ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಪ್ರವೇಶ ಪಡೆದಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಬಳಗ 68 ರನ್‌ಗಳ ಜಯ ಸಾಧಿಸಿದೆ.
ಮಳೆ ಅಡಚಣೆ ನಡುವೆ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದು ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ...
ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿ ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದೆ. ಅಫಘಾನಿಸ್ತಾನ ತಂಡದ ಸಾಧನೆಯನ್ನು ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೊಂಡಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕ್ರಿಕೆಟ್ ದೇವರು, ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ...
ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ T20 ವಿಶ್ವಕಪ್ನ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಸೂಪರ್ ಪಂದ್ಯಗಳು ಪ್ರಾರಂಭಗೊಳ್ಳಲಿದೆ. ಆದರೆ ಟೂರ್ನಿ ಮಧ್ಯೆದಲ್ಲೇ ಮ್ಯಾಚ್ ಫಿಕ್ಸಿಂಗ್ನ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ.
ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್‌ನಂತಹ ವಿಷಯಗಳು ಐಸಿಸಿಗೆ ಇನ್ನೂ ದೊಡ್ಡ ತಲೆನೋವಾಗಿ ಕಾಡುತ್ತಿವೆ. ಟಿ20 ವಿಶ್ವಕಪ್ ನಲ್ಲಿ ಮತ್ತೊಮ್ಮೆ ಈ ವಿಚಾರ ಬೆಳಕಿಗೆ ಬಂದಿದೆ. ಅಪರಿಚಿತ...
Financial Education: ಮ್ಯೂಚ್ಯುವಲ್ ಫಂಡ್ ಅಥವಾ ಶೇರ್ ಮಾರ್ಕೇಟ್‌ನಲ್ಲಿ ದುಡ್ಡು ಹಾಕಲು ಇಚ್ಛಿಸುವವರು ಮೊದಲು ಮಾಡುವ ಯೋಚನೆ ಅಂದ್ರೆ, ನಾನು ಇವತ್ತು ಇಂತಿಷ್ಟು ದಡ್ಡು ಹಾಕಿದ್ರೆ,...