Hubli News: ಹುಬ್ಬಳ್ಳಿ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ಹಳೇ ದ್ವೇಷದ ಹಿನ್ನೆಲೆ ಮದ್ಯ ಕುಡಿಸಿ ಚಾಕುವಿನಿಂದ ಇರಿದು ಓರ್ವ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಆಕಾಶ್ ಮಠಪತಿ ಮೃತ ಯುವಕ.
ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ ಮಾಡಿರುವಂತಹ...
Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ.
ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...
Hubli News: ಹುಬ್ಬಳ್ಳಿ : ಅಂತ್ಯಕ್ರಿಯೆ ಮಾಡಲು ಬಂದಿದ್ದ ನನ್ನನ್ನು ಪೊಲೀಸರು ತಡೆದು ಅರೆಸ್ಟ್ ಮಾಡಲು ಮುಂದಾಗಿದ್ದಾರೆ ಅಂತಾ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ.
ನಾನು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿಯವರ ಪುತ್ರ ಆಕಾಶನ ಅಂತ್ಯಕ್ರಿಯೆ ಸಲುವಾಗಿ ಬೇರೆ ವಾಹನದ ವ್ಯವಸ್ಥೆ ಮಾಡಿದ್ದೆ. ನಮ್ಮ ಸಂಪ್ರದಾಯದ ಪ್ರಕಾರ ಪೂಜೆಗೆ ಸಂಬಂಧಿಸಿದಂತೆ...
ಹುಬ್ಬಳ್ಳಿ: ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.
ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜ.8 ರಂದು...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಕೊಲೆಗೆ ಸಂಚು ರೂಪಿಸಿ ಅಡ್ಡಾಡುತ್ತಿದ್ದ 06 ಜನ ಆರೋಪಿಗಳನ್ನು ಒಳಗೊಂಡು ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.
ಹಳೇ ಹುಬ್ಬಳ್ಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಪ್ರಾಪ್ತ ಬಾಲಕ...
Hubli News: ಹುಬ್ಬಳ್ಳಿ: ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.
ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕರ್ಕಶ ಶಬ್ದದ ಮೂಲಕ ಜನರ ಹಾಗೂ ಅವಳಿನಗರದ ಶಾಂತಿಗೆ ಭಂಗವನ್ನುಂಟು ಮಾಡುವ ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾಠ ಕಲಿಸುವ ಸದುದ್ದೇಶದಿಂದ 202 ಸೈಲೆನ್ಸರ್ ನಾಶ ಪಡಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ಇರಲಿದೆ. ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೂ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಶಾಂತಿಗೆ ಭಂಗವನ್ನುಂಟು ಮಾಡುವ ಕರ್ಕಶ ಬದ್ಧದ ಬೈಕ್ ಸೈಲೆನ್ಸರ್ ಗಳನ್ನು ನಾಶ ಮಾಡುವ ಮೂಲಕ ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯವನ್ನು ಮಾಡಿದೆ. ಬೇಕಾಬಿಟ್ಟಿಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಮಾಡುತ್ತಿದ್ದ ಸುಮಾರು ಎರಡು ನೂರಕ್ಕೂ ಅಧಿಕ ಬೈಕ್ ಸೈಲೆನ್ಸರ್ ವಶಕ್ಕೆ ಪಡೆದ ಸಂಚಾರಿ...
Hubli News: ಹುಬ್ಬಳ್ಳಿ: ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಮ್ಮ ಕರ್ನಾಟಕ ಸೇನೆ, ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿತು. ನಮ್ಮ ಕರ್ನಾಟಕ ಸೇನೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಅಮೃತ ಇಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಜ.25, 1984 ರಂದು...
Hubli: ಹುಬ್ಬಳ್ಳಿ: ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಯಾರಾದರೂ ಕೂಡ ಅದರ ಹುಬ್ಬಳ್ಳಿ ಕ್ಯಾಂಪಸ್ಗೆ ವರ್ಗಾವಣೆ ಮಾಡಿಕೊಳ್ಳಲು ಇಚ್ಛಿಸಿದಲ್ಲಿ ಅವರಿಗೆ ಆಕರ್ಷಕ ಪ್ಯಾಕೇಜ್ ಸಿಗಲಿದೆ.
ಈ ವರ್ಗಾವಣೆ ನೀತಿಯನ್ನು ಇನ್ಫೋಸಿಸ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಇನ್ಫೋಸಿಸ್ನ ಹುಬ್ಬಳ್ಳಿ ಕ್ಯಾಂಪಸ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು.
ಉತ್ತರ ಕರ್ನಾಟಕ ಮೂಲದ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಹುಬ್ಬಳ್ಳಿಯಲ್ಲಿ ಕೆಲಸ ಮಾಡುವುದು ಬಹಳ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...