Hubli News: ಲೋಕಸಭಾ ಚುನಾವಣೆಗೆ ಕರ್ನಾಟಕದ 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಹೀಗಾಗಿ ಇನ್ನೂ ಐದು ಕ್ಷೇತ್ರ ಟಿಕೆಟ್ ಕಾಯ್ದಿರಿಸಿದೆ. ಇನ್ನು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರಿನತ್ತ ಹೊರಟ್ಟಿದ್ದ ಜಗದೀಶ್...
Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಕುರಿತು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ಬರುತ್ತಿವೆ. ಮಹದಾಯಿ ನ್ಯಾಯಾಧೀಕರಣ ಆದೇಶ ಈಗಾಗಲೇ ಆಗಿದೆ. ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಿರೌಡಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗೈಬುಸಾಬ ಹಕ್ಕಿಮ್ (29) ಎಂಬಾತನೇ ಮೇಲೆ ಹಲ್ಲೇ ಮಾಡಲಾಗಿದ್ದು, ಮಣಿಕಂಠ ವಡ್ಡರ, ಸಾಹಿಲ್, ಮತ್ತೊಬ್ಬ ಸೇರಿಕೊಂಡು ಗಾಂಜಾ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಎಂಪಿ ಟಿಕೆಟ್ 9 ಅಥವಾ 10ಕ್ಕೆ ಒಂದನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಬಿಜೆಪಿ ಕುಬೇರರ ಪಕ್ಷ, 4 ಸಾವಿರ ಕೋಟಿ ಗಿಂತ ಹೆಚ್ಚು ಆಸ್ತಿ ಇದೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದೆ ನಾವು. ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು...
Hubli News: ಹುಬ್ಬಳ್ಳಿ: ರೈತರೊಬ್ಬರು ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ ಕಡಲೆ ಬೆಳೆಯ ಬಣವೆಗೆ ಕಿಡಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು ನೂರು ಕ್ವಿಂಟಲ್ ಕಡಲೆ ಬೆಂಕಿಗೆ ಆಹುತಿಯಾದ ಘಟನೆ ತಡರಾತ್ರಿ ಅಣ್ಣಿಗೇರಿ ತಾಲ್ಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿಶ್ವಿನಹಳ್ಳಿ ಗ್ರಾಮದ ಪಾಂಡಪ್ಪಗೌಡ ಸೋಮನಗೌಡ್ರ ಎಂಬುವರು ತಮ್ಮ ಹೊಲದಲ್ಲಿ ರಾಶಿ ಮಾಡುವ ಸಲುವಾಗಿ ಕಡಲೆ ಬೆಳೆಯನ್ನು ಸಂಗ್ರಹಿಸಿ ಇಟ್ಟಿದ್ದರು....
Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಬೈಕ್ ಗ್ಯಾರೇಜ್ ನಲ್ಲಿ, ಖದೀಮರು ಆಯಿಲ್ ಡಬ್ಬಿ ಕದ್ದೊಯ್ದಿದ್ದಾರೆ. ಖದೀಮರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ರಾಜೂ ರೋಗಣ್ಣವರ ಬೈಕ್ ಗ್ಯಾರೇಜ್ ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ 11-30 ಕ್ಕೆ ಗೂಡ್ಸ್ ವಾಹನದಲ್ಲಿ ಬಂದು, ಕಳ್ಳರು ಆಯಿಲ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಮೂರು ಕಡೆ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿ 27 ಜನರನ್ನು ಬಂಧಿಸಿ ಬಂಧಿತರಿಂದ ನಲವತ್ತು ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.
ಜೊತೆಗೆ ಕುರಡಿಕೆರಿ,ತಿರುಮಲಕೊಪ್ಪ ಮತ್ತು ತಡಸ್ ಕ್ರಾಸ ನಲ್ಲಿ ಅಕ್ರಮವಾಗಿ ಸಾರಾಯಿ ಮಾರುತ್ತಿದ್ದವರ 3 ಜನರನ್ನ ಬಂಧನ ಮಾಡಿ ಸಾರಾಯಿ ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ...
Hubli News: ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಸಾರ್ವಜನಿಕರಿಗೆ ಕಿರಿಕಿರಿ ಕೊಡುತ್ತಿದ್ದ ಯುವಕನನ್ನು ಕೇಶ್ವಾಪೂರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸುಧಾಕರ ಎಂಬ ಯುವಕ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಕಳ್ಳತನ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ, 2022 ರಲ್ಲಿ ಆತನ ಮೇಲೆ ವಾರಂಟ ಆಗಿತ್ತು. ಇಂದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾಗ, ಆತನನ್ನು ಹಿಡಿದು ಪೊಲೀಸರಿಗೆ...
Hubli News: ಹುಬ್ಬಳ್ಳಿ : ಹೊಲದಲ್ಲಿ ಕುರಿ ಮೇಯಿಸಿದ ಎಂದು ಆರೋಪಿಸಿ ವ್ಯಕ್ತಿಯೋರ್ವ ಇಬ್ಬರು ಸಂಚಾರಿ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದಲ್ಲಿ ನಡೆದಿದೆ.
ಕೀರೆಸೂರು ಗ್ರಾಮದ ವೇಕಟೇಶ್ ಸೋಮನಗೌಡ್ರು ಎನ್ನುವ ವ್ಯಕ್ತಿಯೇ ಹಲ್ಲೆ ಮಾಡಿರುವುದಾಗಿ ರೈತ ಹೋರಾಟಗಾರರು ಮಾಹಿತಿ ನೀಡಿದ್ದಾರೆ. ಹಲ್ಲೆ ಮಾಡಿರುವ ವ್ಯಕ್ತಿಗೆ ದೂರವಾಣಿ ಮೂಲಕ ಸಂಪರ್ಕ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಛ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆಯೋ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ....