Sunday, February 8, 2026

Hubli

Dharwad News: ಟಿನ್ನರ್ ಮೂಲಕ ಆವರಿಸಿದ ಬೆಂಕಿ, ಬಾಲಕನ ದುರ್ಮರಣ

Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್‌ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು. ಆದರೆ...

Hubli News: 79 ನೇ ಸ್ವಾತಂತ್ರ್ಯ ದಿನಾಚರಣೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು. ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು. ಈ ಸಂದರ್ಭದಲ್ಲಿ...

Hubli: ಮಾರುಕಟ್ಟೆಯಲ್ಲಿ ಪಾಲಿಸ್ಟರ್ ಧ್ವಜಗಳ ಭರಾಟೆ: ಖಾದಿ ಉದ್ಯಮಕ್ಕೆ ಆಘಾತ

Hubli: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಗೇರಿಯಲ್ಲಿ ತಯಾರಾಗುವ ರಾಷ್ಟ್ರೀಯ ಖಾದಿ ಧ್ವಜಕ್ಕೆ ತನ್ನದೇ ಆದಂತ ಗೌರವ ಹಾಗೂ ಮಹತ್ವವಿದೆ. ಆದರೆ ಈಗ ಮಾರುಕಟ್ಟೆಯಲ್ಲಿ ಖಾದಿ ಧ್ವಜಗಳೇ ಕಣ್ಮರೆಯಾಗಿದ್ದು, ಪಾಲಿಸ್ಟರ್ ಧ್ವಜದ ಭರಾಟೆ ಜೋರಾಗಿದೆ. ಇದರಿಂದ ಖಾದಿ ಉದ್ಯಮಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಧ್ವಜ ಸಂಹಿತೆ ತಿದ್ದುಪಡಿ ತಂದಿದ್ದು, ಈಗ ಖಾದಿ ಉದ್ಯಮಕ್ಕೆ...

ಸಾರಿಗೆ ಬಸ್ ಗ್ಲಾಸ್ ವಡೆದು ಚಾಲಕನ ಮೇಲೆ ಹ*ಲ್ಲೆ ಯತ್ನಿಸಿದ ಆರೋಪಿ ಬಂಧನ

Hubli: ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ KSRTC ಬಸ್ ತಡೆದು ಬಸ್ ಕಿಡಕಿ ಗ್ಲಾಸ್ ವಡೆದು ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಬಂಧನ ಮಾಡಲಾಗಿದೆ. ಡೇವಿಡ್ ಎಂಬ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು. ಈತ ಹುಬ್ಬಳ್ಳಿ ಗದಗ ರಸ್ತೆಯಲ್ಲಿ . ಕ್ಷುಲ್ಲಕ ಕಾರಣಕ್ಕೆ KSRTC ಬಸ್ ಚಾಲಕನ ಜೊತೆ ಜಗಳಾಗಿ . ಬಸ್ ಅಡ್ಡಗಟ್ಟಿ ಗ್ಲಾಸ್ ವಡೆದು ಹಲ್ಲೆಗೆ...

ಹುಬ್ಬಳ್ಳಿಯಲ್ಲಿ ರಾರಾಜಿಸುತ್ತಿವೆ ತ್ರಿವರ್ಣ ಧ್ವಜಗಳು : ದೇಶಾಭಿಮಾನಿಗಳ ಖರೀದಿ ಜೋರು

Hubli News: ಹುಬ್ಬಳ್ಳಿ: ನಾಳೆ ಆಗಷ್ಟ್ 15 ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹರ್ ಘರ್ ತಿರಂಗ ಕರೆ ಕೊಟ್ಟ ಹಿನ್ನೆಲೆಯಲ್ಲಿ, ಎಲ್ಲಾ ದೇಶಾಭಿಮಾನಿಗಳು ಭಾರತಾಂಭೆಯ ಧ್ವಜಗಳನ್ನು ಖರೀದಿ ಮಾಡಲು ಮುಂದಾಗಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್, ಕೋರ್ಟ್ ಸರ್ಕಲ್, ಗಬ್ಬೂರ ಕ್ರಾಸ್, ಹೊಸೂರ ಕ್ರಾಸ್...

