Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಮ ಮಂದಿರ ಕಟ್ಟಿರೋ ಸರಿಯಾದ ಜಾಗ ಇಲ್ಲ. ರಾಮ ಮಂದಿರ ಕಟ್ಟಿರೋದಕ್ಕೆ ಬಡತನ ನಿರ್ಮೂಲಣೆ ಆಗಲ್ಲ ಎಂದಿದ್ದಾರೆ.
ರಾಮ ಮಂದಿರ ಕಟ್ಟಿರೋದು ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ. ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು' ಎಂಬಂತೆ ಆಸ್ತಿ ಎಷ್ಟಿದ್ದರೇನು ? ಸಾರ್ವಜನಿಕರ ಆಸ್ತಿ ಕರವನ್ನು ಸಮರ್ಪಕವಾಗಿ ಸಂಗ್ರಹಿಸದಿದ್ದರೆ ಪಾಲಿಕೆಯ ಗತಿ ಏನು. ಅತಿ ದೊಡ್ಡ ಸ್ಥಳೀಯ ಸಂಸ್ಥೆಯಾದರೂ ಅದಕ್ಕೆ ಸಂದಾಯವಾಗುವ ತೆರಿಗೆ ಹಣ ಮಾತ್ರ...
Hubli News: ಹುಬ್ಬಳ್ಳಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಆರು ಜನರನ್ನು ಬಂಧನ ಮಾಡಿದರುವ ಘಟನೆ ಹುಬ್ಬಳ್ಳಿ ತಾಲೂಕು ಸುಳ್ಳ ಗ್ರಾಮದಲ್ಲಿ ನಡೆದಿದೆ.
ಸುಳ್ಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು 42500 ರೂ ನಗದು ಹಾಗೂ 6 ಜನರನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮನ ಸರ್ಕಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ವಾಕ್ ಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಮ್ಮ ಸಂವಿಧಾನ ನಮ್ಮ ಹೆಮ್ಮೆ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ನವರು ಸುಳ್ಳು ಹೇಳುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿಗೆ ತಂದಿದ್ದಾರೆ. ಸಿಎಂ ತಮ್ಮ ಎಲ್ಲಾ ತಪ್ಪುಗಳಿಗೆ ಕೇಂದ್ರ ಕಡೆ ಬೆರಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಜಿಎಸ್ ಟಿ ಹಣ ಬಾಕಿ ಇಲ್ಲ. ಯುಪಿಎ ಆಡಳಿತಾಧಿಯಲ್ಲಿ...
Hubli News: ಹುಬ್ಬಳ್ಳಿ : ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಸಂಶಿ ಗ್ರಾಮಕ್ಕೆ ಪ್ರವೇಶಿಸುವ ಮೂಲಕ 100 ನೇ ಗ್ರಾಮಕ್ಕೆ ಕಾಲಿಟ್ಟಂತೆ ಆಗಿದೆ.
ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ...
Hubli News: ಇದು ಉತ್ತರ ಕರ್ನಾಟಕದ ಏಕೈಕ ಪಾಸ್ ಪೋರ್ಟ್ ಸೇವಾ ಕೇಂದ್ರ.. ಜನರಿಗೆ ಶೀಘ್ರವಾಗಿ ಸೇವೆ ಒದಗಿಸಿ ಮಾದರಿಯಾಗಬೇಕಿದ್ದ ಹುಬ್ಬಳ್ಳಿ ಪಾಸ್ ಪೋರ್ಟ್ ಸೇವಾ ಕೇಂದ್ರ,ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ, ದುರ್ವತನೆಯಿಂದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.. ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ..
ಉತ್ತರ ಕರ್ನಾಟಕದ ಜನತೆಗೆ ಶೀಘ್ರವಾಗಿ ಪಾಸ್ ಪೋರ್ಟ್ ಸೇವೆ ಒದಗಿಸುವ...
Hubli News: ಹುಬ್ಬಳ್ಳಿ: ಇದೆ ತಿಂಗಳು ಫೆಬ್ರವರಿ 14 ಬುಧವಾರದಂದು ಸಂಜೆ 5:30 ಗಂಟೆಗೆ, ಹುಬ್ಬಳ್ಳಿ ನಗರದ ಗಿರಣಿಚಾಳ ಮೈದಾನದಲ್ಲಿ ರಜತ ಉಳ್ಳಾಗಡ್ಡಿ ಮಠ ಇವರ 32ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಜತ್ ಸಂಭ್ರ ಕಾರ್ಯಕ್ರಮ ಆಯೋಜಿಸಲಾಗಿದೆ ಯಂದು ಪತ್ರಿಕಾಗೋಷ್ಠಿಯಲ್ಲಿ ರಜತ್ ಉಳ್ಳಾಗಡ್ಡಿ ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ಮುಖ್ಯ...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣ ಈಗ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ. ಈಗಾಗಲೇ ಹುಬ್ಬಳ್ಳಿಯ ಅಂಜುಮನ್ ಇ-ಇಸ್ಲಾಂ ಸಂಸ್ಥೆ ಚುನಾವಣೆ ರಂಗೇರುತ್ತಿದ್ದಂತೆಯೇ ಗಲಭೆ ಪ್ರಕರಣದ ಬಂಧಿತರ ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.
ಹೌದು. ಇದೇ 18 ರಂದು ನಡೆಯುವ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...