Hubli News: ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಸಾರ್ವಜನಿಕರಿಗೆ ಕಿರಿಕಿರಿ ಕೊಡುತ್ತಿದ್ದ ಯುವಕನನ್ನು ಕೇಶ್ವಾಪೂರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸುಧಾಕರ ಎಂಬ ಯುವಕ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಕಳ್ಳತನ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ, 2022 ರಲ್ಲಿ ಆತನ ಮೇಲೆ ವಾರಂಟ ಆಗಿತ್ತು. ಇಂದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾಗ, ಆತನನ್ನು ಹಿಡಿದು ಪೊಲೀಸರಿಗೆ...
Hubli News: ಹುಬ್ಬಳ್ಳಿ : ಹೊಲದಲ್ಲಿ ಕುರಿ ಮೇಯಿಸಿದ ಎಂದು ಆರೋಪಿಸಿ ವ್ಯಕ್ತಿಯೋರ್ವ ಇಬ್ಬರು ಸಂಚಾರಿ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದಲ್ಲಿ ನಡೆದಿದೆ.
ಕೀರೆಸೂರು ಗ್ರಾಮದ ವೇಕಟೇಶ್ ಸೋಮನಗೌಡ್ರು ಎನ್ನುವ ವ್ಯಕ್ತಿಯೇ ಹಲ್ಲೆ ಮಾಡಿರುವುದಾಗಿ ರೈತ ಹೋರಾಟಗಾರರು ಮಾಹಿತಿ ನೀಡಿದ್ದಾರೆ. ಹಲ್ಲೆ ಮಾಡಿರುವ ವ್ಯಕ್ತಿಗೆ ದೂರವಾಣಿ ಮೂಲಕ ಸಂಪರ್ಕ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಛ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆಯೋ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ....
Hubli News: ಹುಬ್ಬಳ್ಳಿ: ದೇಶವನ್ನು ಪೋಲಿಯೋ ಮುಕ್ತಗೊಳಿಸುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ, ಶಾಸಕ ಮಹೇಶ ಟೆಂಗಿನಕಾಯಿ ಐದು ವರ್ಷದ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನಡೆದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ, ಶಾಸಕರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ, ಪಾಲಿಕೆ...
Hubli News: ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಧುಮುಕಲು ಸಿದ್ದರಾಗಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ಸಿಬ್ಬಂದಿಗಳ ಕುಟುಂಬಸ್ಥರು ಹೋರಾಟಕ್ಕೆ ಮುಂದಾಗುತ್ತಿದ್ದು, ಮಾರ್ಚ್ ನಾಲ್ಕರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ. ವಿವಿಧ ಬೇಡಿಕೆಗಳಿಗಾಗಿ ಮತ್ತೆ ಬೀದಿಗಿಳಿದು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಹೊರಟಿದ್ದಾರೆ.
ಸಾರಿಗೆ ನೌಕರರು 2020 ಡಿಸೆಂಬರ್ ಮತ್ತು ಎಪ್ರಿಲ್ 2021 ರಲ್ಲಿ ಬೃಹತ್ ಪ್ರತಿಭಟನೆ...
Hubli News: ಹುಬ್ಬಳ್ಳಿ : ವಾಣಿಜ್ಯನಗರಿಯ ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 109 ಮಂದಿಗೆ ಬಿಡುಗಡೆಯಾಗಿದ್ದಾರೆ.
ಕಳೆದ ಫೆ.15 ಶುಕ್ರವಾರದಂದು ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಆರೋಪಿತರಿಗೆ ಶೂರಿಟಿ ನೀಡುವ ಕುರಿತು ಬಿಡುಗಡೆ ವಿಳಂಬವಾಗಿತ್ತು. ಬೆಂಗಳೂರು ಮೂಲದ ಓರ್ವ ಹಿಂದೂ ಸೇರಿ ನಾಲ್ವರು 20 ಕೋಟಿ ಶೂರಿಟಿ ನೀಡಿದ್ದರಿಂದ 109 ಜನರ ಬಿಡುಗಡೆ...
Hubli News: ಹುಬ್ಬಳ್ಳಿ: ಅಳುತ್ತದೆ ಎಂದು ಮಗುವನ್ನು ಗೋಡೆಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮಗು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿದೆ. ಮಗು ಅಳುತ್ತಿದ್ದರಿಂದ ನಿದ್ದೆಗೆ ಭಂಗ ಬರುತ್ತಿದೆ ಅಂತ ಪಾಪಿ ತಂದೆ ಶಂಭುಲಿಂಗಯ್ಯ ಶಾಪುರಮಠ ಕೋಪಗೊಂಡಿದ್ದ. ಬಳಿಕ ಒಂದು ವರ್ಷದ ಶ್ರೇಯಾ ಎಂಬುವ...
Hubli News: ಹುಬ್ಬಳ್ಳಿ : ಕಟ್ಟಡ ಕಾರ್ಮಿಕರಲ್ಲದೆಯು ನೋಂದಣಿ ಮಾಡಿಕೊಂಡ ಧಾರವಾಡ ಜಿಲ್ಲೆಯ 10,780 ಮಂದಿಯನ್ನು ಪತ್ತೆ ಮಾಡಿ, ಅವರಿಗೆ ನೀಡಿದ್ದ ಕಾರ್ಮಿಕ ಕಾರ್ಡ್‌ಗಳನ್ನು ಕಾರ್ಮಿಕ ಇಲಾಖೆ ರದ್ದು ಮಾಡಿದೆ.
ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ, ಕೆಲವರು ನೋಂದಾಯಿಸಿಕೊಂಡಿದ್ದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಅವರು ಸರ್ಕಾರದ ಯೋಜನೆಗಳನ್ನು ಪಡೆಯುವ ಮುನ್ನವೇ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗಿದೆ...
Hubli News: ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ ನಾಸೀರ ಹಿಸೇನ್ ರಾಜೀನಾಮೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ...
Hubli News: ಹುಬ್ಬಳ್ಳಿ: ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ನಗರದ ಬಿವಿಬಿ ಕಾಲೇಜು ಮುಂಭಾಗದ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...