Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿ ಶಿವಪ್ರಕಾಶ್ ರಾಜೇಂದ್ರ ನಾಯ್ಕ ಅವರು ನೂತನವಾಗಿ ನಿನ್ನೆಯ ದಿನ ಅಧಿಕಾರ ವಹಿಸಿಕೊಂಡರು.
ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿದ್ದ ಬಲಪ್ಪ ನಂದಗಾವಿ ಅವರ ಸ್ಥಳಕ್ಕೆ ಶಿವಪ್ರಕಾಶ್ ನಾಯ್ಕ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶವನ್ನು ಹೊರಡಿಸಿತ್ತು.
ಇನ್ನು ಶಿವಪ್ರಕಾಶ್ ನಾಯ್ಕ ಅವರು ಈ ಹಿಂದೆ...
Hubli News: ಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸ್ಥೆಯಲ್ಲಿನ ನೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವೆ. ನನಗೆ ವಹಿಸಿದ ಜವಾಬ್ದಾರಿಯನ್ನು ಪಾರದಾರ್ಶಕವಾಗಿ ನಿಭಾಯಿಸುತ್ತೇನೆ. ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಂಸ್ಥೆಯನ್ನು ಲಾಭದ ಹಾದಿಗೆ ತರಲು ಪ್ರಯತ್ನಿಸುವೆ. ಹೀಗಾಗಿ ಎಲ್ಲರ ಸಹಾಯ ಮತ್ತು...
Hubballi News: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಭೀಕರವಾಗಿ ಕೊಲೆಯಾಗಿದ್ದ ವಿಜಯ ಬಸವ ಕೊಲೆಯ ಪ್ರಕರಣವನ್ನು ಭೇದಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು. ಗೆಳೆಯನ ಹೆಂಡತಿಗೆ ಪದೇ ಪದೇ ಫೋನ್ ಮಾಡುತ್ತಿದ್ದ ಎಂಬ ಕಾರಣಕ್ಕೆ ವಿಜಯನನ್ನು ಕೊಲೆ ಮಾಡಲಾಗಿದ್ದು ಎಂದು ಹಳೇ ಹುಬ್ಬಳ್ಳಿ ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಕೊಲೆಯಾದ ವಿಜಯ...
Hubli News: ಹುಬ್ಬಳ್ಳಿ: ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆನೆ ಅಂಬಾರಿ ಮೆರವಣಿಗೆ ನಡೆಸಲಾಯಿತು. ಮೂರು ಸಾವಿರ ಮಠದಿಂದ ನಡೆದ ಮೆರವಣಿಯಲ್ಲಿ ಐದು ಆನೆ, ಐದು ಒಂಟೆ, ಐದು ಕುದುರೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು.
ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳು...
Hubballi News: ಹುಬ್ಬಳ್ಳಿ: ಇಂದು ಗೋಕುಲ ರಸ್ತೆಯ ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಲ್ಲಿ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ, ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆ.ಎಲ್.ಇ ಟೆಕ್ನಾಲಜಿಕಲ್ ಯುನಿವರ್ಸಿಟಿ ಮತ್ತು ಹುಬ್ಬಳ್ಳಿ ಧಾರವಾಡ ಮೋಟಾರ್ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಹುಬ್ಬಳ್ಳಿ ಇವುಗಳ...
Hubli crime news: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ವ್ಯಕ್ತಿಯೊಬ್ಬನ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಅಮಾನವೀಯ ಘಟನೆ ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ.
ನಿನ್ನೇ ತಡರಾತ್ರಿ ಸುಮಾರು 25 ರಿಂದ 30 ವರ್ಷದ ಯುವಕನನ್ನು ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿರುವ ರೈಲ್ವೇ ಜಾಗದಲ್ಲಿ...
Hubballi News: ಹುಬ್ಬಳ್ಳಿ: ಬಿಜೆಪಿ ಭದ್ರಕೋಟೆಯಲ್ಲಿ ಬಣಗಳ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಹುಟ್ಟಿಕೊಂಡಿವೆ ಮೂರು ಬಣಗಳು. ಇದರಿಂದಾಗಿ ಧಾರವಾಡದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರ ಉಳಿದಿದ್ದಾರೆ. ಬಣಗಳ ಸೃಷ್ಟಿಯಿಂದ ಜಿಲ್ಲೆಯಿಂದ ಅಂತರ ಕಾಯ್ದುಕೊಳುತ್ತಿದ್ದಾರೆ.
ರಾಜ್ಯಾಧ್ಯಕ್ಷರಾಗಿ ಮೂರು ತಿಂಗಳು ಕಳೆಯುತ್ತಾ ಬಂದ್ರು ಧಾರವಾಡ ಜಿಲ್ಲೆಗೆ ಭೇಟಿ ನೀಡದ ವಿಜಯೇಂದ್ರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹೌದು.. ಕಳೆದ ಒಂದು...
Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ವಾರ್ಡ್ 34 ರಲ್ಲಿ, ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೂಮಿಪೂಜೆ ನೇರವೇರಿಸಿದ್ದಾರೆ.
ವಾರ್ಡ್ 34 ರ ಸದಸ್ಯರಾದ ಮಂಗಳಮ್ಮ ಗೌರಿ ಅವರ ಅನುದಾನದಲ್ಲಿ, 8.65 ಕೋಟಿ ವೆಚ್ಚದಲ್ಲಿ, 8 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ 34 ನೇ...
Hubballi News: ಹುಬ್ಬಳ್ಳಿ: ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ತಲೆ ಮೇಲೆ ಖಾಲಿ ಕೊಡ ಇಟ್ಟುಕೊಂಡು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಮಹದಾಯಿ ಮತ್ತು ಕಳಸಾ - ಬಂಡೂರಿ ಯೋಜನೆ...
Political News: ಧಾರವಾಡ: ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...