Hubballi News: ಹುಬ್ಬಳ್ಳಿ: ನಗರದ ಹೊರವಲಯದಲ್ಲಿರುವ (ಅಗ್ರಹಾರ)ತಿಮ್ಮಸಾಗರ ಗ್ರಾಮದ ಬಳಿ ಪಕ್ಕದಲ್ಲಿಯೇ ಹೊಲದಲ್ಲಿರುವ ಅಕ್ರಮ ಕೆಂಪು ಮಣ್ಣು (red soil) ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ಸುಮರು ವರ್ಷದ...
Hubballi News: ಹುಬ್ಬಳ್ಳಿ: ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಬೆಂಡಿಗೇರಿ ಠಾಣೆಯ ಇನ್ಸಪೆಕ್ಟರ್ ಜಯಪಾಲ ಪಾಟೀಲ ಅವರ ತಂಡ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ತಾರಿಹಾಳ ರಸ್ತೆಯ 57 ವರ್ಷದ ಮಹ್ಮದ ಹನೀಫಸಾಬ ಹೊಸಮನಿ ಎಂಬಾತನೇ 1995ರಲ್ಲಿ ಪ್ರಕರಣವೊಂದರ ಆರೋಪಿಯಾಗಿದ್ದ.
ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನ...
Hubballi News: ಹುಬ್ಬಳ್ಳಿ: ದೇಶ ಕಾಯುವ ಯೋಧರು ಸಾಕಷ್ಟು ವರ್ಷದಿಂದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಪರುಶುರಾಮ್ ದಿವಾನದ ಅವರ ದೇಶ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿ ಮತ್ತು ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ನಿನ್ನೆಯ ದಿನ ಬೆಂಗಳೂರಿನಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಯೋಧರಾದ, ಶ್ರೀ ಪರಶುರಾಮ್...
ಹುಬ್ಬಳ್ಳಿ: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ಧಾರವಾಡದ ಶಕ್ತಿ ನಗರ ನಿವಾಸಿ ಅಲ್ಬರ್ಟ್ ಮರಿಯಪ್ಪ ಎಂಬುವವರಿಂದ 1.83 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಎಟಿಎಂ ನಂಬರ್ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕೆಂದು ನಂಬಿಸಿದ ಅಪರಿಚಿತ ವ್ಯಕ್ತಿ, ಒಟಿಪಿ ಪಡೆದಿದ್ದಾನೆ. ನಂತರ ಬ್ಯಾಂಕ್ ಖಾತೆಯಿಂದ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾನೆ....
ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸೌಲಭ್ಯ ವಂಚಿತವಾಗಿದೆ ಎಂದು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡ ಕಾರ್ಯಕರ್ತರು ಬೇಕೇ ಬೇಕು ನ್ಯಾಯ ಬೇಕು ಎಂದು ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ...
ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಅಮಾಯಕರನ್ನು ಪೊಲೀಸರು ಬಂದಿಸಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಕಾಶವಿದ್ದರೂ ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಂದು ಆರೋಪಿಸಿದರು.
ಬಂದಿತರಲ್ಲಿ 5 ರಿಂದ ಆರು ಜನ ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು. ಕಾಂಗ್ರೆಸ್ ಮುಖಂಡರು ಪೊಲೀಸ್ ಆಯುಕ್ತರ...
HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...
ಹುಬ್ಬಳ್ಳಿ: ಸಂಘಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೆ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗಿಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್‌ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿತೆಗೆದುಕೊಂಡಿದ್ದಾರೆ.
ಈ ಎಲ್ಲಾ ಪ್ರಕರಣಗಳು ಸೇರಿದಂತ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್‌ಡಿಪಿಐ ವತಿಯಿಂದ...
ಹುಬ್ಬಳ್ಳಿ: ಉತ್ತರ ಕರ್ನಾಟಕ ಶಾಮಿಯಾನ ಸಪ್ಲೈಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ (ರಿ), ಹೊಸಪೇಟೆ, ವಿಜಯ ನಗರ ಜಿಲ್ಲೆ, ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್ ಫೇರ್ ಆರ್ಗನೈಜೇಶನ್ (ರಿ) ನವದೆಹಲಿ ಸಹಯೋಗದಲ್ಲಿ ಶಾಮಿಯಾನ ಸಪ್ಲೈಯರ್ ಅಸೋಸಿಯೇಷನ್ (ರಿ), ಹುಬ್ಬಳ್ಳಿ ವತಿಯಿಂದ 'ಶೃಂಗಾರ್ 2 ನೇ ಮಹಾಧಿವೇಶನ' ಶಾಮಿಯಾನ ಮಳಿಗೆಗಳ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯಿಂದ ಬೆಂಗಳೂರು, ಚೆನೈ, ಹೈದರಬಾದ್ ಸೇರಿ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್‌ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ ಗೃಹದ ಗೋಡೆಗಳು ಮಳೆಗೆ ತೇವವಾಗಿದ್ದು,...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...