Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ...
Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕಿಮ್ಸ್ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿ ಇದ್ದೆ ಇರುತ್ತದೆ. ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮದ ನೆಪದಲ್ಲಿ ವಿದ್ಯಾರ್ಥಿಗಳು ಅಬ್ಬರದ ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು. ಇದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಹೌದು, ಕರ್ನಾಟಕ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ...
Hubli News: ಹುಬ್ಬಳ್ಳಿ: ನನ್ನ ವಿರುದ್ದ ಪ್ರತಿ ಚುನಾವಣೆಯಲ್ಲಿ ಷಡ್ಯಂತ್ರ ನಡೆದಿದೆ. ಪ್ರತಿ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಬಾರಿಯೂ ಜನರು ನನಗೆ ಆಶೀರ್ವಾದ ಮಾಡ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪರೋಕ್ಷವಾಗಿ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಟಾಂಗ್ ಕೊಟ್ಟರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿ ಚುನಾವಣೆಯಲ್ಲಿ...
Hubli News: ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನಗಳ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಐವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 4,02,250 ರೂ. ಮೌಲ್ಯದ 78 ಗ್ರಾಂ. ಚಿನ್ನ, 65 ಗ್ರಾಂ. ಬೆಳ್ಳಿ, ಮೋಟಾರ ಸೈಕಲ್ ನ್ನು ಪೊಲೀಸರು...
Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್'ಗಳಲ್ಲಿ ಪರಿಶೀಲನೆ ವೇಳೆ ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜೆ.ಆರ್.ಜೆ ಹೇಳಿದರು.
ನಗರದಲ್ಲಿಂದು ಪಾಲಿಕೆ ಆವರಣದ ಸಭಾ ಭವನದಲ್ಲಿ ಪತ್ರಕರ್ತರಿಗೆ ಮಾಧ್ಯಮ ಕಾರ್ಯಗಾರ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು....
Political News: ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸೋಲಿನ ಕನಸು ಬೀಳ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನವರಿಗೆ ನಾವು ಸೋಲ್ತೀವಿ ಅನ್ನೋದ ಗೊತ್ತಿದೆ. ಮಮತಾ ಬ್ಯಾನರ್ಜಿ ಕೂಡಾ ಕೇವಲ 40 ಸೀಟ್ ಗೆಲ್ತೀವಿ ಅಂತಾ ಹೇಳ್ತಾರೆ. ಕಾಂಗ್ರೆಸ್ ಗೆ ನಾವು ಸೋಲತೀವಿ ಅಂತಾ ಅರ್ಥ ಆಗಿದೆ. ಕಳೆದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.
ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್...