Hubli News: ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಫಯಾಜ್ ಯುವತಯನ್ನು ಕೊಲೆ ಮಾಡಿದ್ದೇಕೆ ಎಂಬುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಮ್ಸ್ ಆಸ್ಪತ್ರೆಗೆ ಶಾಸಕ ಪ್ರಸಾದ್...
Hubli Crime News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆ ಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ MCA ಫಸ್ಟ್ ಇಯರ್'ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಆದರೆ ಇಂದು ಕಾಲೇಜಿನಲ್ಲಿ ಪರೀಕ್ಷೆಯಿದ್ದ ತೆರಳಿದ್ದ ವೇಳೆ...
Hubli Political news: ಹುಬ್ಬಳ್ಳಿ: ಕೆಲವು ಭೂಪರು, ಅನಂತಕುಮಾರ ಹೆಗಡೆ ಅಂತವರು ಸಂವಿಧಾನವನ್ನೇ ಬದಲಾವಣೆ ಮಾಡುವ ಹೇಳಿಕೆ ಕೊಡುತ್ತಾರೆ. ಅಂಬೇಡ್ಕರ್ ನೀಡಿದ ಸಂವಿಧಾನದಲ್ಲಿ ಸಂಸದರಾದವರು ಇದೀಗ ಅವರಿಗೆ ಅಗೌರವ ಸೂಚಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕಿಡಿಕಾರಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಶೋಷಿತರು, ದಲಿತರು, ಹಿಂದೂಳಿದ ಜನಾಂಗವನ್ನು ತುಳಿಯುವ ಕೆಲಸಕ್ಕೆ ಮುಂದಾಗುತ್ತಿದ್ದು...
Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ...
Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕಿಮ್ಸ್ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿ ಇದ್ದೆ ಇರುತ್ತದೆ. ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮದ ನೆಪದಲ್ಲಿ ವಿದ್ಯಾರ್ಥಿಗಳು ಅಬ್ಬರದ ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು. ಇದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಹೌದು, ಕರ್ನಾಟಕ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ...
Hubli News: ಹುಬ್ಬಳ್ಳಿ: ನನ್ನ ವಿರುದ್ದ ಪ್ರತಿ ಚುನಾವಣೆಯಲ್ಲಿ ಷಡ್ಯಂತ್ರ ನಡೆದಿದೆ. ಪ್ರತಿ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಬಾರಿಯೂ ಜನರು ನನಗೆ ಆಶೀರ್ವಾದ ಮಾಡ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪರೋಕ್ಷವಾಗಿ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಟಾಂಗ್ ಕೊಟ್ಟರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿ ಚುನಾವಣೆಯಲ್ಲಿ...
Hubli News: ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನಗಳ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಐವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 4,02,250 ರೂ. ಮೌಲ್ಯದ 78 ಗ್ರಾಂ. ಚಿನ್ನ, 65 ಗ್ರಾಂ. ಬೆಳ್ಳಿ, ಮೋಟಾರ ಸೈಕಲ್ ನ್ನು ಪೊಲೀಸರು...
Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್'ಗಳಲ್ಲಿ ಪರಿಶೀಲನೆ ವೇಳೆ ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜೆ.ಆರ್.ಜೆ ಹೇಳಿದರು.
ನಗರದಲ್ಲಿಂದು ಪಾಲಿಕೆ ಆವರಣದ ಸಭಾ ಭವನದಲ್ಲಿ ಪತ್ರಕರ್ತರಿಗೆ ಮಾಧ್ಯಮ ಕಾರ್ಯಗಾರ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...