Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ. ಈ ಪಾಲಿಕೆಯ ನಿರ್ಲಕ್ಷ್ಯ ಎಷ್ಟಿದೆ ಅಂದರೆ ಸಾಕಷ್ಟು ಅತಿಕ್ರಮಣ ನಡೆದರೂ ಕೂಡ ಕಿಂಚಿತ್ತೂ ಗಮನ ಹರಿಸಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಬಡಾವಣೆಗಳಲ್ಲಿ ಉದ್ಯಾನವನಗಳು ಮಾಯವಾಗಿವೆ.
ಸಾರ್ವಜನಿಕ ಉಪಯೋಗಕ್ಕಾಗಿ ನಿರ್ಮಾಣ ಮಾಡಬೇಕಿದ್ದ ಉದ್ಯಾನವನಗಳು ಮಂಗಮಾಯ. ಬಹುತೇಕ ಲೇಔಟ್ ಹಾಗೂ ಬಡಾವಣೆಗಳಲ್ಲಿ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ದಿನೇ ದಿನೇ ಬೆಳೆಯುತ್ತಿರುವ ನಗರಗಳಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಇಂತಹ ನಗರ ಇದೀಗ ಪಾರ್ಕಿಂಗ್ ಸಮಸ್ಯೆಯಿಂದ ದಿನನಿತ್ಯ ಜನರನ್ನು ಹೈರಾಣಾಗುವಂತೆ ಮಾಡಿದೆ. ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಪೇಸ್ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಪಾರ್ಕಿಂಗ್ ಸ್ಥಳವನ್ನು ಅನ್ಯಕಾರ್ಯಕ್ಕೆ ಬಳಸಲಾಗುತ್ತಿದ್ದು, ಈಗ ರಸ್ತೆ ಮಧ್ಯದಲ್ಲಿಯೇ ವಾಹನ ಪಾರ್ಕ್ ಮಾಡುವಂತಾಗಿದೆ. ಪಾರ್ಕಿಂಗ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ ಅಧಿಕಾರಕ್ಕೆ ಬಂದು ಒಂದೇ ವರ್ಷ ಆಗಿದೆ. ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ ಎಂದು ಕಿಡಿ ಕಾರಿದ್ದಾರೆ.
ಪ್ರೀ ಗ್ಯಾರಂಟಿ ನೀಡುವುದಾಗಿ ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಗ್ಯಾರಂಟಿ ನಿರ್ವಹಣೆಗೆ ಈಗ ಬೆಲೆಗಳ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಡಿಸೇಲ್...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತನಾಡಿದ್ದು, ಭವಿಷ್ಯ ನುಡಿದಿದ್ದಾರೆ.
ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆದಿದೆ. ಈ ಸಂವತ್ಸರ ಒಳಿತಿಗಿಂತ ಕೆಡಕು ಹೆಚ್ಚು ಮಾಡುತ್ತದೆ. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ.ಆಕಾಶ ತತ್ವ ಆಗಲಿದೆ. ಆ...
Hubli News: ಹುಬ್ಬಳ್ಳಿ: ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಹುಬ್ಬಳ್ಳಿ ಧಾರವಾಡ ಅವಳಿನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ...
Hubli News: ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಡೀಸೆಲ್ ಮಾರಾಟ ತೆರಿಗೆ ಹೆಚ್ಚಳ ಬಿಸಿ ತಟ್ಟಿದೆ. ಪ್ರತಿ ತಿಂಗಳು 3 ಕೋಟಿ ಹೆಚ್ಚುವರಿ ಹೊರೆಯಾಗುತ್ತಿದೆ. ಸರಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಹೊಡೆತ ಬಿದ್ದಿದೆ. ಅಷ್ಟೇ ಅಲ್ಲದೇ ಸ್ವತಃ ಸರಕಾರದ ಅಂಗ ಸಂಸ್ಥೆಯಾಗಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ...
Hubli News: ಹುಬ್ಬಳ್ಳಿ: ಕಳೆದ ಏಪ್ರೀಲ್ 1ರಿಂದ ಜೂನ್ 27 ರವರೆಗೆ ಸುರಿದ ಭಾರಿ ಗಾಳಿ ಮಳೆಗೆ
ವಿವಿಧೆಡೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು, ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು ಇದರಿಂದ ಹೆಸ್ಕಾಂಗೆ 33.81 ಕೋಟಿರೂ, ನಷ್ಟವಾಗಿದೆ ಎಂದು ಹೆಸ್ಕಾಂ ಎಂಡಿ ಮೊಹಮ್ಮದರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರಾಕಾರ ಮಳೆಗೆ ಹೆಸ್ಕಾಂ ವ್ಯಾಪ್ತಿಯ ಧಾರವಾಡ, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ಗದಗ,...
Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ.
ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...
Hubli News: ಹುಬ್ಬಳ್ಳಿ: ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ. ಶನಿವಾರ (ಜೂ.22) ರಾತ್ರಿ 30 ವರ್ಷದ ಆಕಾಶ್ ಮಠಪತಿಯನ್ನು ಲೋಹಿಯಾ ನಗರದ ಪವನ್ ಸ್ಕೂಲ್...
Hubli News: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರನನ್ನು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಲೋಹಿಯಾನಗರದಲ್ಲಿ ನಡೆದಿದೆ. ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಪುತ್ರ ಆಕಾಶ ಮಠಪತಿ (26) ಎಂಬುವರೇ ಸಾವನ್ನಪ್ಪಿದ ದುರ್ದೈವಿ.
ಶನಿವಾರ ಸಂಜೆ ಕೆಲ ಯುವಕರ ಜೊತೆಗೆ ಲೋಹಿಯಾನಗರದ ಕೆರೆಯ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...