Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಯಡವಟ್ಟಿನಿಂದ, ಆಡಳಿತ ಪಕ್ಷದ ನಿರ್ಲಕ್ಷ್ಯದಿಂದ, ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಕೆಲಸ ಮಾಡುತ್ತಿರುವ ಟ್ರ್ಯಾಕ್ಟರ್ ಚಾಲಕರ ಜೀವನ ಅತಂತ್ರವಾಗಿದೆ. ಯಾವುದೇ ನೇಮಕಾತಿ ಭದ್ರತೆ ಇಲ್ಲ. ಮತ್ತೊಂದು ಕಡೆ ಒಂದು ವರ್ಷದಿಂದ ದುಡಿದ ಸಂಬಳವಿಲ್ಲದಂತಾಗಿದ್ದು, ಪಾಲಿಕೆ ಆವರಣದಲ್ಲಿ ಕಸ ಸಂಗ್ರಹಣೆ ವಾಹನಗಳನ್ನು ತಂದು ಹಾಕಿ, ಚಾಲಕರು ಆಕ್ರೋಶ...
Hubli News: ಹುಬ್ಬಳ್ಳಿ: ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಬಿವಿಪಿ ಕಾರ್ಯಕರ್ತರು ಬಿವಿಬಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ರಸ್ತೆ ಮಧ್ಯೆ ಬರಲು ಪ್ರಯತ್ನಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದು, ಎಬಿವಿಪಿ ಮುಖಂಡ ಪೃಥ್ವಿ ರೆಡ್ಡಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ವಿದ್ಯಾನಗರ ಪೊಲೀಸ್...
Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...
Hubli News: ಹುಬ್ಬಳ್ಳಿ : ಇಂದು ಉಣಕಲ್ ಕೆರೆ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಇವುಗಳ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು.
ಪಂಜಿನ ಮೆರವಣಿಗೆಯು ಉಣಕಲ್ ಕೆರೆಯ ಮುಂಭಾಗದಿಂದ ಆರಂಭಗೊಂಡು ಕಿತ್ತೂರು ರಾಣಿ...
Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಹಳ್ಳಿ ಸಂಸ್ಕೃತಿ ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ ಕೋರಲಾಯಿತು.
ಮುತ್ತೈದೆಯರು ಆರತಿ ಬೆಳಗಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಲಿ ಎಂದು ಹರಸಿ ಹಾರೈಸಿದರು. ಸುಮಾರು 15 ಕ್ಕೂ ಹೆಚ್ಚು ಎತ್ತಿನ...
Hubli News: ಹುಬ್ಬಳ್ಳಿ : ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಹೇಳಿದರು.
ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ...
Dharwad News: ಬೇಸಿಗೆ ಶುರುವಾಗುವ ಮೂದಲೇ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್ನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕೈ ಚಳಕ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಇದಾಗಿದ್ದು, ಜಮೀನಿಗೆ ನೀರು ಹಾಯಿಸಲು ಇಟ್ಟುಕೊಂಡಿದ್ದರು.
ಬೇಸಿಗೆ ಶುರುವಾಗುವುದರೊಳಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ....
Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಮ ಮಂದಿರ ಕಟ್ಟಿರೋ ಸರಿಯಾದ ಜಾಗ ಇಲ್ಲ. ರಾಮ ಮಂದಿರ ಕಟ್ಟಿರೋದಕ್ಕೆ ಬಡತನ ನಿರ್ಮೂಲಣೆ ಆಗಲ್ಲ ಎಂದಿದ್ದಾರೆ.
ರಾಮ ಮಂದಿರ ಕಟ್ಟಿರೋದು ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ. ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು' ಎಂಬಂತೆ ಆಸ್ತಿ ಎಷ್ಟಿದ್ದರೇನು ? ಸಾರ್ವಜನಿಕರ ಆಸ್ತಿ ಕರವನ್ನು ಸಮರ್ಪಕವಾಗಿ ಸಂಗ್ರಹಿಸದಿದ್ದರೆ ಪಾಲಿಕೆಯ ಗತಿ ಏನು. ಅತಿ ದೊಡ್ಡ ಸ್ಥಳೀಯ ಸಂಸ್ಥೆಯಾದರೂ ಅದಕ್ಕೆ ಸಂದಾಯವಾಗುವ ತೆರಿಗೆ ಹಣ ಮಾತ್ರ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...