ಅಮೃತಧಾರೆ ಸೀರಿಯಲ್ ನಟಿ ಶ್ರುತಿ ಅಲಿಯಾಸ್ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಮಂಜುಳ ಅಲಿಯಾಸ್ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...