ್ಮಗ ವಿಶಾಲ ಮದುವೆ ಕಾರ್ಯವನ್ನು ಚನ್ನಪೇಟೆಯ ಎಸ್.ಎಸ್ ಕೆ...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಸಂಬಂಧ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಬಿಗ್ ಬಾಸ್ ವಿನ್ನರ್, ನಟ ಪ್ರಥಮ್ ಪ್ರತಿಕ್ರಿಯಿಸಿದ್ದು, ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಬಿಗ್ ಬಾಸ್...