Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ್ ಮಾತನಾಡಿದ್ದು, ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ. ದಿಂಗಾಲೇಶ್ವರ ಶ್ರೀಗಳಿಗೆ ಜೋಶಿಯವರ ಬಗ್ಗೆ ತಪ್ಪು ತಿಳಿವಳಿಕೆ ಇದ್ರೆ ಅದನ್ನು ಸರಿಮಾಡುತ್ತೇವೆ. ಶ್ರೀಗಳ ಜೊತೆಗೆ ನಾನು ಮಾತನಾಡುವೆ. ಶ್ರೀಗಳಿಗೆ ಜೋಶಿ ಬಗ್ಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿ ಅವರಿಂದ ಯಾರಿಗೂ ಅನ್ಯಾಯ ಆಗಿಲ್ಲ. ಶ್ರೀಗಳ ಜೊತೆಗೆ...
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ. ಅವರನ್ನು ಧಾರವಾಡ...
Hubli News: ಹುಬ್ಬಳ್ಳಿ: ಕ್ಷಿಪ್ರ ಬೆಳವಣಿಗೆಯಲ್ಲಿ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ವೀರಶೈವ-ಲಿಂಗಾಯತ ಮಠಾಧೀಶರಗಳು ಇದೇ ತಿಂಗಳು ದಿ.31ರೊಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿ ಎಲ್ಲ ಸಮುದಾಯದವರಿಗೂ ಸಲ್ಲುವ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಬಿಜೆಪಿಯ ದೆಹಲಿ...
Hubli News: ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ...
Hubli News: ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ...
Hubli News: ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್'ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಎಂಕೆ ಇಂಡಿಯಾ ಒಕ್ಕೂಟದ ಭಾಗವಾಗಿದ್ದು, ಮೇಕೆದಾಟುವಿನ ಕುರಿತು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ತಡೆಹಿಡಿಯುವುದಾಗಿ...
Hubli News: ಹುಬ್ಬಳ್ಳಿ: ಮದ್ಯಪ್ರಿಯರೇ ನೀವು ನೋಡಲೇ ಬೇಕಾದ ಸುದ್ದಿ ಇದು. ಅವಳಿ ನಗರದಲ್ಲಿ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಹೋಳಿ ಹುಣ್ಣಿಮೆ ಅಂಗವಾಗಿ, ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರ್ಚ್ 25 ರಿಂದ 29 ರವರೆಗೆ ಬಣ್ಣದ ಓಕುಳಿ (ರಂಗಪಂಚಮಿ) ಆಚರಿಸುವುದರಿಂದ, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ...
Hubli News: ಹುಬ್ಬಳ್ಳಿ; ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ರಜತ್ ಉಳ್ಳಾಗಡ್ಡಿಮಠಗೆ ನೀಡಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ರಜತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ನಗರದ ದುರ್ಗದ್ ಬೈಲ್‌ನಲ್ಲಿ ಪ್ರತಿಭಟನೆ ನಡೆಸಿದ ರಜತ್ ಬೆಂಬಲಿಗರು ಹಾಗೂ ಕಾರ್ಯಕರ್ತರು ರಜತ್ ಪರ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಜತ್ ಉಳ್ಳಾಗಡ್ಡಿಮಠ ಕಾಂಗ್ರೆಸ್...
Hubli News: ಹುಬ್ಬಳ್ಳಿ: ದಾಖಲೆ ಇಲ್ಲದ ಸಾಗಟವಾಗುತ್ತಿದ್ದ 3ಲಕ್ಷ82 ಸಾವಿರ ನಗದು ಹಣವನ್ನು ಚೆಕ್ ಪೋಸ್ಟ್ ತಪಾಸಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ರೋಡ್ ಕ್ರಾಸ್‌ನ ಚೆಕ್ ಪೋಸ್ಟ್ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್...
Hubli News: ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕ್ಷೇತ್ರದಲ್ಲಿ ಬೆಳ್ಳಂ ಬೆಳಗ್ಗೆ ಟೆಂಪಲ್ ರನ್ ಆರಂಭಿಸಿದ್ದಾರೆ.
ಕಳೆದ ದಿನ ಟಿಕೆಟ್ ಘೋಷಣೆಯ ಬಳಿಕ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿರೋ ಕೇಂದ್ರ...