ರಾಷ್ಟ್ರೀಯ ಹೆದ್ದಾರಿ 67 ದೊಡ್ಡ ಯಡವಟ್ಟು: ಸದ್ದಿಲ್ಲದೆ ಹೈಟೆಕ್ ತಂತ್ರಜ್ಞಾನ ಮೂಲಕ ಬ್ರಿಡ್ಜ್ ಗೆ ತೆಪೆ ಹಚ್ಚುವ ಕಾರ್ಯ

Hubli News: ದೇಶದ ಗುಜರಾತ್ ನಲ್ಲಿ ನಡೆದ ಬ್ರಿಡ್ಜ್ ಅನಾಹುತ ಹಸಿಯಾಗಿರುವಾಗಲೇ ರಾಜ್ಯದಲ್ಲಿ ನಡೆಯಬೇಕಿದ್ದ ದೊಡ್ಡದೊಂದು ಅನಾಹುತ ತಪ್ಪಿದೆ. ಅಧಿಕಾರಿಗಳ ನಿರ್ಲಕ್ಷ್ಯ ಗುತ್ತಿಗೆದಾರ ಯಡವಟ್ಟಿನಿಂದ ಪ್ರತಿಷ್ಠಿತ ಮತ್ತು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬ್ರಿಡ್ಜ್ ಶಕ್ತಿ ಕುಂದುತ್ತಿದ್ದು, ಇದಕ್ಕೆ ತೆಪೆ ಹಚ್ಚುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದೆ.. ರಾಷ್ಟ್ರೀಯ ಹೆದ್ದಾರಿ 67 ದೊಡ್ಡ ಯಡವಟ್ಟು.. ರಸ್ತೆ ಲೋಕಾಪಾರ್ಣೆಗೊಂಡು ಐದು ವರ್ಷಗಳಲ್ಲೆ...

ಧರ್ಮಸ್ಥಳ ಪ್ರಕರಣ, ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ: ವಚನಾನಂದ ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಹಿಂದೂ ನಂಬಿಕೆಗಳ ಬೇರುಗಳನ್ನು ಸಡಿಲು ಮಾಡಲು ಮೂಲಭೂತವಾದ ಕೆಲಸ ಮಾಡುತ್ತಿದೆ. ಈಡೀ ಜಗತ್ತು ಹಿಂದುತ್ವ ಆಗುತ್ತಿದೆ. ನಮ್ಮಲ್ಲಿರುವ ಪ್ರತಿಯೊಂದು ದೇವಸ್ಥಾನಕ್ಕೆ ಒಂದೊಂದು ಇತಿಹಾಸ ಇದೆ. ಆದರೇ ಮೊಸರನಲ್ಲಿ ಕಲ್ಲು ಹುಡುಕುವ ಕೆಲಸ ಅಗುತ್ತಿದೆ‌ ಎಂದು ಧರ್ಮಸ್ಥಳದ ಪ್ರಕರಣದ ಕುರಿತು ವಚನಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಧರ್ಮಸ್ಥಳ ಅದ್ಭುತವಾದ...

ಪಂಚಮಸಾಲಿ ಮೀಸಲಾತಿಯನ್ನು ಕಾನೂನಾತ್ಮಕವಾಗಿ ಪಡೆಯುತ್ತೇವೆ: ವಚನಾನಂದ ಸ್ವಾಮೀಜಿ

Hubli News: ಹುಬ್ಬಳ್ಳಿ: ಜಾತಿ ಗಣತಿ ಹೊರಬಿದ್ದ ಮೇಲೆ ಏನು ನಮೂದಿಸಬೇಕೆಂದು ಈಗಾಗಲೇ ಸಭೆ ನಡೆಸಲಾಗಿದೆ. ಧರ್ಮದ ಕಾಲಂನಲ್ಲಿ ಏನು ಇದೆ ಎಂದು ತಿಳಿದುಕೊಂಡು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ವೀರಶೈವದಲ್ಲಿನ ಎಲ್ಲಾ ಒಳಪಂಗಡಗಳಿಗೆ ಒಂದೇ ಮೀಸಲಾತಿ ಸಿಗಬೇಕು. ಅಂದಾಗ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ...

Hubli News: ಬೀದಿನಾಯಿಗಳ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ...

Hubli News: ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಂಡಾಟ ಮೆರೆದ ಪುಡಿ ರೌಡಿಗಳು..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್‌ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img