Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ನಿನ್ನೆ ಅಧಿಕಾರ ಸ್ವೀಕರಿಸಿದ್ದು, ಇಂದು ಪುಂಡರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ಶಶಿಕುಮಾರ್, ಡ್ರಗ್ಸ್, ಗಾಂಜಾ ಸೇರಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತೇನೆ. ಅವಳಿನಗರದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮ ಪಡ್ತೇವೆ. ಹುಬ್ಬಳ್ಳಿ ಧಾರವಾಡ ವಾಣಿಜ್ಯ ನಗರಿ...
Hubli News: ಹುಬ್ಬಳ್ಳಿ: ಕಳೆದ ಸಭೆಯಲ್ಲಿ ಚರ್ಚಿಸಿದಂತೆ, ಹೆಚ್ಚು ಜನಸಂದಣಿ ಇರುವ ಮತ್ತು ಪ್ರಮುಖ ಸಂಚಾರ ನಿಲ್ದಾಣಗಳ ಸಮೀಪದಲ್ಲಿ ಮುಖ್ಯವಾಗಿ ಹುಬ್ಬಳ್ಳಿಯ ಐದು ಸ್ಥಳಗಳಲ್ಲಿ ಆಟೊ ನಿಲ್ದಾಣಗಳನ್ನು ಸ್ಥಾಪಿಸಲು ಸೂಚಿಸಲಾಗಿತ್ತು. ಕೆಲವು ಇನ್ನೂ ನಿರ್ಮಾಣ ಹಂತದಲ್ಲಿವೆ. ಅದಕ್ಕೆ ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅವಳಿನಗರದಲ್ಲಿ ಅನಧಿಕೃತ ಆಟೊಗಳ ಓಡಾಟ ಹೆಚ್ಚಾಗಿದೆ, ಸಾರ್ವಜನಿಕರಿಂದ ಅನಗತ್ಯವಾಗಿ ಹೆಚ್ಚುವರಿ...
Dharwad news: ಧಾರವಾಡ : ವಾಹನ ಸವಾರರಿಗೆ ಸುರಕ್ಷಿತ ಸಂಚಾರದ ಭರವಸೆ ಮೂಡಿಸುವುದು ಸಂಬಂಧಿಸಿದ ಇಲಾಖೆಗಳ ಕರ್ತವ್ಯ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಜಿಲ್ಲೆಯಲ್ಲಿ ಬರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅವೈಜ್ಞಾನಿಕ ರೋಡ್ ಬ್ರೇಕರ್‌ಗಳನ್ನು ತೆಗೆದು ಹಾಕಬೇಕು. ಈ ಕುರಿತು ಜಿಲ್ಲೆಯಲ್ಲಿ ರಸ್ತೆ ಸಮೀಕ್ಷೆ ಮಾಡುವಂತೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರದಲ್ಲಿ ಅಪರಾಧ ಕೃತ್ಯಗಳ ಹಿನ್ನೆಲೆ, ನಗರ ಪೊಲೀಸರು ವಿಶೇಷ ಕಾಾರ್ಯಾಚರಣೆ ನಡೆಸಿದ್ದಾರೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 05 ಗಂಟೆವರೆಗೆ ಕಾರ್ಯಾಚರಣೆ ನಡೆಸಿದ್ದು, ಹು-ಧಾ ಪೊಲೀಸ್ ಘಟಕದ ಒಟ್ಟು 248 ಪೊಲೀಸ್ ಅಧಿಕಾರಿಗಳು ಏಕಕಾಲಕ್ಕೆ ಫೀಲ್ಡ್ ಗೆ ಇಳಿದಿದ್ದಾರೆ.
ಅವಳಿ ನಗರದ 72 ರೌಡಿಶೀಟರ್ ಮತ್ತು 46 MOB ಗಳ ಮನೆಗಳಲ್ಲಿ...
Hubli News: ಹುಬ್ಬಳ್ಳಿ : ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಚ್ಚರಿ ಮೂಡಿಸಿದೆ. ರಾತ್ರೋರಾತ್ರಿ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್...
Dharwad News: ಧಾರವಾಡ: ರಾಜ್ಯದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ಅತಿ ದೊಡ್ಡ ಪಾಲಿಕೆ. ಅವಳಿ ನಗರಕ್ಕೆ ಸೇರಿಯೇ ಪಾಲಿಕೆ ಇದ್ದರೂ ಸರಕಾರದಿಂದ ಬರುವ ಅನುದಾನದಲ್ಲಿ ಹುಬ್ಬಳ್ಳಿಗೆ ಸಿಂಹಪಾಲು ಸಿಗುತ್ತೆ ಎನ್ನುವ ಅಸಮಾಧಾನ ಬಹಳ ವರ್ಷಗಳಿಂದ ಧಾರವಾಡ ಜನರಿಗೆ ಇದ್ದೇ ಇದೆ. ಹುಬ್ಬಳ್ಳಿಯಂತೆ ಧಾರವಾಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯೂ ಆಗಿಲ್ಲ. ಇದೇ ಕಾರಣಕ್ಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ರಾಜಕೀಯವನ್ನು ರಾಜಕಾರಣಿಗಳು ಮಾಡಬೇಕು ಹೊರೆತು ಬೇರೆ ಬೇರೆಯವರು ಇದರಲ್ಲಿ ಭಾಗಿಯಾಗಬಾರದು. ಇದು ಬಹಳಷ್ಟು ದುರ್ದೈವದ ಸಂಗತಿ. ಒಂದು ಸಮುದಾಯದ ಶ್ರೀಗಳಿಂದ ಹೇಳಿಕೆ ನೀಡಿಸುವುದು ಸರಿಯಲ್ಲಾ ಎಂದು ಹೇಳಿದ್ದಾರೆ.
ಎಲ್ಲಾ ಗುರುಗಳು ಸಹ ನಮಗೆ ಮಾರ್ಗದರ್ಶನ ನೀಡುತ್ತಾರೆ. ರಾಜಕೀಯವೇ ಬೇರೆ ರಾಜಕೀಯದಲ್ಲಿ ಗುರುಗಳನ್ನು...
Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು.
ರಾಜ್ಯದಲ್ಲಿ ಸಿಎಂ, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಅದು...
Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು.
ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...
Hubli News: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪೇಡಾ ನಗರಿ ಧಾರವಾಡದಲ್ಲಿ ಕ್ರೀಡಾ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.
ವೈ ನಗರದ ಶ್ರೀ ನಗರದ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ಟೀಂ ಇಡಿಯಾ ಕಪ್ಪು ಗೆಲ್ಲುತ್ತಿದ್ದಂತೆ ಟಿವಿ...