https://www.youtube.com/watch?v=M3u3W1-U8Dc
ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ.
ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್ ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.
ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...
https://www.youtube.com/watch?v=u-sqD7-hm7g
ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು. ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ.
ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...
https://www.youtube.com/watch?v=YjOUHmhwnss
ಹೊಸದಿಲ್ಲಿ: ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ.
ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....
https://www.youtube.com/watch?v=bQng3g3EVj0
ದುಬೈ:ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರನ್ ಯಂತ್ರ ವಿರಾಟ್ ಕೊಹ್ಲಿ ಟಿ20 ರ್ಯಾಂಕಿಂಗ್‍ನಲ್ಲಿ 32ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಂಗ್ಲರ ನಾಡಲ್ಲಿ ನಡೆದ ಸರಣಿ ನಂತರ ವಿಂಡೀಸ್ ಸರಣಿಯಲ್ಲಿ ಆಡದೇ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಒಂದು ತಿಂಗಳ ಬಳಿಕ ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ತಂಡಕ್ಕೆ ಮರಳುತ್ತಿದ್ದಾರೆ.
ವಿರಾಟ್‍ಗೆ ಬೆನ್ನಿಗೆ ನಿಂತ ಜಯವರ್ಧನೆ
ಕಳಪೆ ಆಟ ಆಡುತ್ತಿರುವ ವಿರಾಟ್ ಕೊಹ್ಲಿಗೆ...
https://www.youtube.com/watch?v=BSIxTdsZmsg
ಹೊಸದಿಲ್ಲಿ: ಯುವ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ20 ರಾಂಕಿಂಗ್‍ನಲ್ಲಿ ಎರಡನೆ ಸ್ಥಾನ ಪಡೆದಿದ್ದಾರೆ.
ಮೊನ್ನೆ ಆತಿಥೇಯ ವಿಂಡೀಸ್ ವಿರುದ್ಧ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ ಹೊರತಾಗಿಯೂ 11 ಅಂಕಗಳನ್ನು ಕಳೆದುಕೊಂಡಿದ್ದಾರೆ.
ಮೊನ್ನೆ ಭಾನುವಾರ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದರಿಂದ ಸೂರ್ಯ ಕುಮಾರ್ ಯಾದವ್ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರನ್ನು...
https://www.youtube.com/watch?v=udXfiHHXB5k
ಲಂಡನ್: ಆಂಗ್ಲರ ವಿರುದ್ಧ ಅತ್ಯದ್ಭುತ ಪ್ರದರ್ಶನ ನೀಡಿದ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ ರಾಂಕಿಂಗ್‍ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಮೊನ್ನೆ ಓವೆಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೇಗಿ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಬುಮ್ರಾ ಮೂರು ಸ್ಥಾನ...
ಇಂಗ್ಲೆಂಡ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಕೊಹ್ಲಿ ಬಾಯ್ಸ್, 5ನೇ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಎದುರು ಗೆಲುವಿನ ವಿಶ್ವಾಸದಲ್ಲಿದೆ. ಕಳೆದ...
ಇಂಗ್ಲೆಂಡ್: ಐಸಿಸಿ ವಿಶ್ವಕಪ್ ನಿಂದ ಶಿಖರ್ ಧವನ್ ಹೊರನಡೆದಿದ್ದಾರೆ. ಆಸಿಸ್ ವಿರುದ್ಧದ ಪಂದ್ಯದಲ್ಲಿ ಎಡಗೈ ಬೆರಳಿಗೆ ಗಾಯವಾಗಿದ್ದರಿಂದ ಧವನ್ ಗೆ ಕೊಕ್ ಕೊಟ್ಟು ರಿಷಬ್ ಪಂತ್ ಗೆ ಅವಕಾಶ ನೀಡಲಾಗಿದೆ.
ಜೂ 9ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟದಲ್ಲಿ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಇದೀಗ ವಿಶ್ವಕಪ್ ಸರಣಿಯಿಂದ ಹೊರನಡೆದಿದ್ದಾರೆ. ಬೆರಳ ಗಾಯದಿಂದಾಗಿ...
ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ಕವಚಗಳ ಮೇಲೆ ಭಾರತೀಯ ಸೇನಾ ಪಡೆಯ ಮುದ್ರೆ ವಿವಾದಕ್ಕೆ ಕಾರಣವಾಗಿರೋ ಮಧ್ಯೆಯೇ, ಮಹೀ ಪರ ಮಾಜಿ ರಕ್ಷಣಾ ಸಚಿವೆ ಬ್ಯಾಟಿಂಗ್ ಮಾಡಿದ್ದಾರೆ.
ದ.ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ತಮ್ಮ ಹಸಿರು ಗ್ಲೌಸ್ ಮೇಲೆ ಸೇನಾ ಮುದ್ರೆ ಕ್ಯಾಮರಾದಲ್ಲಿ ಕಾಣಿಸಿಕೊಂಡಿತ್ತು. ಇದು ಭಾರತೀಯರ...
Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...