ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ...
ಬೀದರ್: ಸರ್ಕಾರ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ.
ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...