ದೇಶಾದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ವಿರುದ್ಧ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ, ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಇಳಕಲ್ಲ ತಾಲೂಕಿನ ಮುರಡಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರಿಂದಲೇ ಗಂಭೀರ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ.
ಹುನಗುಂದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಮಂಜುನಾಥ ಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...