ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.
ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...