ಹುಬ್ಬಳ್ಳಿ: ಭಾರಿ ಮಳೆಯಿಂದಾಗಿ ನಗರ ಮತ್ತು ಗ್ರಾಮಗಳಲ್ಲಿ ಮರ ಧರೆಗುರುಳಿ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದನ್ನು ಪ್ರತಿದಿನ ಕೇಳುತ್ತೇವೆ. ಇದು ಮಳೆಗಾಲ ಮುಗಿಯುವವರೆಗೂ ಜನರ ಪರಗಾಟ ತಪ್ಪಿದ್ದಲ್ಲ ಅದೇ ತರ ಬೇರೆ ಬೇರೆ ಪ್ರಾಣಿಗಳು ಸಹ ಮಳೆಗೆ ಬಲಿಯಾಗುತ್ತವೆ.
ವಿದ್ಯುತ್ ತಂತಿ ತಗುಲಿ ಎಮ್ಮೆಯೊಂದು...
ಹುಬ್ಬಳ್ಳಿ: 30 ಶಾಸಕರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ ವಿಚಾರವಾಗು ಕಳೆದ ವಾರ ಶಾಸಕರ ಸಭೆಯನ್ನು ನಾವು ಕರೆದಿದ್ದೇವೆ ಆದರೆ ರಾಹುಲ್ ಗಾಂಧಿ ಅವರು ಸಭೆ ಕರೀತೀನಿ ಅಂದಿದ್ರು ಕರೆದಿಲ್ಲ ಗುರುವಾರ ಸಭೆ ಕರೆದಿದ್ದೇವೆ ಅಲ್ಲಿ ಚರ್ಚೆ ಮಾಡ್ತೀವಿ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ.
ಸಿಂಗಾಪುರ್ ನಲ್ಲಿ ಕುಳಿತು ಸರ್ಕಾರವನ್ನು...
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವರೂರಿನ ಜೈನ್ ಆಶ್ರಮಕ್ಕೆ ಕೇಂದ್ರ ಅಲ್ಪ ಸಂಖ್ಯಾತ ಆಯೋಗ ಸಮಿತಿ ಸದಸ್ಯರು ಭೇಟಿ ನೀಡಿದರು.ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ: ಜೈನ್ ಮುನಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ಭದ್ರತೆ ಒದಗಿಸುವುದಾಗಿ ಗುಂಡೆ...
ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ನಗರದ ಸರ್. ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿತ್ತು.
ಶಿಬಿರದ ನೇತ್ರತ್ವ ವಹಿಸಿದ್ದ ಡಾ. ಮಂಜುನಾಥ ಪಂಡಿತ ಮಾತನಾಡಿ, ಒತ್ತಡದ ಜೀವನದಲ್ಲಿ ಯಾರು ಕೆಲಸ ಮಾಡುತ್ತಾರೋ ಅಲ್ಲದೇ ಸರಿಯಾದ ಸಮಯಕ್ಕೆ...
ಹುಬ್ಬಳ್ಳಿ: ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಮಹಿಳೆಯರು ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಿ ಖುಷಿಯಾಗಿದ್ದಾರೆ.ಆದ್ರೆ ಇನ್ನೊಂದು ಕಡೆ ಸದ್ದುಗದ್ದಲವಿಲ್ಲದೆ ಬಸ್ ದರ ಏರಿಕೆಯಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ...
ಹುಬ್ಬಳ್ಳಿ:ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಯ ಬಳಿ ಕಾರ್ಪೊರೇಷನ್ ನಿಲ್ದಾಣದ ಬಳಿ ಇದ್ದಂತಹ ವ್ಯಕ್ತಿ ಮತ್ತು ಯುವಕನ ಮೇಲೆ ಕಳ್ಳತನದ ಆರೋಪದ ಮೇಲೆ ಸಾರ್ವಜನಿಕರ ಮುಂದೆ ಕಪಾಳ ಮೋಕ್ಷ ಮಾಡಿದ್ದಾಳೆ.
ಮಹಿಳೆ ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಗೆ ತೆರಳಿದ್ದ ವೇಳೆ ನಿಲ್ಧಾಣದ ಬಳಿ ನಿಂತಿರುವ ಇಬ್ಬರು ಪುರುಷರಿಗೆ ಕಪಾಳಮೋಕ್ಷ ಮಾಡಿದ್ದಾಳೆ ನಾನು ಆಸ್ಪತ್ರೆಯ ಒಳಗೆ ಹೋದಾಗ ನೀರಿನ ಮೋಟಾರು ಕಳ್ಳತನ...
Hubli News: ಹುಬ್ಬಳ್ಳಿ: ಪ್ರಸಿದ್ಧ ಅಮರನಾಥ ಯಾತ್ರೆಗೆ ತೆರಳಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿ ಹೇಳಿಕೆ ನೀಡಿದರು.
ವಿಪರೀತ ಮಳೆಯ ಕಾರಣ 80 ಜನ ಕನ್ನಡಿಗರು ಸಿಲುಕಿರುವ ಮಾಹಿತಿ ಇದೆ. ನಾನು ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಿದ್ದೀನಿ. ಸಿಎಂ ಸಿದ್ದರಾಮಯ್ಯ ಅವರು ಅವರನ್ನು ರಕ್ಷಿಸಲು...
Hubballi News: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್ ವಜಾ ಮಾಡಿದ ಹಿನ್ನಲೆ ರಾಗಾ ಗೆ ಹಿನ್ನಡೆಯಾದ ಪರಿಣಾಮ ಇದರಲ್ಲಿ ಕೇಂದ್ರದ ಕೈವಾಡವಿದೆ ಎಂಬುವುದಾಗಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಕೈಗೊಂಡರು.
ರಾಹುಲ್ ಗಾಂಧಿಯನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ಮಾಡುತ್ತಿದೆ ಎಂದು...
state news
ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು.
ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು...
ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...
ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.
ಸಂಘದಲ್ಲಿ ಸಾಲ...