Hubli News: ಹುಬ್ಬಳ್ಳಿ ಸದಾಶಿವ ನಗರದಲ್ಲಿ ಸರ ಕಿತ್ತುಕೊಳ್ಳುವಿಕೆ ಹಾಗೂ ಕೈಚೀಲ ಕಳ್ಳತನದ ಘಟನೆಗಳು ನಡೆದ ಬಗ್ಗೆ ಸಿಸಿ ದೃಶ್ಯಗಳು ವೈರಲ್ ಆಗಿವೆ.
ಹೌದು ಸಾರ್ವಜನಿಕರು ನಡೆಯುವಾಗ ಅಥವಾ ವಾಹನದಲ್ಲಿ ಸಂಚರಿಸುವಾಗ ಕಳ್ಳತನದ ಪ್ರಕರಣಗಳು ಹೆಚ್ಚಾಗಿವೆ.ಜನನಿಬಿಡ ಮತ್ತು ಏಕಾಂತ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಘಟನೆಗಳು ನಡೆದಿವೆ. ಹುಬ್ಬಳ್ಳಿ ಸದಾಶಿವ ನಗರದಲ್ಲಿ ನಡೆದ...
Hubli News: ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಕಾಲೇಜು-ಸಂಶೋಧನಾ ಸಂಸ್ಥೆ (ಕೆಎಂಸಿ-ಆರ್‌ಐ)ಯ "ಜೀವಾಮೃತ" ಹಾಲಿನ ಬ್ಯಾಂಕ್ ಎರಡು ವರ್ಷಗಳಲ್ಲಿ 7,080 ತಾಯಂದಿರಿಂದ 1,516 ಲೀಟರ್ ಎದೆ ಹಾಲು ದಾನವಾಗಿ ಸಂಗ್ರಹಿಸಿದೆ. ಇದರಿಂದ ಅಕಾಲಿಕ ಶಿಶುಗಳು ಸೇರಿದಂತೆ 2,569 ಶಿಶುಗಳು ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.
ತಮ್ಮ ಸ್ವಂತ ತಾಯಿಯ ಹಾಲು ಪಡೆಯಲು ಸಾಧ್ಯವಾಗದ ಶಿಶುಗಳು. ಅಗತ್ಯ ಪ್ರಮಾಣದಲ್ಲಿ ಎದೆ...
Hubli News: ಹುಬ್ಬಳ್ಳಿ : ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನದಲ್ಲಿ ಪ್ರಯಾಣಿಕರು ಕಂಡ ಆತಂಕದ ಕ್ಷಣಗಳು ಮತ್ತು ನಂತರದ ಕಹಿ ಅನುಭವವು ಇದೀಗ ಚರ್ಚೆಯ ವಿಷಯವಾಗಿದೆ.
ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಗೆ ಹೈದರಾಬಾದ್‌ನಿಂದ ಹೊರಟ FLY91 ವಿಮಾನದಲ್ಲಿ ಸುಮಾರು 15ರಿಂದ 20 ಪ್ರಯಾಣಿಕರಿದ್ದರು. ಹುಬ್ಬಳ್ಳಿಗೆ ಸಮೀಪಿಸುತ್ತಿದ್ದಂತೆ ವಿಮಾನವು ತೀವ್ರ ಟರ್ಬುಲೆನ್ಸ್‌ಗೆ ಒಳಗಾಯಿತು. ಈ...
Hubli News: ಹುಬ್ಬಳ್ಳಿ: ನಗರದಲ್ಲಿ ಲವ್ ಜಿಹಾದ್ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ...
Dharwad News: ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ ನವಲಗುಂದ ತಾಲೂಕಿನಲ್ಲಿ ನಡೆದಿದೆ.
