Dharwad News: ಧಾರವಾಡ: ಆ ಭಾಗದ ಜನರು ಕಷ್ಟಪಟ್ಟು ಮನೆಗಳನ್ನ ನಿರ್ಮಾಣ ಮಾಡಿಕೊಂಡು ಜೀವನ ಸಾಗಿಸ್ತಿದ್ದಾರೆ. ಆದ್ರೆ ರಾತ್ರೋರಾತ್ರಿ ಸುತ್ತಮುತ್ತಲಿರೋ ಕ್ರಷರ್‌ಗಳು ಮಾಡ್ತಿರೋ ಹಾವಳಿಗೆ ನಿದ್ದೆಗೆಟ್ಟು ಭಯದಲ್ಲಿ ವಾಸ ಮಾಡ್ತಿದ್ದಾರೆ.
ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ಕಲ್ಲಿನ ಕ್ವಾರಿಗಳಲ್ಲಿ ಬ್ಲಾಸ್ಟ್ ಮಾಡುವ ಸಂದರ್ಭದಲ್ಲಿ ಅನೇಕ ಕಾರ್ಮಿಕರು ಮೃತ ಪಟ್ಟಿರೋ ಘಟನೆಗಳು ನಮ್ಮ ಕಣ್ಮುಂದಿದೆ. ಆದ್ರೂ ಧಾರವಾಡ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು.
ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ....
Hubli News: ಹುಬ್ಬಳ್ಳಿ: ಗ್ರಾಹಕರಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ಪೂರೈಸುವ ಉದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿತು. ಕಡಿಮೆ ವೆಚ್ಚದ ಆಹಾರಗಳನ್ನು ಪೂರೈಕೆ ಮಾಡುವ ಜೊತೆಗೆ ಕ್ಯಾಟೀನ್‌ನಲ್ಲಿ ಸ್ವಚ್ಛತೆ ಮತ್ತು ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆದರೆ ಇವುಗಳ ನಿರ್ವಣೆಯನ್ನು ಕಡೆಗಣಿಸಿರುವ ಪರಿಣಾಮ ಗ್ರಾಹಕರು ಪರಿತಪಿಸುವಂತಾಗಿದೆ.
https://youtu.be/sjHryJdDX3Y
ಇದಕ್ಕೊಂದು ತಾಜಾ ಉದಾಹರಣೆ ಹುಬ್ಬಳ್ಳಿ ನಗರದ ಉಣಕಲ್...
Dharwad News: ಗ್ಯಾಸ್ ಕಟರ್ ಬಳಸಿಕೊಂಡು ಬಂಗಾರದ ಅಂಗಡಿ ಕೀ ಮುರಿದು, ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ರಮೇಶ ಭವನದ ಬಳಿ ಮದ್ಯ ರಾತ್ರಿ ನಡೆದಿದೆ.
ಹುಬ್ಬಳ್ಳಿಯ ಕೇಶ್ವಾಪುರದ ರಮೇಶ್ ಭವನದ ಬಳಿಯ ಭುವನೇಶ್ವರಿ ಜ್ಯುವೆಲರಿ ಶಾಪ್ ನ ಕೀ ತುಂಡರಿಸಿ ಖದೀಮ ಕಳ್ಳರು...
Hubli News: ಹುಬ್ಬಳ್ಳಿ: ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಮುಂಬೈ ವಿಮಾನಯಾನ ಸೇವೆಯನ್ನು ವಿಮಾನಯಾನ ಸೋಮವಾರ ಇಂಡಿಗೋ ಪುನರಾರಂಭಿಸಿತು.
ಹವಾಮಾನ ವೈಫರಿತ್ಯ ಹಿನ್ನೆಲೆಯಲ್ಲಿ ಮುಂಬೈನಿಂದ ತಡವಾಗಿ ಹೊರಟ ಇಂಡಿಗೋ ವಿಮಾನ ಸಂಜೆ 6 ಗಂಟೆಗೆ ಹುಬ್ಬಳ್ಳಿ ತಲುಪಿತು. ಪುನಃ 6.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮುಂಬೈಗೆ ವಿಮಾನ ಹಾರಿತು.
https://youtu.be/sjHryJdDX3Y
ಪುನರಾರಂಭಗೊಂಡ ಮೊದಲ ದಿನವೇ ಮುಂಬೈನಿಂದ ಹುಬ್ಬಳ್ಳಿಗೆ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜುಲೈ 16 ರಿಂದ 19ರವೆಗೆ ಮೊಹರಮ್ ಹಬ್ಬದ ಆಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ಹಿತ ದೃಷ್ಠಿಯಿಂದ ಮದ್ಯಪಾನ, ಮದ್ಯಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
https://youtu.be/sjHryJdDX3Y
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜುಲೈ 16ರ ಸಂಜೆ 6...
Political News: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಈ ವಿಧೇಯಕದಿಂದ ಈ...
Dharwad News: ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಬಿಆರ್‌ಟಿಎಸ್ ಯೋಜನೆ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಲ್ಲಿ ಇದ್ದೇ ಇರುತ್ತದೆ ಬ್ಯಾರಿಕೇಡ್ ಕಳಪೆ ಇರುವುದರಿಂದಲೋ, ಚಿಗರಿ ಬಸ್‌ಗಳು ಸಾರ್ವಜನಿಕರ ಮೈಮೇಲೆಯೇ ಏರಿ ಬರುವುದರಿಂದಲೋ ಆ ರಸ್ತೆಯಲ್ಲಿ ಅಪಘಾತ ನಡೆಯುತ್ತಿರುವುದರಿಂದಲೋ ಹೀಗೆ ಒಂದಿಲ್ಲೊಂದು ರೀತಿಯ ಸುದ್ದಿಯಲ್ಲಿ ಈ ಯೋಜನೆ ಇದ್ದೇ ಇರುತ್ತದೆ.
https://youtu.be/LDamrjJi8Ek
ಅವಳಿನಗರ ಬೆಳೆದಂತೆಲ್ಲ ವಾಹನಗಳ ಸಂಖ್ಯೆ ಕೂಡ...
Dharwad News: ಧಾರವಾಡ: ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರೌಡಿಶೀಟರ್‌ಗಳು, ಇತರ ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ ಪುಡಾರಿಗಳನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಶನಿವಾರ ರಾತ್ರಿ ಧಾರವಾಡ ಪೊಲೀಸ್ ಠಾಣೆಗೆ ಕರೆಯಿಸಿ ಖಡಕ್ ವಾರ್ನಿಂಗ್ ಕೊಡುವ ಮೂಲಕ ಕೆಲವರ ಮೇಲೆ ಪ್ರಕರಣ ಕೂಡ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...