ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್ ಫಾರ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್) ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ...
ಕರ್ನಾಟಕ ಟಿವಿ : ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡುವುದಾಗಿ ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ರು. ಆ ಸಂದರ್ಭದಲ್ಲಿ ಇಡೀ ರಾಜ್ಯ ಕೇಂದ್ರದ ನಿರ್ಧಾರವನ್ನು ಸ್ವಾಗತ ಮಾಡಿದ್ರು. ಆದ್ರೆ ಕೊಟ್ಟು ಮಾತು ಉಳಿಸಿಕೊಳ್ಳದ ಕೇಂದ್ರ ಸರ್ಕಾರ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ
ರಾಜ್ಯದ 25 ಬಿಜೆಪಿ ಸಂಸದರಿಗೆ ಸಿದ್ದು ಗುದ್ದು..!...