ಕೆಲವರಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಯಶಸ್ಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಉದಾಹರಣೆಗೆ ಒಂದು ಕಂಪನಿ ಕಟ್ಟಬೇಕು. ಅದರಲ್ಲಿ ಹಲವಾರು ಮಂದಿಗೆ ತಾನು ಕೆಲಸ ಕೊಡಬೇಕು, ಲೀಡರ್ ಆಗಬೇಕು ಅನ್ನೋ ಆಸೆ ಇರುತ್ತದೆ. ಅಥವಾ ತಾನು ಕೆಲಸ ಮಾಡುವ ಕಂಪನಿಯಲ್ಲೇ ಲೀಡರ್ ಆದ್ರೂ ಆಗ್ಬೇಕು ಅಂತಾ ಇರತ್ತೆ. ಆದ್ರೆ ಆ ಲೀಡರ್‌ಶಿಪ್ ಹೇಗೆ...