ಹುಣಸೂರು: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...