Dharwad News: ಧಾರವಾಡ: ಧಾರವಾಡದಲ್ಲಿ ಮನುಷ್ಯರಂತೆ, ಕೋತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ಸಾಯುವ ಕೋತಿಗಳನ್ನು ಕಾರ್ಪೋರೇಷನ್‌ಗೆ ಹೇಳಿ, ಎತ್ತಿ ಹಾಕಿಸೋದು, ಅಥವಾ ತೆಗೆದುಕೊಂಡು ಹೋಗಿ ಎಲ್ಲಾದರೂ ಬಿಸಾಕಿ ಬರುವವರಿದ್ದಾರೆ.
ಆದರೆ ಧಾರವಾಡದ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ವಿದ್ಯುತ್ ಸ್ಪರ್ಶಿಸಿ, ಕೋತಿಯೊಂದು ಸಾವನ್ನಪ್ಪಿದ್ದು, ಗ್ರಾಮಸ್ಥರೆಲ್ಲ ಸೇರಿ, ಆ ಕೋತಿಯ ಅಂತ್ಯಸಂಸ್ಕಾರ...
Dharwad News: ಧಾರವಾಡ : ಮಾಜಿ ಸಚಿವ ನಾಗೇಂದ್ರರನ್ನ ಇಡಿ ವಶಕ್ಕೆ ಪಡೆದಿರುವ ವಿಚಾರ ನನಗೂ ಈಗ ಮಾಹಿತಿ ಬಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿರುವ ವಿಚಾರ ಸಂಬಂಧ ಇಂದು...
Dharwad News: ಧಾರವಾಡ: ಆರ್ಡರ್ ನೀಡದೆ ಸತಾಯಿಸಿದ ಜೊಮ್ಯಾಟೊ ಕಂಪನಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ (C 60 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಧಾರವಾಡದ ಶೀತಲ್ ಎಂಬುವರು 2023ರ ಅಗಸ್ಟ್ 31 ರಂದು ಜೊಮ್ಯಾಟೊ ಮೂಲಕ ಮೊಮೊಸ್ ಆರ್ಡರ್ ಮಾಡಿ, ಗೂಗಲ್-ಪೇ ಮೂಲಕ 133.25 ರೂ. ಪಾವತಿಸಿದ್ದರು. ಆರ್ಡರ್ ಮಾಡಿದ...
Dharwadd News: ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಧಾರವಾಡದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿದರು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸಾ ಕ್ರಮ ಹಾಗೂ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
https://youtu.be/BS-2eE51oNM
ಈ ಸಂದರ್ಭದಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೋಲಿಸರ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಮೊದಲ ಹಂತವಾಗಿ ಗಾಂಜಾ ಮಾರಾಟಗಾರರ ಹಾಗೂ ಖರೀದಿದಾರರ ಹೆಡೆಮುರಿ ಕಟ್ಟುವಲ್ಲಿ ಹು-ಧಾ ಪೋಲಿಸ್ ಕಮಿಷ್ನರೇಟ್ ಯಶಸ್ವಿಯಾಗಿದೆ.
ಹೌದು, ಇಷ್ಟು ದಿನ ಗಾಂಜಾ ಮತ್ತು ಡ್ರಗ್ಸ್ ಪ್ರಕರಣಗಳಲ್ಲಿ ಕೇವಲ ಮಾರಾಟಗಾರರನ್ನೇ ಬಂಧಿಸುತ್ತಿದ್ದ ಪೊಲೀಸರು ಇದೀಗ ಡ್ರಗ್ಸ್ ಮತ್ತು ಗಾಂಜಾ ಮೂಲಗಳನ್ನು ಪತ್ತೆ ಹಚ್ಚಿ ಬರೋಬರಿ ಹತ್ತು...
Hubli News: ಹುಬ್ಬಳ್ಳಿ : ಆನ್‌ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿಯೋರ್ವ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಶಿರಡಿ ನಗರದ ಹಾಸ್ಟೆಲ್‌ನಲ್ಲಿ ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ, ರಾಕೇಶ್ ಬಿವಿಬಿ ಕಾಲೇಜಿನಲ್ಲಿ ಬಿಇ 6 ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ ತನ್ನ ಕೋಣೆಯಲ್ಲಿ...
Dharwad News: ಧಾರವಾಡ : ಕಲಘಟಗಿ ಪೊಲೀಸರ ಮಿಂಚಿನ ಕಾರ್ಯಚರಣೆ ನಡೆಸಿ, ಪ್ರತಿಷ್ಠಿತ ಕಂಪನಿಯ ಮದ್ಯದ ಡುಪ್ಲಿಕೇಟ್ ಕ್ಯಾಪ್ & ಶೀಲ್ ಮಾಡಿ ಅದಕ್ಕೆ ಡುಪ್ಲಿಕೇಟ್ ಇಂಪಿರಿಯಲ್ ಬ್ಲೂ ಕಂಪನಿಯ ಲೇಬಲಗಳು ಅಂಟಿಸಿ, ಅತೀ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತಯಾರಿಸುತ್ತಿದ್ದಾಗ, 4 ಜನರನ್ನು ಬಂಧಿಸಿ ಬಂಧಿತರಿಂದ 32,00,000 ಲಕ್ಷ ರೂಪಾಯಿ ಮೌಲ್ಯದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್ ಜಿಹಾದ್ ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ...
Hubli News: ಹುಬ್ಬಳ್ಳಿ : ನಗರದ ಗೋಕುಲ್ ರೋಡ್, ವಿದ್ಯಾನಗರ ಹಾಗೂ ಬೆಳಗಾವಿಯ ಮಾಳಮಾರುತಿ, ಮಾರಿಹಾಳ, ಖಾನಪೂರ, ಹೀಗೆ ಬೇರೆ ಬೇರೆ ಪೊಲೀಸ ಠಾಣಾ ವ್ಯಾಪ್ತಿಗಳಲ್ಲಿ ಮನೆ ಕಳ್ಳತನ ಮಾಡಿದ್ದ ಇಬ್ಬರು ಕಿಲಾಡಿ ಕಳ್ಳರನ್ನು ಹಿಡಿದು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಒಟ್ಟು 8 ಪ್ರಕರಣಗಳನ್ನು ಭೇಧಿಸುವಲ್ಲಿ ಗೋಕುಲ್ ರೋಡ್ ಪೊಲೀಸ ಠಾಣೆಯ ಅಪರಾಧ...
Hubli News: ಹುಬ್ಬಳ್ಳಿ: ಅವಳಿ ನಗರಕ್ಕೆ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಶಶಿ ಕುಮಾರ್ ಅವರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಹಾಗೂ ಧಾರ್ಮಿಕ ಕೇಂದ್ರ ಸ್ಥಳಗಳಿಗೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದರು.
https://youtu.be/l8uRXOGodgo
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ವಿದ್ಯಾನಗರದಲ್ಲಿ BVB ಕಾಲೇಜು, SDM ವೈದ್ಯಕೀಯ ಕಾಲೇಜು, ಮೂರು ಸಾವಿರ...