ಬುಧವಾರ (ಮಾರ್ಚ್ 18ರಂದು) ಸಂಜೆ 4:30 ಸುಮಾರಿಗೆ ಮುಖ್ಯಶಿಕ್ಷಕ ಬಾಲಕಿಯನ್ನು ತನ್ನ ಕಚೇರಿ ಸಮೀಪದ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರದ ಅಪರಾಧ ಮತ್ತು ಕಾನೂನು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ಶ್ರುತಿ ಎನ್.ಎಸ್. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಗುಪ್ತದಳದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಮಂಗಳವಾರ ಡಿಸಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. 2019ನೇ ಐಪಿಎಸ್ ರ‍್ಯಾಂಕ್‌ನ ಅಧಿಕಾರಿಯಾಗಿದ್ದ ಅವರು, ಈ ಮೊದಲು ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚುವರಿ...
Hubli News: ಹುಬ್ಬಳ್ಳಿ: ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಿಸಿ ದೇವಸ್ಥಾನ, ಮಠ-ಮಂದಿರಗಳಿಗೂ ತಟ್ಟಿದೆ. ಆದರೆ, ಇಲ್ಲಿನ ಸದ್ಗುರು ಸಿದ್ಧಾರೂಢರ ಮಠದ ನಿತ್ಯ ದಾಸೋಹಕ್ಕೆ ಮಾತ್ರ ಅದರ ಪರಿಣಾಮ ಬೀರಿಲ್ಲ. ಇಲ್ಲಿ ಬಾಯ್ಲರ್‌ನಿಂದ ಆಹಾರ ಸಿದ್ಧಪಡಿಸಲಾಗಿದ್ದು, ಪ್ರಸಾದ ಸೇವೆ ನಿರಂತರವಾಗಿ ನಡೆಯುತ್ತಿದೆ.
ಸಾಮಾನ್ಯವಾಗಿ ದೇವಸ್ಥಾನ, ಮಠ-ಮಂದಿರಗಳಲ್ಲಿ ನಿತ್ಯ ಸಿಲಿಂಡರ್ ಬಳಸಿ ಪ್ರಸಾದ ಸಿದ್ಧಪಡಿಸಲಾಗುತ್ತದೆ. ಕೊಲ್ಲಿ...
Tumakuru News: ತುಮಕೂರು: ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸರ್ಕಾರದ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿಐಸಿ ಜೆಡಿ ಲಿಂಗರಾಜು ಹಾಗೂ ಸಹಾಯಕ ಎಸ್ ಪ್ರಸಾದ್ ಬಂದಿತ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಇವರು ಸರ್ಕಾರದ ಸಬ್ಸಿಡಿ ಹಣವಾಗಿರುವ 1.15 ಲಕ್ಷ ಲಂಚ ಪಡೆಯುವಾಗ...
Hubli News: ಹುಬ್ಬಳ್ಳಿ: ನವನಗರ, ಅಮರಗೋಳ, ಭೈರಿದೇವರಕೊಪ್ಪ, ಎಪಿಎಂಸಿ ಮತ್ತು ಶಾಂತಿನಿಕೇತನ ಕಾಲೋನಿಯ ನಿವಾಸಿಗಳು ಸೇರಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ನವನಗರ ಠಾಣೆಯ ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳು ಹಾಗೂ ಕೊಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ನಿವಾಸಿಗಳ ಪ್ರಕಾರ, ನವನಗರ ಠಾಣೆಯ ಸಿ.ಪಿ.ಐ. ಸಮೀವುಲ್ಲ ಸಾಹೇಬ್ ಅವರು...
Dharwad: ಧಾರವಾಡ: ಕಳೆದ ಐದಾರು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ವಯಸ್ಸು ಮೀರುತ್ತಿದ್ದು, ನೇಮಕಾತಿಯಲ್ಲಿನ ವಯಸ್ಸನ್ನು ಸಡಿಲಿಸಿ ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.
ಕಳೆದ ವಾರವಷ್ಟೇ ಸಾವಿರಾರು ಜನ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಧಾರವಾಡದ ಲಿಂಗಾಯತ ಭವನದಿಂದ...