Bengaluru News: ಬಾಲಿವುಡ್ ಸಿಂಗರ್ ಲಕ್ಕಿ ಅಲಿಗೆ ಸೇರಿದ ಬೆಂಗಳೂರಿನ ಭೂಮಿಯೊಂದನ್ನು ಭೂ ಮಾಫಿಯಾ ಆರೋಪದಡಿ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಯಲಹಂಕ ನ್ಯೂಟೌನ್ ಬಳಿ ಇರುವ ಜಮೀನನ್ನು ರೋಹಿಣಿ ಸಿಂಧೂರಿ, ಒತ್ತುವರಿ ಮಾಡಿದ ಆರೋಪವಿದ್ದು, ರೋಹಿಣಿ, ಪತಿ ಸುಧೀರ್ ರೆಡ್ಡಿ, ಬಾಮೈದ ಮಮಧುಸೂದನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ.
2022ರಲ್ಲೇ...
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ ಗಾಯಕ, ನಟ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪ ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದಾರೆ.
ರೋಹಿಣಿ ಸಿಂಧೂರು...
www.karnatakatv.net :ಬೆಳಗಾವಿ: ನಗರದ ಆರ್‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...