Hyderabad News: ಹೈದರಾಬಾದ್: ಲಂಚ ಸ್ವೀಕರಿಸುವ ವೇಳೆ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬುಡಕಟ್ಟು ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ....
Hyderabad News: ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಮುಸ್ಲಿಂ ನಾಯಕ ಓವೈಸಿ, ರಾಮಮಂದಿರ ಉದ್ಘಾಟನೆ ಬಗ್ಗೆ ಕಿಡಿ ಕಾರಿದ್ದಾರೆ. ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ಒಂಚೂರು ದುಃಖವಿಲ್ಲವೇ ಎಂದು ಮುಸ್ಲೀಮರಿಗೆ ಪ್ರಶ್ನಿಸಿದ್ದಾರೆ.
ಕಳೆದ 500 ವರ್ಷಗಳಿಂದ ಕುರಾನ್ ಪಠಣ ಮಾಡಿದ ಸ್ಥಳ, ಈಗ ನಮ್ಮ ಬಳಿ ಇಲ್ಲ ಎನ್ನುವ ಮೂಲಕ, ಬಾಬ್ರಿ ಮಸೀದಿ ಕೆಡವಿದ್ದರ...
Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ.
ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...
Hyderabad News: ಹೈದರಾಬಾದ್: ನಾವೆಲ್ಲರೂ ಒಗ್ಗೂಡಿಸಿ ತೆಲಂಗಾಣದಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ. ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ತೆಲಂಗಾಣದಲ್ಲಿ ನಮ್ಮ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ ವರ್ಕ್ ಆಗಿ ಕೆಲಸ ಮಾಡಿದ್ದೇವೆ ಎಂದರು. ‘
ಎಐಎಂಐಎಂ ಪಕ್ಷ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯತೆ ಹೊಂದಿಲ್ಲ. ತೆಲಂಗಾಣದಲ್ಲಿ...
Sports News: Hyderabad: ಕೆಲವರಿಗೆ ಕ್ರಿಕೇಟ್ ಅಂದ್ರೆ ಬರೀ ಆಟವಷ್ಟೇ. ಇನ್ನು ಕೆಲವರಿಗೆ ಕ್ರಿಕೇಟ್ ಎಂದರೆ ಉಸಿರು. ಅಂಥವರು ತಮ್ಮ ನೆಚ್ಚಿನ ತಂಡ ಆಟದಲ್ಲಿ ಗೆದ್ದರೆ, ಆನಂದ ಬಾಷ್ಪ ಸುರಿಸಿ, ಖುಷಿ ಪಡುತ್ತಾರೆ. ಇನ್ನು ಕೆಲವರು ತಮ್ಮ ನೆಚ್ಚಿನ ಟೀಮ್ ಆಟದಲ್ಲಿ ಸೋತರೇ, ತಾವೇ ಜೀವನದಲ್ಲಿ ಸೋತು ಬಿಟ್ಟೆವು ಅನ್ನುವಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂಥದ್ದೇ...
National news
ಹೈದರಾಬಾದ್ (ಫೆ.21): ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...
ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.
ಹೃದಯ ಸ್ತಂಭನದ ನಂತರ ಅವರಿಗೆ ನುರಿತ...
ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ.
ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...
ಹಾಸ್ಟೆಲ್ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...
ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ.
ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...