ಪ್ರತಿಷ್ಠಿತ ಹುಕ್ಕೇರಿ ಸಹಕಾರ ಸಂಘದ ಚುನಾವಣಾ ಕಣ ರಣರಂಗವಾಗಿದೆ. ಬಿಜೆಪಿಯ ಮಾಜಿ ಸಂಸದ ರಮೇಶ್ ಕತ್ತಿ ಬಣ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಸಚಿವ ಸತೀಶ್ ಜಾರಕಿಹೊಳಿ ಬಣ ಸೋಲಿಸಿ, ಎಲ್ಲಾ 15 ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಕ್ಸಸ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಾಪೂಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಯ್ತು.
ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ರಮೇಶ್ ಕತ್ತಿ...
ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ ಬೆಂಬಲಿಗರಿದ್ದ ಕಾರಿನ ಮೇಲೆ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು, ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬ ಕೂಗು ಜೋರಾಗಿದೆ. ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಆಹ್ವಾನ ನೀಡಬೇಕೆಂದು, ಮಾಜಿ ಸಂಸದ ರಮೇಶ್ ಕತ್ತಿ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಉತ್ತರ ಕರ್ನಾಟಕದ ಧ್ವನಿ ಬಡವಾಗುತ್ತದೆ ಅಂತಾ ಆತಂಕ ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು....
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ, ಜಾರಕಿಹೊಳಿ ಕುಟುಂಬದ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಉಮೇಶ್ ಕತ್ತಿ ಬದುಕಿರುವ ತನಕ ಹಿಡಿತ ಸಾಧ್ಯವಾಗಿರಲಿಲ್ಲ. ಆದ್ರೀಗ, ಬದಲಾದ ಪರಿಸ್ಥಿತಿಯ ಲಾಭ ಪಡೆಯೋಕೆ, ಜಾರಕಿಹೊಳಿ ಫ್ಯಾಮಿಲಿ ಹವಣಿಸುತ್ತಿದೆ. 3 ದಶಕಗಳ ಕಾಲ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು, ಡಿಸಿಸಿ ಬ್ಯಾಂಕಿನಿಂದಲೇ ದೂರು ಇಡಲು, ಸ್ಟ್ರ್ಯಾಟಜಿ ರೂಪಿಸುತ್ತಿದ್ದಾರೆ. ಆದ್ರೆ, ಜಾರಕಿಹೊಳಿ...
www.karnatakatv.net : ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ಭೇಟಿ ನೀಡಿತು. ಮುಖಂಡರು ಪ್ರವಾಹ ಪೀಡಿತ ಪ್ರದೇಶ ಹಾಗೂ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು.
ಹಿರಣ್ಯಕೇಶಿ ನದಿಯಿಂದ ಪ್ರವಾಹ ಪೀಡಿತವಾಗಿರುವ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ, ಕುರಣಿ, ಹೆಬ್ಬಾಳ, ಪಾಶ್ಚಾಪುರ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...